ಕೃತ್ಯ ನಡೆದಿದೆ ನಂತರ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಪೊಲೀಸರು ಸಕ್ರೀಯ ಕ್ರಮಗಳನ್ನು ಕೈಗೊಂಡಿದ್ದಾರೆ.
ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಜೈನ ಧರ್ಮದ ಸ್ವಾಮೀಜಿ ಹಾಗೂ ಪ್ರಧಾನಮಂತ್ರಿಯನ್ನು ನಿಂದಿಸಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಪುತ್ತೂರು ಕಡಬ: ಕುದ್ಮಾರ್ ಕೂರತ್ ಫಝಲ್ ನಗರದಲ್ಲಿ `ಕೂರತ್ ತಙಳ್' ಎಂದೇ ಪ್ರಸಿದ್ಧರಾಗಿದ್ದ ಸಯ್ಯದ್ ಫಝಲ್ ಕೋಯಮ್ಮ ತಂಜಳ್ ಅಲ್ ಬುಖಾರಿ ಅವರ ಸ್ಮರಣಾರ್ಥ ನಡೆದ ವಾರ್ಷಿಕ ಉರೂಸ್ ಮುಬಾರಕ್‌ನ ಕೊನೆಯ ದಿನವಾದ ಭಾನುವಾರ ನಿರೀಕ್ಷೆಗೂ ಮೀರಿ ಜನಸಾಗರ ಹರಿದುಬಂದ ಪರಿಣಾಮ, ನೂಕುನುಗ್ಗಲಿನಲ್ಲಿ ಉಸಿರುಗಟ್ಟಿ…
ಬೈಪಾಸ್ ರಸ್ತೆಯ ಉರ್ಲಾಂಡಿ ಸಮೀಪ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತವಾಗಿ ಮಗು ಸಹಿತ ಏಳುಮಂದಿಗೆ ಗಾಯಗೊಂಡ ಘಟನೆ ಜೂನ್ 29 ರ ಭಾನುವಾರ ನಡೆದಿದೆ.
ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸಂಬಂಧ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. ಆರ್‌ಸಿಬಿ (RCB) ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ ಹಿನ್ನೆಲೆ…
ಮಂಗಳೂರಿನಲ್ಲಿ ನಡುರಸ್ತೆಯಲ್ಲಿಯೇ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ತನಿಖೆ ವೇಳೆ ಸ್ಫೋಟಕ ಅಂಶ ಒಂದು ಬಯಲಾಗಿದೆ.
ಸೀಟಿನ ಜಗಳದಲ್ಲಿ ಮಗನೊಬ್ಬ ತನ್ನ ತಂದೆಯನ್ನೇ ಗುಂಡಿಕ್ಕಿ ಹತ್ಯೆಗೈದಿರುವ ಆಘಾತಕಾರಿ ಘಟನೆಯೊಂದು ಉತ್ತರ ದೆಹಲಿಯ ತಿಮಾರ್ಪುರ ಪ್ರದೇಶದಲ್ಲಿ ಶುಕ್ರವಾರ(ಜೂ.27) ನಡೆದಿದೆ.
ಡೀಸೆಲ್ಗೆ ನೀರು ಮಿಶ್ರಣ ಕೆಟ್ಟುನಿಂತ ಮಧ್ಯಪ್ರದೇಶ ಸಿಎಂ ಬೆಂಗಾವಲಿನ 19 ವಾಹನ!
ಯುವತಿಯನ್ನು ವಂಚಿಸಿ ಗರ್ಭಿಣಿಯಾಗಿಸಿದ ಪ್ರಕರಣದ ಆರೋಪಿ ಪತ್ತೆ ಕಾರ್ಯ ಮುಂದುವರಿಯುತ್ತಿರುವ ಬೆನ್ನಲೇ ಇಂದು ರಾತ್ರಿ ಯುವತಿ ಮಗುವಿಗೆ ಜನ್ಮ ನೀಡಿದ್ದಾರೆ
ಮಂಗಳೂರು: ಸಹೋದರನ ಅಂತ್ಯಕ್ರಿಯೆಗೆಂದು ಆಗಮಿಸಿದ್ದ ಸಹೋದರಿ ರಸ್ತೆ ಅಪಘಾತಕ್ಕೆ ಬಲಿಯಾದ ಹೃದಯ ವಿದ್ರಾವಕ ಘಟನೆ ನಡೆದಿದೆ.
Welcome, Login to your account.
Welcome, Create your new account
A password will be e-mailed to you.