ಅಪರಾಧ

ಹಿಮಾಚಲ ಮೇಘಸ್ಫೋಟದ ಮುನ್ಸೂಚನೆ ನೀಡಿದ ನಾಯಿ! ಅದೆಷ್ಟು ಜನರ ಪ್ರಾಣ ಉಳಿಸಿದ ಶ್ವಾನಕ್ಕೆ ಶಹಬ್ಬಾಶ್!

ಶ್ವಾನವೊಂದು ಮನೆಯವರನ್ನು ಸರಿಯಾದ ಸಮಯಕ್ಕೆ ಎಚ್ಚರಿಸಿದ ಪರಿಣಾಮ 20 ಕುಟುಂಬದ 67 ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಧರಂಪುರ ಪ್ರದೇಶದ ಸಿಯಾಥಿಯಲ್ಲಿ ನಡೆದಿದೆ.

ಕುಂಬ್ರ: ಅನಾರೋಗ್ಯದಲ್ಲೂ ಸಮಯಪ್ರಜ್ಞೆ ಮೆರೆದ ಬಸ್ ಚಾಲಕ!

ಕೆಎಸ್‌ಆರ್‌ಟಿಸಿ ಬಸ್‌ನ ಚಾಲಕ ದಯಾನಂದ, ಪುತ್ತೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದಾಗ, ಕುಂಬ್ರ ಜಂಕ್ಷನ್‌ಗೆ ತಲುಪುವ ವೇಳೆಗೆ ತನ್ನ ಆರೋಗ್ಯದಲ್ಲಿ ಏರಿಳಿತ ಕಂಡುಬಂದಿತು.

ರಷ್ಯಾದ ಮಾಜಿ ಸಚಿವ ಆತ್ಮಹತ್ಯೆ!!

ರಷ್ಯಾದ ಮಾಜಿ ಸಾರಿಗೆ ಸಚಿವ ರೋಮನ್ ಸ್ಟಾರೊವೊಯಿಟ್ (53) ತಮ್ಮ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಕುರಿತು ವರದಿಯಾಗಿದೆ. ರಷ್ಯಾದ ಅಧ್ಯಕ್ಷ ವ್ಹಾಡಿಮಿರ್ ಪುಟಿನ್ ಅವರು ರೋಮನ್‌ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಿದ ಕೆಲವೇ ಗಂಟೆಗಳಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.…

ಬಾಲಕಿಯ ಅಪಹರಣ: ದೇರಳಕಟ್ಟೆ ನಿವಾಸಿ ಶಹಬಾಝ್ ಸಹಿತ ದಂಪತಿ ಸೆರೆ!

ಉಳ್ಳಾಲ: ಬಾಲಕಿಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಪ್ರಮುಖ ಆರೋಪಿ ಮತ್ತು ಆತನಿಗೆ ಸಹಕರಿಸಿದ ಆರೋಪದಲ್ಲಿ ದಂಪತಿಯನ್ನು ಬಂಧಿಸಿದ್ದಾರೆ. 16 ವಯಸ್ಸಿನ ಮಗಳು ಮನೆಯಿಂದ ಹೊರ ಹೋದವಳು ನಂತನ ನಾಪತ್ತೆಯಾಗಿದ್ದು, ಆಕೆಯನ್ನು ಅಪಹರಿಸಿರುವುದಾಗಿ ಬಾಲಕಿಯ ತಂದೆ ಉಳ್ಳಾಲ ಠಾಣೆಗೆ ದೂರು…

ಬಂಟ್ವಾಳ: ಯುವತಿಗೆ ಹಲ್ಲೆ ನಡೆಸಿ ಆಕೆಯ ಮನೆಯಲ್ಲೇ ಆತ್ಮಹತ್ಯೆಗೈದ ಯುವಕ!!

ಕೊಡ್ಮಾಣಿನ ಯುವಕನೋರ್ವ ಸುಜೀರಿನ ಯುವತಿಗೆ ಹಲ್ಲೆ ನಡೆಸಿದ್ದು, ಆತನ ಮೃತದೇಹ ಹುಡುಗಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಅದಲು-ಬದಲು; ಆರೋಪ!!

ಹೆರಿಗೆಯಾದ ಶಿಶುವನ್ನೇ ಅದಲು-ಬದಲು ಮಾಡಿದ್ದಾರೆ ಎಂದು ಪೋಷಕರು ಆರೋಪ ಮಾಡಿರುವ ಘಟನೆ ರಾಯಚೂರು ಸಿಂಧನೂರು ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.