ಅಪರಾಧ

ಲಂಚ: ಮಂಗಳೂರಿನ ಐವರು ಪೊಲೀಸರು ಅಮಾನತು!

ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಪಡಿಸಿಕೊಳ್ಳಲಾಗಿದ್ದ ಕಾರೊಂದರ ದಾಖಲೆಯನ್ನು ದೂರುದಾರರಿಗೆ ವಾಪಾಸ್ ನೀಡಲು 50 ಸಾವಿರ ರೂ. ಲಂಚ ಕೇಳಿರುವ ಪ್ರಕರಣಕ್ಕೆ ಸಂಬಂಧಿಸಿ 5 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ. ಲಂಚದ…

ಕೊಯಮತ್ತೂರು ಸರಣಿ ಬಾಂಬ್ ಸ್ಫೋಟ: ಪ್ರಮುಖ ಆರೋಪಿ ಸಿದ್ದಿಕಿ ರಾಜ ಬಂಧನ!!

ವಿಜಯಪುರ: ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ 1998ರ ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯನ್ನು ವಿಜಯಪುರದಲ್ಲಿ ಬಂಧಿಸಲಾಗಿದೆ. ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸಿದ್ದಿಕಿ ರಾಜನ್ನು ಕೊಯಮತ್ತೂರು ಪೊಲೀಸರು ಬಂಧಿಸಿದ್ದಾರೆ. ಸ್ಫೋಟ ಬಳಿಕ ತಮಿಳುನಾಡಿನಿಂದ ಮರೆಸಿಕೊಂಡಿದ್ದ ಆರೋಪಿ…

ಟೆನ್ನಿಸ್ ಆಟಗಾರ್ತಿ ಗುಂಡೇಟಿಗೆ ಬಲಿ!!

ಟೆನಿಸ್ ಪ್ಲೇಯರ್ ಆಗಿ ಗುರುತಿಸಿಕೊಂಡಿದ್ದ ರಾಧಿಕಾ ಯಾದವ್ ದುರಂತ ಅಂತ್ಯ ಕಂಡಿದ್ದಾಳೆ. ಸ್ವತಃ ತಂದೆಯೇ ಮಗಳಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ನಡೆದಿದೆ. ಗುರಗಾಂವ್‌ನ ಸೆಕ್ಟರ್ 57 ಮನೆಯಲ್ಲಿ ಈ ಘಟನೆ ನಡೆದಿದೆ. ತಂದೆ ಹಾರಿಸಿದ 5 ಸುತ್ತುಗಳ ಗುಂಡಿನಲ್ಲಿ ಮೂರು ರಾಧಿಕಾ ದೇಹ ಹೊಕ್ಕಿದೆ. ಸ್ಥಳದಲ್ಲೇ…

ತಡರಾತ್ರಿ ಸೀರೆಯುಟ್ಟು ಓಡಾಡಿದ ವ್ಯಕ್ತಿ: ಬಂಧನ! ಮಗು ಕಳ್ಳತನವಾದ ಬೆನ್ನಲ್ಲೇ ಮತ್ತೊಂದು ಘಟನೆ!!

ವ್ಯಕ್ತಿಯೋರ್ವ ಸೀರೆಯುಟ್ಟು ಓಡಾಡುತ್ತಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.ಇದು ನಡೆದಿರುವುದು ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ. ಹಸುಗೂಸುಗಳನ್ನು ಕಳ್ಳತನ ಮಾಡುವ ಉದ್ದೇಶದಿಂದ ವೇಷ ಮರೆಸಿ ಓಡಾಡುತ್ತಿದ್ದ ಎಂದು ಶಂಕಿಸಲಾಗಿದೆ.ಶರಣಪ್ಪ(32) ಬಂಧಿತ ವ್ಯಕ್ತಿ.ಸೀರೆ ಧರಿಸಿ ಬಂದು ಆಸ್ಪತ್ರೆಯಲ್ಲಿ…

ಅಪಘಾತದಲ್ಲೂ 50 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟ ಪೊಲೀಸ್!

ಮಂಗಳೂರು : ಕಾರು ಮತ್ತು ಸ್ಕೂಟರ್ ಮಧ್ಯೆ ನಂತೂರು ಸರ್ಕಲ್ ನಲ್ಲಿ ಎಕ್ಸಿಡೆಂಟ್ ಆಗಿದ್ದು. ಈ ಘಟನೆ ಬಗ್ಗೆ ಕದ್ರಿ ಟ್ರಾಫಿಕ್ ಪೊಲೀಸ್‌ ಠಾಣಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕದ್ರಿ ಟ್ರಾಫಿಕ್ ಪೊಲೀಸ್‌ ಠಾಣೆಯ ಸಿಬ್ಬಂದಿ ತಸ್ಲಿಂ ರವರು ಕಾರು, ಕಾರಿನ ದಾಖಲಾತಿಗಳನ್ನು ಪೊಲೀಸ್ ಠಾಣೆಗೆ ತಂದು ಕೊಡುವಂತೆ…

ಉಪ್ಪಿನಂಗಡಿ:ಬೈಕ್ ಅಪಘಾತ; ನೌಶಾದ್ ಮೃತ್ಯು!!

ಉಪ್ಪಿನಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೆಕ್ಕಿಲಾಡಿಯ ಸುಭಾಶ್‌ನಗರ ನಿವಾಸಿ ನೌಶಾದ್ (35) ಚಿಕಿತ್ಸೆಗೆ ಸ್ಪಂದಿಸದೆ ಜುಲೈ 9 ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜೂನ್ 7 ರಂದು ಸುಭಾಶ್‌ನಗರದಿಂದ ಮಸೀದಿಗೆ ಬೈಕ್‌ನಲ್ಲಿ ತೆರಳುವಾಗ ಬೊಳ್ತಾರ್ ಬಳಿಯ ರಾಷ್ಟ್ರೀಯ…

ಉಪ್ಪಿನಂಗಡಿ: ಸಹಕಾರಿ ಸಂಸ್ಥೆಯ ಭದ್ರತಾ ಸಿಬ್ಬಂದಿ ಸುರೇಶ್ ಆತ್ಮಹತ್ಯೆ!!

ಉಪ್ಪಿನಂಗಡಿ:ಸಹಕಾರಿ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಸುರೇಶ್ (30) ಎಂಬವರು ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಮನೆಗಾರ ಮಜಲು ಮನೆಯ ನಿವಾಸಿ, ದಿವಂಗತ ನೀಲಯ್ಯ ಗೌಡ ಅವರ ಪುತ್ರ ಸುರೇಶ್, ಕರ್ತವ್ಯಕ್ಕೆ ರಜೆ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಆರೋಪಿ ನವೀನ್’ಚಂದ್ರಗೆ ನ್ಯಾಯಾಂಗ ಬಂಧನ!

ಪುತ್ತೂರು: ನೆಹರೂನಗರದಲ್ಲಿ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯನ್ನು ಕಬಕ ನಿವಾಸಿ ನವೀನ್’ಚಂದ್ರ (49) ಎಂದು ಗುರುತಿಸಲಾಗಿದೆ. ಜುಲೈ 8ರಂದು ಬಾಲಕಿಯು ತಾಯಿಯೊಂದಿಗೆ ನೆಹರುನಗರ ಜಂಕ್ಷನ್‍’ನಲ್ಲಿ ಬಸ್‍ ಗಾಗಿ ಕಾಯುತ್ತಿದ್ದಾಗ ಅಪರಿಚಿತ…

ಜು.16ರಂದು ಯೆಮೆನ್ನಲ್ಲಿರುವ ಕೇರಳ ನರ್ಸ್ಗೆ ಗಲ್ಲುಶಿಕ್ಷೆ! ಈಕೆ ಮಾಡಿದ ತಪ್ಪಾದರೂ ಏನು?

ಯೆಮೆನ್ ದೇಶದ ಪ್ರಜೆಯ ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಇದೀಗ ಗಲ್ಲುಶಿಕ್ಷೆ ಖಚಿತವಾಗಿದೆ. ಇದೇ ಜುಲೈ 16ರಂದು ಪ್ರಿಯಾಳನ್ನು ಗಲ್ಲಿಗೇರಿಸಲಾಗುವುದು ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ವಿದ್ಯಾರ್ಥಿ ನಾಪತ್ತೆ!

ಮಣಿಪಾಲ: ಇಲ್ಲಿನ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ವಸತಿ ನಿಲಯದಿಂದ ನಾಪತ್ತೆಯಾಗಿರುವ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜಸ್ಥಾನ ಮೂಲದ ಸಿದ್ದಾರ್ಥ ಕಾರ್ವಾಲ್ (23) ನಾಪತ್ತೆಯಾದವರು. ಅವರ ತಂದೆ ಜೀತೇಂದ್ರ ಕುಮಾ‌ರ್ ಅವರು ರಾಜಸ್ಥಾನದಿಂದ…