ಅಪರಾಧ

ಕೊಕ್ಕಡ: ಆನೆ ತಿವಿದು ಬಾಲಕೃಷ್ಣ ಶೆಟ್ಟಿ ಮೃತ್ಯು!! ಬೆಳಗ್ಗೆ ಕಾಣಸಿಕ್ಕ ಎರಡು ಕಾಡಾನೆಗಳನ್ನು ಓಡಿಸುವ…

ಕೊಕ್ಕಡ:  ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು ಓಡಿಸುವ ಸಂದರ್ಭದಲ್ಲಿ ಓರ್ವ ವ್ಯಕ್ತಿಗೆ ಆನೆಯು ಸೋಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಆತ ಮೃತಪಟ್ಟ ಘಟನೆ ಜು. 17 ರಂದು ನಡೆದಿದೆ. ಮೃತ ವ್ಯಕ್ತಿ ಸೌತಡ್ಕದ ನಿವಾಸಿ…

ತೆಕ್ಕಾರು: ಪತ್ನಿಯ ಇರಿದು ಕೊಂದ ಪತಿ! ಆರೋಪಿ ಪತಿ ರಫೀಕ್ ಪೊಲೀಸ್ ವಶ!

ಉಪ್ಪಿನಂಗಡಿ: ಇಲ್ಲಿನ ತೆಕ್ಕಾರು ಬಾಜಾರು ಎಂಬಲ್ಲಿ ಪತ್ನಿಯೊಬ್ಬಳನ್ನು ಗಂಡನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಭಯಾನಕ ಘಟನೆ ಜು.17ರ ಗುರುವಾರ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿರುವುದಾಗಿ ತಿಳಿದು ಬಂದಿದೆ ಪತ್ನಿಯನ್ನು ಕೊಲೆ ಮಾಡಿದಾತನನ್ನು…

ಕೌಕ್ರಾಡಿಯಲ್ಲಿ ಕತ್ತಿಯಿಂದ ಹಲ್ಲೆ ನಡೆಸಿದ ಸಹೋದರರು: ಪ್ರಕರಣ ದಾಖಲು!

ಕಡಬ: ಸಹೋದರರ ನಡುವೆ ಜಗಳ ನಡೆದು ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಅಲಂಪಾಡಿ ಎಂಬಲ್ಲಿ ನಡೆದಿದೆ. ಕಡಬ ಕೌಕ್ರಾಡಿ ನಿವಾಸಿ ರಾಜಶೇಖರ್ ಹಲ್ಲೆಗೊಳಗಾದ ವ್ಯಕ್ತಿ. ಅವರು ನೀಡಿದ ದೂರಿನ ಮೇರೆಗೆ ಸಹೋದರರಾದ ಮನೋಜ್ ಕುಮಾರ್ ಮತ್ತು ಜಯರಾಜ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.…

ಅಕ್ಷಯ ಕಲ್ಲೇಗ ಕೊಲೆ ಪ್ರಕರಣ: 4 ಆರೋಪಿಗಳಿಗೂ ಮತ್ತೆ ಜಾಮೀನು ನಿರಾಕರಣೆ!

ಕಲ್ಲೇಗ ಟೈಗರ್ಸ್ ತಂಡದ ನಾಯಕ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್‌ ಮತ್ತೆ ಜಾಮೀನು ನಿರಾಕರಿಸಿದೆ. ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಎರಡನೇ ಬಾರಿಯೂ ವಜಾಗೊಳಿಸಿರುವ ನ್ಯಾಯಾಲಯ, ವಿಚಾರಣೆಯನ್ನು ನಾಲ್ಕು ತಿಂಗಳೊಳಗೆ ಪೂರ್ಣಗೊಳಿಸುವಂತೆ ವಿಚಾರಣಾ…

ಬಸ್ಸಿನಲ್ಲಿ ಜನ್ಮ ನೀಡಿ, ಮಗುವ ಹೊರಗೆಸೆದ ಪಾಪಿ ತಾಯಿ!!

ಚಲಿಸುತ್ತಿದ್ದ ಬಸ್ಸಿನಲ್ಲಿಯೇ ಮಹಿಳೆಯೊಬ್ಬಳು ಮಗುವಿಗೆ ಜನ್ಮ ನೀಡಿ, ಬಳಿಕ ಮಗುವನ್ನು ಕಿಟಕಿಯಿಂದ ಹೊರಗೆ ಮಗುವನ್ನು ಎಸೆದಿದ್ದು, ಮಗು ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಪಾಪಿ ತಾಯಿಯನ್ನು ಋತಿಕಾ ಧೇರೆ (19) ಎಂದು ಗುರುತಿಸಲಾಗಿದ್ದು, ಆಕೆಯ ಪತಿ ಎಂದು ಹೇಳಿಕೊಂಡಿದ್ದವನನ್ನು ಅಲ್ತಾಫ್ ಶೇಖ್…

ಯೆಮೆನ್: ನಾಳೆ ನಡೆಯಬೇಕಿದ್ದ ನರ್ಸ್  ನಿಮಿಷಾ ಪ್ರಿಯಾ ಮರಣದಂಡನೆ ಮುಂದೂಡಿಕೆ!!

ನವದೆಹಲಿ: ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಯೆಮೆನ್ ಅಧಿಕಾರಿಗಳು ಮುಂದೂಡಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ ನಿಮಿಷಾ ಪ್ರಿಯಾ ಅವರನ್ನು ಜುಲೈ 16ರಂದು ಮರಣದಂಡನೆಗೆ ಗುರಿಪಡಿಸಲು ಯೆಮೆನ್ ಜೈಲು ಅಧಿಕಾರಿಗಳು ನಿರ್ಧರಿಸಿದ್ದರು. ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ಮುಂದೂಡಿಕೆ…

ಯೆಮೆನ್: ನಿಮಿಷಾ ಪ್ರಿಯಾ ಮರಣದಂಡನೆ ತಪ್ಪಿಸಲು ಕಾಂತಪುರಂ ಉಸ್ತಾದ್ ಶತ ಪ್ರಯತ್ನ

ಯೆಮೆನ್ ಜೈಲಿನಲ್ಲಿರುವ ಮಲಯಾಳಿ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ತಪ್ಪಿಸಲು ಕಾಂತಪುರಂ ಎಪಿ ಅಬುಬಕರ್ ಮುಸ್ಲಿಯಾರ್ ಅವರು ಮತ್ತಷ್ಟು ಪ್ರಯತ್ನದಲ್ಲಿದ್ದಾರೆ. ನಿಮಿಷಾ ಪ್ರಿಯಾ ಬಿಡುಗಡೆಯ ಬಗ್ಗೆ ಯೆಮೆನ್‌ನಲ್ಲಿ ಇನ್ನೂ ಚರ್ಚೆಗಳು ನಡೆಯುತ್ತಿವೆ. ಕೊಲೆಯಾದ ತಲಾಲ್‌ ಅವರ ಕುಟುಂಬದೊಂದಿಗೆ ಚರ್ಚೆ…

ಶತಾಯುಷಿ ಮ್ಯಾರಥಾನ್ ರನ್ನರ್ ಫೌಜಾ ಸಿಂಗ್ ರಸ್ತೆ ಅಪಘಾತದಲ್ಲಿ ನಿಧನ!

ನವವದೆಹಲಿ: ಪ್ರಸಿದ್ಧ ಮ್ಯಾರಥಾನ್ ರನ್ನರ್, ಶತಾಯುಷಿ ಫೌಜಾ ಸಿಂಗ್ ಸೋಮವಾರ ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದರು. ಅವರಿಗೆ 114 ವರ್ಷ ವಯಸ್ಸಾಗಿತ್ತು. ವರದಿಗಳ ಪ್ರಕಾರ, ಸಿಂಗ್ ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿ ಹೊಡೆದಿದೆ. ಜಲಂಧರ್ ಜಿಲ್ಲೆಯ ಅಧಂಪುರದ ಬಿಯಾಸ್ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ…

ಕಾರ್ಕಳ: ಪರಶುರಾಮ ಮೂರ್ತಿಯ ಅಸಲಿ ಬಣ್ಣ ಬಯಲು!!

ಪರಶುರಾಮ ಥೀಮ್ ಪಾರ್ಕ್ ವಿವಾದಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷರೋಪ ಪಟ್ಟಿ ಸಲ್ಲಿಸಿದ್ದು, ತನಿಖೆಯಲ್ಲಿ ಮೂರ್ತಿಯನ್ನು ಹಿತ್ತಾಳೆಯಿಂದ ಮಾಡಲಾಗಿದೆ ಎಂದು ಬಹಿರಂಗ ಪಡಿಸಿದ್ದಾರೆ. ಪರಶುರಾಮ ಮೂರ್ತಿ ವಿವಾದ ಪ್ರಕರಣ ಸಂಬಂಧಿಸಿದಂತೆ ಶಿಲ್ಪಿ ಕೃಷ್ಣ ನಾಯ್, ಉಡುಪಿ ನಿರ್ಮಿತಿ…

ಪರ್ಪುಂಜ: ರಿಕ್ಷಾ – ಕಾರು ನಡುವೆ ಭೀಕರ ಅಪಘಾತ!!

ಪುತ್ತೂರು ಪರ್ಪುಂಜ ಬಳಿ ಕಾರು ಮತ್ತು ರಿಕ್ಷಾ ನಡುವೆ ಭೀಕರ ಅಪಘಾತ. ಅಪಘಾತದಲ್ಲಿ ಆಟೋದಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.