ಬೆಂಗಳೂರು: ಪ್ರೀತಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್…
ರಸ್ತೆ ವಿಭಜಕಕ್ಕೆ ಕಾರು ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಮಾಣಿ ಸಮೀಪದ ಗಡಿಯಾರದಲ್ಲಿ ನಡೆದಿದ್ದು, ಚಾಲಕ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬುಧವಾರ ಮಧ್ಯಾಹ್ನ ಸುಮಾರು 12 ಗಂಟೆಗೆ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಚಾಲಕನನ್ನು ಹಾಸನ ಮೂಲದ ಲಕ್ಷ್ಮೀಕಾಂತ್…
ಕೊಕ್ಕಡ ಗ್ರಾಮದ ಕೊಪ್ಪಲಕೋಡಿ ನಿವಾಸಿ ಮತ್ತು ಸೌತಡ್ಕದ ಸಮೀಪ ಜ್ಯೂಸ್ ಸೆಂಟರ್ ಹೊಂದಿದ್ದ ಧನಂಜಯ್ (36) ಅವರು ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್ ಸಿಗದ ಕಾರಣ ಅವರು ಮೃತಪಟ್ಟಿರುವುದಾಗಿ ಸಾರ್ವಜನಿಕರು ಆಕ್ರೋಶ…
ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ ಕೆಳಭಾಗದ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರ್ವ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಶಿರ್ವ ಪದವು ನಿವಾಸಿ ಅಶೋಕ (52) ಬಂಧಿತ ಆರೋಪಿ. ಜೂನ್ 1ರಂದು ಪಾಪನಾಶಿನಿ ಹೊಳೆಯಲ್ಲಿ…
ಟೋವಿಂಗ್ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸುಳ್ಯ ಅರಂತೋಡು ಕೊಯನಾಡು ಸಮೀಪದ ದೇವರಕೊಲ್ಲಿ ಬಳಿ ನಡೆದಿದೆ. ಕೇರಳ ನೋಂದಣಿಯ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸವಾರ ಅಪಘಾತದ ವೇಳೆ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಕಾರದೊಂದಿಗೆ…
ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿನಲ್ಲಿ ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿ, ಗಲಾಟೆ ಎಬ್ಬಿಸಿದ್ದ ಮೂವರು ವ್ಯಕ್ತಿಗಳನ್ನು ಬಂಟ್ವಾಳ ರೈಲು ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಸಂಚರಿಸುವ ರೈಲು ಸಂಖ್ಯೆ 56626ರ ಕೊನೆಯ…
ಗುರುವಾಯನಕೆರೆಯಲ್ಲಿ ಪತ್ತೆಯಾದ ಯತೀಶ್ (33 ವ) ಅವರ ಮೃತದೇಹಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮೂವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತರನ್ನು ಬೆಳ್ತಂಗಡಿ ಮಿತ್ತಬಾಗಿಲು ನಿವಾಸಿ ಯಶೋಧರ (35), ಕಡಬ ಚಾರ್ವಾಕ ನಿವಾಸಿ ಮೋಹನ್ (30) ಹಾಗೂ ಬೆಳ್ತಂಗಡಿ ಪದಂಗಡಿ ನಿವಾಸಿ ಇಬ್ರಾಹಿಂ (54) ಎಂದು…
ಕಾಪು ತಾಲೂಕಿನ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಟ್ಟು ಪ್ರದೇಶದಲ್ಲಿ ನದಿ ತೀರದ ಬಳಿ ಹಸುವಿನ ರುಂಡವೊಂದು ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ನಿರ್ಜನ ಪ್ರದೇಶವೆಂದು ಪಾಪನಾಶಿನಿ ನದಿಯಲ್ಲಿ ದುಷ್ಕರ್ಮಿಗಳು ಹಸುವಿನ ತ್ಯಾಜ್ಯವನ್ನು ಇಲ್ಲಿ ಎಸೆದಿರಬಹುದೆಂದು…
ಬೆಳ್ತಂಗಡಿ: ಗುರುವಾಯನಕೆರೆಯ ಕಟ್ಟಡವೊಂದರ ಆವರಣದಲ್ಲಿ ಯುವಕನೊಬ್ಬನ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಆಲಾದಿಕೊಟ್ಟಿಗೆ ಬಳಿಯಿರುವ ಕಾಂಪ್ಲೆಕ್ಸ್ ಆವರಣದಲ್ಲಿ ಜೂನ್ 1ರಂದು ಬೆಳಗ್ಗೆ 7 ಗಂಟೆಗೆ…
ಬೆಳ್ತಂಗಡಿ: ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗವೊಂದು ದಾಳಿ ಮಾಡಿರುವ ಘಟನೆ ಮೇ 31 ರವಿವಾರ ರಾತ್ರಿ ನಡೆದಿದೆ. ಮಲವಂತಿಗೆ ಗ್ರಾಮದ ದಿಡುಪೆಯ ನೆಕ್ಕಿಲೊಟ್ಟು ನಾರಾಯಣ ಗೌಡ ಎಂಬವರು ಸ್ಥಳೀಯ ಕಾರ್ಯಕ್ರಮಕ್ಕೆ ಹೋಗಿ ವಾಪಸ್ಸು ತನ್ನ ಮನೆಗೆ ದ್ವಿಚಕ್ರ ವಾಹನದಲ್ಲಿ ಹಿಂದಿರುಗುತ್ತಿದ್ದರು. ಈ ವೇಳೆ…
Welcome, Login to your account.
Welcome, Create your new account
A password will be e-mailed to you.