ಅಪರಾಧ

ಮಂಗಳೂರು ಪಾಲಿಕೆಯಲ್ಲಿ ನಕಲಿ ತೆರಿಗೆ ನೋಂದಣಿ ಜಾಲ;        ಮಧ್ಯವರ್ತಿಯಿಂದ ಲಕ್ಷಾಂತರ ರೂ. ವಂಚನೆ!

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಕಲಿ ತೆರಿಗೆ ನೋಂದಣಿ ಜಾಲವೊಂದು ಪತ್ತೆ ಆಗಿದ್ದು, ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ ಲಕ್ಷಾಂತರ ರೂ. ವಂಚನೆ ಮಾಡಿರುವಂತಹ ಘಟನೆ ಬೆಳಕಿಗೆ ಬಂದಿದೆ.

ಲಿವ್ ಇನ್ ಸಂಗಾತಿಯ ಕೊಂದು  3 ಗಂಟೆ ಸ್ಕೂಟರಲ್ಲಿ ಸುತ್ತಾಡಿದ ಸಂಶುದ್ದೀನ್!

ಲಿವ್ ಇನ್ ಸಂಗಾತಿಯನ್ನು ಕೊಂದ ಶಂಶುದ್ದೀನ್ ಬಳಿಕ ಶವವನ್ನು ಬಿಬಿಎಂಪಿ ಕಸದ ಲಾರಿಗೆ ಹಾಕುವ ಮುನ್ನ ಸ್ಕೂಟರ್‌ನಲ್ಲಿಟ್ಟುಕೊಂಡು ಮೂರು ಗಂಟೆ ಕಾಲ ನಗರದ ವಿವಿಧೆಡೆ ಸುತ್ತಾಡಿದ್ದ ವಿಚಾರ ಪೊಲೀಸ್ ವಿಚಾರಣೆ ವೇಳೆ ಬಹಿರಂಗವಾಗಿದೆ.

ಅಪಘಾತ: ಬಂಟ್ವಾಳ ಗ್ರಾಮಾಭಿವೃದ್ದಿ ಯೋಜನಾ ಅಧಿಕಾರಿ ಚಿದಾನಂದ ಮೃತ್ಯು!

ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಸೋಮವಾರ(ಜೂ.30) ನಡೆದಿದೆ. ಶಂಭೂರು ಕೊಪ್ಪಳ ನಿವಾಸಿ ಚಿದಾನಂದ( 50) ಅಪಘಾತದಲ್ಲಿ ಮೃತಪಟ್ಟವರು. ಸ್ಕೂಟರ್ ಸವಾರ ಚಿದಾನಂದ ಅವರು…

ಅಗ್ನಿ ಅವಘಡ: ರಾಸಾಯನಿಕ ಘಟಕದಲ್ಲಿ ಸೋರಿಕೆ | 10 ಮಂದಿ ಸಾವು; ಹಲವರು ಅಸ್ವಸ್ಥ

ತೆಲಂಗಾಣದ ಪಾಶಮೈಲರಾಮ್‌ನಲ್ಲಿರುವ ಸಿಗಾಚಿ ರಾಸಾಯನಿಕ ಕೇಂದ್ರದಲ್ಲಿ ಅಗ್ನಿ ಅವಘಡ ಸಂಭವಿಸಿ ಕನಿಷ್ಠ 10 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಘಟನೆಯಲ್ಲಿ ಸುಮಾರು 15 ರಿಂದ 20 ಜನರು…