ವಿಟ್ಲ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ ಬಿಹಾರ, ಪಾಟ್ನಾ ನಿವಾಸಿ ಬಬ್ಲೂ ಕುಮಾರ ಬಂಧಿತ ಆರೋಪಿ. 2015ನೇ ನವೆಂಬರ್ 4ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ…
ಭಟ್ಕಳ ನಗರವನ್ನು 24ಗಂಟೆಯೊಳಗೆ ಸ್ಫೋಟಿಸುವುದಾಗಿ ಭಟ್ಕಳ ಶಹರ ಠಾಣೆಗೆ ಇಮೇಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡು ಮೂಲದ ಕಣ್ಣನ್& ಮೋಸ್ಟ್ ವಾಂಟೆಡ್ ವ್ಯಕ್ತಿಯನ್ನು ಭಟ್ಕಳ ಶಹರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನಿಖೆ ವೇಳೆ, ಕಣ್ಣನ್ ಮೊಬೈಲ್‌ನಿಂದ ಮತ್ತೊಬ್ಬ ವ್ಯಕ್ತಿ ಈ ಕೃತ್ಯ…
ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲೊಂದು ನಿಲ್ದಾಣದ ಬಳಿಯೇ ಬೆಂಕಿಗಾಹುತಿಯಾದ ಘಟನೆ ತಮಿಳುನಾಡಿನ ತಿರುವಳ್ಳೂರಿನಲ್ಲಿ ಸಂಭವಿಸಿದೆ. ಭಾನುವಾರ ಮುಂಜಾನೆ 5:30ರ ಸುಮಾರಿಗೆ ಘಟನೆ ಸಂಭವಿಸಿದ್ದು ರೈಲಿನ ನಾಲ್ಕು ವ್ಯಾಗನ್‌ಗಳಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ ಪರಿಣಾಮ ನಾಲ್ಕು ವ್ಯಾಗನ್ ಗಳು…
ಉಕ್ಕಿನಡ್ಕದಲ್ಲಿ ಇಂದು ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಶಿವಗಿರಿ ದೇವಣ್ಣ ನಾಯ್ಕರ ಪುತ್ರ ರಿಕ್ಷಾ ಚಾಲಕ ಪ್ರವೀಣ್ (39) ಮೃತ ಪಟ್ಟ ಘಟನೆ ನಡೆದಿದೆ. ಇಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಬಣ್ಣುತ್ತಡ್ಕ ಭಾಗಕ್ಕೆ ಬಾಡಿಗೆ ಹೋಗಿ ಮರಳಿ ಬರುತ್ತಿದ್ದ ವೇಳೆ, ಉಕ್ಕಿನಡ್ಕ ಮೆಡಿಕಲ್ ಕಾಲೇಜು ಬಳಿ ಆಟೋ…
ಲಕ್ನೋ: ಉತ್ತರ ಪ್ರದೇಶದಿಂದ ನಾಚಿಕೆಗೇಡಿನ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲಲ್ ಅಗುತ್ತಿದೆ. ಈ ವಿಡಿಯೋದಲ್ಲಿ ಸ್ಥಳೀಯ ಬಿಜೆಪಿ ಮುಖಂಡರೊಬ್ಬರು ವಿವಾಹಿತ ಮಹಿಳೆಯೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿರೋದನ್ನು ಕಾಣಬಹುದು. ಈ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಶಿಕಾರ್‌ಪುರ ಕೊತ್ವಾಲಿ ಪ್ರದೇಶದ…
ಪುತ್ತೂರು: ಪುರುಷರಕಟ್ಟೆ ಮಾಯಂಗಲ ರಸ್ತೆಯ ಅಂಗನವಾಡಿ ಎದುರುಗಡೆ ನಿಲ್ಲಿಸಿದ್ದ ಆಕ್ಟಿವಾ ಹೋಂಡಾ (ಕೆ.ಎ:21-ಇಡಿ 9849)ಕಳವಾದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊಳ್ತಿಗೆ ಗ್ರಾಮದ ಕಮ್ಮಾರ ಉಮೇಶ್ ಎಂಬವರು ಪುರುಷರಕಟ್ಟೆಯಿಂದ ಮಾಯಂಗಲ ರಸ್ತೆಯಲ್ಲಿ ಬರುವ ಅಂಗನವಾಡಿಯ ಎದುರುಗಡೆ…
ಉಡುಪಿ: ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಗರುಡ ಗ್ಯಾಂಗ್‌ನ ಕುಖ್ಯಾತ ಆರೋಪಿ ಕಾರ್ಕಳದ ಕಂಪನ ಕೌಡೂರು ಗ್ರಾಮದ ಕಬೀರ್ ಅಲಿಯಾಸ್ ಕಬೀರ್ ಹುಸೇನ್ (46)ನನ್ನು ಗೂಂಡಾ ಕಾಯ್ದೆ ಅಡಿ ಉಡುಪಿ ಪೊಲೀಸರು ಬಂಧಿಸಿದ್ದಾರೆ. ಕಬೀರ್ 2005ರಿಂದ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದು, ಕೊಲೆ, ಕೊಲೆ ಯತ್ನ, ದರೋಡೆ,…
ಸುರತ್ಕಲ್ ನ ಎಚ್ 2ಎಸ್ ಗ್ಯಾಸ್ ಉತ್ಪಾದನಾ ಘಟಕದಲ್ಲಿ ಗ್ಯಾಸ್ ಸೋರಿಕೆಯಾಗಿ ಇಬ್ಬರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಸುರತ್ಕಲ್ ನ ಎಂಆರ್ ಪಿಎಲ್ ನಲ್ಲಿ ಇಂದು ಶನಿವಾರ ಬೆಳಗ್ಗೆ ವರದಿಯಾಗಿದೆ. ಎಂಆರ್ ಪಿಎಲ್ ನ OM&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.…
ಪುತ್ತೂರು: ನಗರಸಭೆ ಸದಸ್ಯ ಜಗನ್ನಿವಾಸ್ ರಾವ್ ಅವರ ಪುತ್ರನಿಗೆ ಭೂಗತ ಜಗತ್ತಿನಿಂದ ಬೆದರಿಕೆ ಕರೆ ಬಂದಿದೆ ಎಂದು ವರದಿಯಾಗಿದೆ. ಕಲಿ ಯೋಗಿಶ ಕರೆ ಮಾಡಿದೆ ಎಂದು ಹೇಳಲಾಗಿದೆ. ಮಾಧ್ಯಮ ಪ್ರತಿನಿಧಿಯೋರ್ವರಿಗೆ ಕರೆ ಮಾಡಿ ಸಂಭಾಷಣೆ ನಡೆಸಿದ ಎಂದು ಹೇಳಲಾಗಿದೆ. ಸಂತ್ರಸ್ತ ಯುವತಿಗೆ ಯಾರೂ ಸಹಕಾರಕ್ಕೆ ನಿಂತಿಲ್ಲ.…
ಬೆಂಗಳೂರು: ಕಿರುತೆರೆ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಗೆ ಪತಿಯೇ ಚಾಕುವಿನಿಂದ ಹಲ್ಲೆ ಮಾಡಿರೋ ಘಟನೆ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್‌ನಲ್ಲಿ ನಡೆದಿದೆ. ಮಂಜುಳ ಅಲಿಯಾಸ್ ಶ್ರುತಿ ಚಾಕು ಇರಿತಕ್ಕೊಳಗಾದ ಕಿರುತೆರೆ ನಟಿ. ನಟಿ ಶ್ರುತಿ ಅಮೃತಧಾರೆ ಸೇರಿದಂತೆ ಹಲವು ಸೀರಿಯಲ್…
Welcome, Login to your account.
Welcome, Create your new account
A password will be e-mailed to you.