ಪುತ್ತೂರು: ಆರೋಪಿ ಕೃಷ್ಣ ರಾವ್ ಬಂಧನವಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಬಿಜೆಪಿ ನಾಯಕ ಗೋಪಾಲ್ ಖೇಮ್ಮಾ ಅವರನ್ನು ಶುಕ್ರವಾರ ರಾತ್ರಿ ದುಷ್ಕರ್ಮಿಗಳು ಪಾಟ್ನಾದ ಅವರ ಮನೆಯ ಮುಂದೆಯೇ ಗುಂಡಿಕ್ಕಿ ಕೊಂದಿದ್ದಾರೆ.
ಉಪ್ಪಿನಂಗಡಿ: ಲಾರಿ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಬಸ್ ಮತ್ತು ಪುತ್ತೂರಿನಿಂದ ಉಪ್ಪಿನಂಗಡಿ ಮುಖ್ಯ ರಸ್ತೆಗೆ ಬರುತ್ತಿದ್ದ ಲಾರಿ ನಡುವೆ ನೆಕ್ಕಿಲಾಡಿ ಯಲ್ಲಿ ಡಿಕ್ಕಿ ಸಂಭವಿಸಿದೆ. ಘಟನೆ ಪರಿಣಾಮ ವಾಹನಗಳಿಗೆ…
ಪರಪ್ಪನ ಅಗ್ರಹಾರದಲ್ಲಿ ಶಿಕ್ಷೆ ಗೊಳಗಾಗಿರುವ ರನ್ಯಾ ರಾವ್ಗೆ ಇನ್ನೊಂದು ಶಾಕಿಂಗ್ ನ್ಯೂಸ್ ದೊರಕಿದೆ. ಈ ಬಾರಿ ಇಡಿ ಅಧಿಕಾರಿಗಳು ದೊಡ್ಡ ಆಘಾತವನ್ನೇ ನೀಡಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೊಡಗಿನ ಸೋಮವಾರಪೇಟೆ ತಾಲೂಕಿನ ಅಬ್ದುಲ್ ರೆಹಮಾನ್ ಕಲ್ಕಂದೂರು ಎಂಬಾತನನ್ನು ಎನ್. ಐ.ಎ. ಅಧಿಕಾರಿಗಳು ಕೇರಳದ ವಿಮಾನ ನಿಲ್ದಾಣದಲ್ಲಿ ಬಂಧಿಸಿದಿದ್ದಾರೆ.
ಕೋಟೆಕಾರು ಬೀರಿ ನಿವಾಸಿ, ಮೋಹನ್ ದಾಸ್ ಎಂಬವರ ಪುತ್ರ ತೇಜಸ್(25) ಮೃತ ಯುವಕ ಜು. 02 ರಂದು ರಾತ್ರಿ ಮಲಗುವ ಕೋಣೆಯಿಂದ ತೇಜಸ್ ನಾಪತ್ತೆಯಾಗಿದ್ದ. ಈ ಕುರಿತು ಆತನ ತಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇಂದು(ಜು.04) ಬೆಳಿಗ್ಗೆ ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆಯಾಗಿದೆ.…
ಹಳ್ಳಕ್ಕೆ ಇಳಿದ ವ್ಯಕ್ತಿಯೊಬ್ಬರು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ವೇಣೂರಿನ ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ನಡೆದಿದೆ.
ಮದುವೆ ಮಂಟಪಕ್ಕೆ ಇಡಿ ದಾಳಿ ನಡೆಸಿದ ಕುತೂಹಲಕಾರಿ ಘಟನೆ ವರದಿಯಾಗಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಲ್ಲುಗುಂಡಿ ಸಂಪಾಜೆ ಯುವ ವೈದ್ಯ ನಿಧನರಾಗಿದ್ದಾರೆ. ಕಲ್ಲುಗುಂಡಿಯ ಖ್ಯಾತ ವೈದ್ಯ ಡಾ. ಶ್ಯಾಮ್ ಭಟ್ ಅವರ ಪುತ್ರ ಡಾ.ಶಮಂತ್ ( 25 ವರ್ಷ) ದುಗ್ಗಲಡ್ಕದ ನಮ್ಮ ಕ್ಲೀನಿಕ್ ನಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದರು. ದಿನ ಮನೆಯಿಂದ ಬೈಕ್ ನಲ್ಲಿ ಹೋಗಿ ಬರುತ್ತಿದ್ದ ಅವರು…
ಐಐಟಿ ಬಾಂಬೆಯಲ್ಲಿ ಭಾರಿ ಭದ್ರತಾ ಲೋಪವಾಗಿದ್ದು ಕರ್ನಾಟಕದ ಮಂಗಳೂರು ಮೂಲದ ಯುವಕನೋರ್ವ ಶಿಕ್ಷಣ ಸಂಸ್ಥೆಯಲ್ಲಿ ಬರೊಬ್ಬರಿ 14 ದಿನಗಳ ಕಾಲ ತಂಗಿದ್ದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
Welcome, Login to your account.
Welcome, Create your new account
A password will be e-mailed to you.