ಅಪರಾಧ

ನರ್ಸ್  ನಿಮಿಷ ಪ್ರಿಯಾ ಮರಣ ದಂಡನೆ ರದ್ದು: ಡಾ.ಪೌಲ್!!

ಯೆಮೆನ್: ಯೆಮೆನ್ ಮತ್ತು ಭಾರತೀಯ ನಾಯಕರ ಸತತ ಪ್ರಯತ್ನದ ನಂತರ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ ಎಂದು ಸುವಾರ್ತಾಬೋಧಕ ಮತ್ತು ಜಾಗತಿಕ ಶಾಂತಿ ಉಪಕ್ರಮದ ಸ್ಥಾಪಕ ಡಾ.ಕೆ.ಎ.ಪಾಲ್ ಹೇಳಿದ್ದಾರೆ. ತಮ್ಮ ವೀಡಿಯೊ ಸಂದೇಶದಲ್ಲಿ, ಡಾ. ಕೆ ಎ ಪಾಲ್ ಅವರು ಯೆಮೆನ್…

ವಿಟ್ಲದಲ್ಲಿ ಟಿಪ್ಪರ್-ಕಾರು ಡಿಕ್ಕಿ: ಚಾಲಕ ಅನೀಶ್ ಅನಂತಾಡಿ ಮೃತ್ಯು!

ವಿಟ್ಲ ಸಮೀಪ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ಮಿನಿ ಟಿಪ್ಪ‌ರ್ ಮತ್ತು ಆಲ್ಟೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನ ಚಾಲಕ ಅನೀಶ್ ಅನಂತಾಡಿ (34) ಮೃತಪಟ್ಟಿದ್ದು, ಅವರ ಸಹೋದರಿ ಮಹಿಳೆ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಕಲ್ಲಡ್ಕದಿಂದ ವಿಟ್ಲ ಕಡೆಗೆ ತೆರಳುತ್ತಿದ್ದ…

ವಿಟ್ಲ: ಕಾರು- ಟಿಪ್ಪರ್ ಡಿಕ್ಕಿ: ಮೂವರು ಗಂಭೀರ!!

ವಿಟ್ಲ : ಟಿಪ್ಪ‌ರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ವಿಟ್ಲದ ಕೆಲಿಂಜ ಎಂಬಲ್ಲಿ ನಡೆದಿದೆ. ಘಟನೆ ಪರಿಣಾಮ ಕಾರಿನಲ್ಲಿದ್ದ ಗಂಡ- ಹೆಂಡತಿ ಸಹಿತ ಮಗು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಕಾರಿಗೆ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಟಿಪ್ಪರ್…

ಎಸ್.ಐ.ಟಿ ತನಿಖೆ ಉತ್ತಮ ನಿರ್ಧಾರ: ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರ ಕೆ. ಪಾರ್ಶ್ವನಾಥ నా

ಧರ್ಮಸ್ಥಳ: “ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತಿದ್ದೇನೆ” ಎಂಬ ಗಂಭೀರ ಆರೋಪದ ಕುರಿತು ಒಬ್ಬ ವ್ಯಕ್ತಿ ನೀಡಿದ ದೂರಿನಂತೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌.ಐ.ಟಿ (ವಿಶೇಷ ತನಿಖಾ ತಂಡ)ಗೆ ಹಸ್ತಾಂತರಿಸಿರುವುದನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರ ಕೆ. ಪಾರ್ಶ್ವನಾಥ ಜೈನ್ ಅವರು…

ಬಂಟ್ವಾಳದ 47 ಪ್ರವಾಸಿಗರು ಹಿಮಾಲಯದ ಗುಡ್ಡ ಕುಸಿತದಲ್ಲಿ ಬ್ಲಾಕ್!!

ಬಂಟ್ವಾಳ: ಹಿಮಾಚಲದಲ್ಲಿ ಪ್ರದೇಶದಲ್ಲಿ ಗುಡ್ಡ ಕುಸಿತದ ಪರಿಣಾಮ ಬಂಟ್ವಾಳದಿಂದ ತೀರ್ಥಕ್ಷೇತ್ರಗಳ ಸಂದರ್ಶನಕ್ಕೆ ತೆರಳಿರುವ ಸುಮಾರು 47 ಮಂದಿ ಪ್ರಯಾಣಿಕರು ಹೆದ್ದಾರಿ ಬ್ಲಾಕ್ ನಲ್ಲಿ ಸಿಲುಕಿ ಹಾಕಿಕೊಂಡಿದ್ದು, ಎಲ್ಲರು ಸುರಕ್ಷಿತವಾಗಿ ಇದ್ದಾರೆ ಎಂದು ತಿಳಿಸಿದ್ದಾರೆ. ಹಿಮಾಚಲ ಪ್ರದೇಶದ ಶಿಮ್ಲಾ ಮನಾಲಿ…

ಹಳ್ಳಕ್ಕೆ ಬಿದ್ದ ಸ್ಲೀಪರ್ ಬಸ್; ಓರ್ವ ಸಾವು 18 ಜನರಿಗೆ ಗಾಯ!!

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಸುಕಿನ 3 ಗಂಟೆ ಸುಮಾರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇದರಲ್ಲಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು 18 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಬೆಳಗಾವಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ವೀಪ‌ರ್…

ವ್ಯಕ್ತಿಯನ್ನು ಸಜೀವವಾಗಿ ದಹಿಸಿದ ಸಿಗರೇಟ್ ಕಿಡಿ!!

ಕುಡಿದ ನಶೆಯಲ್ಲಿ ಸಿಗರೇಟ್ ಸೇದಿ ಉಳಿದ ತುಂಡನ್ನು ಬಟ್ಟೆ ಮೇಲೆ ಹಾಕಿದ್ದ ಹಿನ್ನೆಲೆ ಸಿಗರೇಟ್ ಕಿಡಿ ತಗುಲಿ ಮನೆ ಹೊತ್ತಿ ಹುರಿದು ಬೆಂಕಿಯ ಜ್ವಾಲೆಗೆ ವ್ಯಕ್ತಿ ಸಿಲುಕಿ ಸುಟ್ಟು ಕರಕಲಾಗಿದ್ದಾರೆ. ಘಟನೆ ದೊಡ್ಡಬಳ್ಳಾಪುರ ನಗರದ ಕನ್ನಮಂಗಲ ಕಾಲೋನಿಲ್ಲಿ ನಡೆದಿದೆ. ಉದಯ್ ಕುಮಾರ್ (35) ಎಂಬಾತ ತಾಯಿ ಮನೆಯಲ್ಲಿ…

ಸುಳ್ಯ ಠಾಣಾ ಪೊಲೀಸರೊಂದಿಗೆ ಅನುಚಿತ ವರ್ತನೆ! ದಂಡದ ಜೊತೆ ಠಾಣಾ ಆವರಣ ಶುಚಿಗೊಳಿಸುವ ಶಿಕ್ಷೆ!

ಸುಳ್ಯ: ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗೆ ಸುಳ್ಯ ನ್ಯಾಯಾಲಯ ದಂಡ ವಿಧಿಸಿದ್ದಲ್ಲದೆ 10 ದಿನಗಳ ಕಾಲ ಸುಳ್ಯ ಪೊಲೀಸ್ ಠಾಣೆಯ ಆವರಣವನ್ನು ಶುಚಿಗೊಳಿಸುವ ಶಿಕ್ಷೆಯನ್ನು ವಿಧಿಸಿದೆ. 2025ರ ಎ. 22ಎಂದು ರಾತ್ರಿ ಅಂಕತ್ ಪಲ್ಸಾಯ ಎಂಬಾತ ಮದ್ಯದ ಅಮಲಿನಲ್ಲಿ ಕೆವಿಜಿ ಜಂಕ್ಷನ್ ಬಳಿ ಸುಳ್ಯ ಎಸ್‌ಐ…

ಬಂಟ್ವಾಳ: ಗ್ರಾಮಾಂತರ ಠಾಣಾ ಪಿ.ಎಸ್.ಐ ಕೀರಪ್ಪ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಬ್ ಇನ್ಸ್‌ಪೆಕ್ಟರ್‌ ಒಬ್ಬರು ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಶನಿವಾರ ಸಂಜೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಉತ್ತರಕನ್ನಡದ ನಿವಾಸಿ ಕೀರಪ್ಪ (54) ಎಂದು…

ಪುತ್ತೂರು ಮೂಲದ ಶಾಜು ಮೃತದೇಹ ಮಂಗಳೂರಿನಲ್ಲಿ ಪತ್ತೆ!!

ಪುತ್ತೂರು: ಪುತ್ತೂರು ಮೂಲದ ವ್ಯಕ್ತಿಯ ಮೃತದೇಹ ಮಂಗಳೂರಿನ ಬಸ್ ನಿಲ್ದಾಣದಲ್ಲಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಮೃತದೇಹದ ಜೊತೆ ಪತ್ತೆಯಾದ ಆಧಾರ್ ಕಾರ್ಡ್ ನಿಂದ ಮೃತರನ್ನು ಶಾಜು (52) ಎಂದು ಗುರುತಿಸಲಾಗಿದೆ. ಸದ್ಯ ವರಿಸುದಾರರ ಮಾಹಿತಿಯ ಕೊರತೆಯ ಹಿನ್ನಲೆ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಯ…