ಅಪರಾಧ

ಎಸ್.ಐ.ಟಿ ತನಿಖೆ ಉತ್ತಮ ನಿರ್ಧಾರ: ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರ ಕೆ. ಪಾರ್ಶ್ವನಾಥ ಜೈನ್

ಧರ್ಮಸ್ಥಳ: “ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತಿದ್ದೇನೆ” ಎಂಬ ಗಂಭೀರ ಆರೋಪದ ಕುರಿತು ಒಬ್ಬ ವ್ಯಕ್ತಿ ನೀಡಿದ ದೂರಿನಂತೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್.ಐ.ಟಿ (ವಿಶೇಷ ತನಿಖಾ ತಂಡ)ಗೆ ಹಸ್ತಾಂತರಿಸಿರುವುದನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರ ಕೆ. ಪಾರ್ಶ್ವನಾಥ ಜೈನ್ ಅವರು…

ಪುತ್ತೂರು ಪ್ರಕರಣವನ್ನೇ ಹೋಲುವ ಮತ್ತೊಂದು ಪ್ರಕರಣ ರಾಜ್ಯದಲ್ಲಿ ಬೆಳಕಿಗೆ | ಲವ್ – ಸೆಕ್ಸ್ –…

ಪುತ್ತೂರಿನ ನಡೆದಿದ್ದ ಲವ್ – ಸೆಕ್ಸ್ – ದೋಖಾ ಪ್ರಕರಣ ರಾಜ್ಯದಲ್ಲೇ ಸಂಚಲನ ಮೂಡಿಸಿದ್ದು, ಇದೀಗ ಅದೇ ರೀತಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಅದು ಕೂಡ ಬಿಜೆಪಿ ಮುಖಂಡನ ಪುತ್ರ ಎನ್ನುವುದು ವಿಶೇಷ. ಬಿಜೆಪಿ ಮುಖಂಡ, ಮಾಜಿ ಸಚಿವ ಪ್ರಭು ಚೌಹಾಣ್ ಅವರ ಪುತ್ರನ ವಿರುದ್ಧ ಯುವತಿ ದೂರು ನೀಡಿದ್ದು, ಮದುವೆ…

ಸೌದಿ ಅರೇಬಿಯಾದ ರಾಜಕುಮಾರ  ಸ್ಲೀಪಿಂಗ್ ಪ್ರಿನ್ಸ್ ನಿಧನ!

20 ವರ್ಷಗಳ ಕಾಲ ಕೋಮಾದಲ್ಲಿದ್ದ ಸ್ಲೀಪಿಂಗ್ ಪ್ರಿನ್ಸ್ ಎಂದೇ ಹೆಸರು ಪಡೆದಿದ್ದ ಸೌದಿ ಅರೇಬಿಯಾದ ರಾಜಕುಮಾರ್ ಅಲ್ವಲೀದ್ ಬಿನ್ ಖಾಲಿದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ಅಲ್ ಸೌದ್ ನಿಧನ ಹೊಂದಿದ್ದಾರೆ. ಶನಿವಾರ ನಿಧನ ಹೊಂದಿದ್ದು, ಅಂತ್ಯಕ್ರಿಯೆ ಭಾನುವಾರ ರಿಯಾದ್‌ನಲ್ಲಿ ಇಂದು ನಡೆಯಲಿದೆ. 2005 ರಲ್ಲಿ…

ಲವ್ – ಸೆಕ್ಸ್ – ದೋಖಾ ಪ್ರಕರಣ: ಕೃಷ್ಣ ರಾವ್ ಬೇಲ್ ತೀರ್ಪಿಗೆ ದಿನ ನಿಗದಿಪಡಿಸಿದ ನ್ಯಾಯಾಲಯ!

ಪುತ್ತೂರು: ಸಂಚಲನ ಮೂಡಿಸಿದ ಲವ್ – ಸೆಕ್ಸ್ – ದೋಖಾ ಪ್ರಕರಣದ ಆರೋಪಿ ಕೃಷ್ಣ ಜೆ. ರಾವ್ ಸಲ್ಲಿಸಿದ ಬೇಲ್ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಲಯ, ತೀರ್ಪಿಗೆ ದಿನ ನಿಗದಿ ಪಡಿಸಿದೆ. 6ನೇ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ಆರೋಪಿ ಪರ ಹಾಗೂ ಸರ್ಕಾರದ ಪರ ವಕೀಲರು ವಾದ ಮಂಡಿಸಿದರು. ವಾದ – ವಿವಾದ ಆಲಿಸಿದ…

ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು!! ಬಂಧನ…

ಪುತ್ತೂರು: ಬೀರಮಲೆ ಬೆಟ್ಟದಲ್ಲಿ ನಡೆದಿದ್ದ ನೈತಿಕ ಪೊಲೀಸ್ ಗಿರಿ ಪ್ರಕರಣದ ಇಬ್ಬರು ಆರೋಪಿಗಳಿಗೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಜುಲೈ 5ರಂದು ಘಟನೆ ನಡೆದಿದ್ದು, ಆರೋಪಿಗಳಾದ ಆರ್ಯಾಪು ಗ್ರಾಮದ ರಾಮಚಂದ್ರ ಹಾಗೂ ಕಡಬದ ಕುದ್ಮಾರು ನಿವಾಸಿ…

KDP ಸಭೆಯಲ್ಲಿ ಚರ್ಚೆ: ಮೊಬೈಲ್‌ನಲ್ಲಿ ರಮ್ಮಿ ಆಡುತ್ತಿದ್ದ ಅಧಿಕಾರಿ!!

ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಗಂಭೀರ ಚರ್ಚೆಗಳಾಗುತ್ತಿದ್ದರೆ, ಇತ್ತ ಅಧಿಕಾರಿಯೊಬ್ಬರು ಮೊಬೈಲ್‌ನಲ್ಲಿ ರಮ್ಮಿ ಆಡುತ್ತಿದ್ದ ದೃಶ್ಯ ಸೆರೆಯಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ ಮೊಬೈಲ್‌ನಲ್ಲಿ ರಮ್ಮಿ ಆಟದಲ್ಲಿ ಮಗ್ನವಾಗಿದ್ದರು. ಇದು ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್‌ ಗಮನಕ್ಕೆ ಬರುತ್ತಿದ್ದಂತೆ…

ವೆಜ್  ಬದಲು ನಾನ್ ವೆಜ್  ಪಿಜ್ಝಾ ಡೆಲಿವರಿ: ನ್ಯಾಯದ ಮೊರೆ ಹೋದ ಗ್ರಾಹಕನಿಗೆ ನೀಡಿದ ಪರಿಹಾರದ…

555 ರೂಪಾಯಿ ಮೌಲ್ಯದ ಸಸ್ಯಾಹಾರದ ಬದಲಾಗಿ ಮಾಂಸಾಹಾರ ನೀಡಿದ ಡಾಮಿನೋಸ್ ಪಿಜ್ಜಾ ಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ಹಾಕಿ 50 ಸಾವಿರ ರೂ. ಪರಿಹಾರ ನೀಡುವಂತೆ ಆದೇಶಿಸಿದೆ. ದಾರವಾಡ ವಿದ್ಯಾಗಿರಿಯ ಪ್ರದ್ಯುಮ್ನ ಇನಾಮದಾರ್ ಎಂಬುವವರು, ಪಿಜ್ಜಾಜಾಹೀರಾತು ನೋಡಿ ಸಸ್ಯಹಾರಿ…

ಲೈವ್’ನಲ್ಲೇ ಕೊಚ್ಚಿ ಹೋದ ವರದಿಗಾರ: ವೀಡಿಯೋ ವೈರಲ್!

ನಿರಂತರ ಮಳೆಯಿಂದಾಗಿ ಉಂಟಾದ ದಿಢೀರ್ ಪ್ರವಾಹಕ್ಕೆ ಪಾಕಿಸ್ತಾನದ ಹಲವು ಪ್ರದೇಶಗಳು ತುತ್ತಾಗಿವೆ, ಭೀಕರ ಪ್ರವಾಹ ಮತ್ತು ಮಳೆಯಿಂದಾಗಿ ಇದುವರೆಗೆ ಸುಮಾರು 116 ಜನ ಪ್ರಾಣ ಕಳೆದುಕೊಂಡಿದ್ದಾರೆ. ಅದೆಷ್ಟೋ ಮಂದಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಕೆಲವರು ಮನೆಗಳನ್ನು…

ಹೆಡ್ ಕಾನ್‌ಸ್ಟೇಬಲ್ ನೇಣುಬಿಗಿದು ಆತ್ಮಹತ್ಯೆ!!

ಕ್ವಾಟ್ರಸ್ ನಲ್ಲೆ ಹೆಡ್ ಕಾನ್‌ಸ್ಟೇಬಲ್‌ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಶುಕ್ರವಾರ (ಜು.18) ನಡೆದಿದೆ. ಕಾಂತರಾಜ್ (45) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ತರೀಕೆರೆ ತಾಲೂಕಿನ ಸುಣ್ಣದಹಳ್ಳಿ ಮೂಲದವರಾದ ಕಾಂತರಾಜ್ ಚಿಕ್ಕಮಗಳೂರು ಎಸ್ಪಿ ಕಚೇರಿಯಲ್ಲಿ ಕಂಪ್ಯೂಟರ್…

ಪೊಲೀಸ್ ಠಾಣೆ ಬಳಿ ಆರೋಪಿಯ ಬರ್ಬರ ಹತ್ಯೆ!

ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿಯನ್ನು ಪೊಲೀಸ್ ಠಾಣೆ ಬಳಿಯೇ ದುಷ್ಕರ್ಮಿಗಳು ಕೊಚ್ಚಿ ಕೊಲೆ(Murder) ಮಾಡಿರುವ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ. ಮೃತ ಆರೋಪಿಯನ್ನು ಮದನ್ ಅಲಿಯಾಸ್ ಅಪ್ಪುಲು ಎಂದು ಗುರುತಿಸಲಾಗಿದೆ. ತೂತುಕುಡಿ ಮೂಲದವನಾಗಿದ್ದು, ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜೈಲು…