ಉಪ್ಪಿನಂಗಡಿ:ಸಹಕಾರಿ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಸುರೇಶ್ (30) ಎಂಬವರು ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಮನೆಗಾರ ಮಜಲು ಮನೆಯ ನಿವಾಸಿ, ದಿವಂಗತ ನೀಲಯ್ಯ ಗೌಡ ಅವರ ಪುತ್ರ ಸುರೇಶ್, ಕರ್ತವ್ಯಕ್ಕೆ ರಜೆ…
ಪುತ್ತೂರು: ನೆಹರೂನಗರದಲ್ಲಿ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯನ್ನು ಕಬಕ ನಿವಾಸಿ ನವೀನ್’ಚಂದ್ರ (49) ಎಂದು ಗುರುತಿಸಲಾಗಿದೆ. ಜುಲೈ 8ರಂದು ಬಾಲಕಿಯು ತಾಯಿಯೊಂದಿಗೆ ನೆಹರುನಗರ ಜಂಕ್ಷನ್’ನಲ್ಲಿ ಬಸ್ ಗಾಗಿ ಕಾಯುತ್ತಿದ್ದಾಗ ಅಪರಿಚಿತ…
ಯೆಮೆನ್ ದೇಶದ ಪ್ರಜೆಯ ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಇದೀಗ ಗಲ್ಲುಶಿಕ್ಷೆ ಖಚಿತವಾಗಿದೆ. ಇದೇ ಜುಲೈ 16ರಂದು ಪ್ರಿಯಾಳನ್ನು ಗಲ್ಲಿಗೇರಿಸಲಾಗುವುದು ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಮಣಿಪಾಲ: ಇಲ್ಲಿನ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ವಸತಿ ನಿಲಯದಿಂದ ನಾಪತ್ತೆಯಾಗಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜಸ್ಥಾನ ಮೂಲದ ಸಿದ್ದಾರ್ಥ ಕಾರ್ವಾಲ್ (23) ನಾಪತ್ತೆಯಾದವರು. ಅವರ ತಂದೆ ಜೀತೇಂದ್ರ ಕುಮಾರ್ ಅವರು ರಾಜಸ್ಥಾನದಿಂದ…
ವಿಟ್ಲ-ಮುಡಿಪು-ಮಂಗಳೂರು ಮಧ್ಯೆ ಸಂಚರಿಸುವ ಪತ್ರೋಸ್ ಹೆಸರಿನ ಖಾಸಗಿ ಬಸ್ಸಿನಿಂದ ರಸ್ತೆಗೆ ಬಿದ್ದು ಕೊಳ್ಳಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ(43)ಸಾವು
ಮಂಗಳೂರು ಗ್ರಾಹಕರ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಮಂಗಳೂರಿನ ಎಜೆ ಆಸ್ಪತ್ರೆಯ ಎಜೆ ಆರೋಗ್ಯ ಸ್ವಾಸ್ಥ ಹೆಲ್ತ್ ಕುಟುಂಬ ಕಾರ್ಡ್ ಪಡೆದುಕೊಂಡಿದ್ದರು
ಸಹಪಾಠಿ ಯುವತಿಗೆ ಲೈಂಗಿಕ ವಂಚನೆ ಎಸಗಿದ ಪ್ರಕರಣದಲ್ಲಿ ಆರೋಪಿಯಾಗಿರುವ ಪುತ್ರನಿಂದ ಪಕ್ಷಕ್ಕೆ ತೀವ್ರ ಮುಜುಗರ ಉಂಟಾದ ಹಿನ್ನೆಲೆಯಲ್ಲಿ
ಶ್ವಾನವೊಂದು ಮನೆಯವರನ್ನು ಸರಿಯಾದ ಸಮಯಕ್ಕೆ ಎಚ್ಚರಿಸಿದ ಪರಿಣಾಮ 20 ಕುಟುಂಬದ 67 ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಧರಂಪುರ ಪ್ರದೇಶದ ಸಿಯಾಥಿಯಲ್ಲಿ ನಡೆದಿದೆ.
ಕೆಎಸ್‌ಆರ್‌ಟಿಸಿ ಬಸ್‌ನ ಚಾಲಕ ದಯಾನಂದ, ಪುತ್ತೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದಾಗ, ಕುಂಬ್ರ ಜಂಕ್ಷನ್‌ಗೆ ತಲುಪುವ ವೇಳೆಗೆ ತನ್ನ ಆರೋಗ್ಯದಲ್ಲಿ ಏರಿಳಿತ ಕಂಡುಬಂದಿತು.
ರಷ್ಯಾದ ಮಾಜಿ ಸಾರಿಗೆ ಸಚಿವ ರೋಮನ್ ಸ್ಟಾರೊವೊಯಿಟ್ (53) ತಮ್ಮ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಕುರಿತು ವರದಿಯಾಗಿದೆ. ರಷ್ಯಾದ ಅಧ್ಯಕ್ಷ ವ್ಹಾಡಿಮಿರ್ ಪುಟಿನ್ ಅವರು ರೋಮನ್ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಿದ ಕೆಲವೇ ಗಂಟೆಗಳಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.…
Welcome, Login to your account.
Welcome, Create your new account
A password will be e-mailed to you.