ಅಪರಾಧ

ಬಂಧನದ ಬೆನ್ನಲ್ಲೇ ಜಾಮೀನು!! ಪುತ್ತೂರು ನಗರಸಭೆ ಸದಸ್ಯ ಪಿ.ಜಿ. ಜಗನ್ನೀವಾಸ್ ರಾವ್’ಗೆ ಜಾಮೀನು ನೀಡಿದ…

ಪುತ್ತೂರು: ಪಿ.ಜಿ. ಜಗನ್ನೀವಾಸ್ ರಾವ್ ಅವರ ಬಂಧನದ ಬೆನ್ನಲ್ಲೇ, ಅವರಿಗೆ ಜಾಮೀನು ಮಂಜೂರಾಗಿದೆ. ಶ್ರೀಕೃಷ್ಣ ರಾವ್ ತಲೆಮರೆಸಿಕೊಳ್ಳಲು ಪಿ.ಜಿ. ಜಗನ್ನೀವಾಸ್ ರಾವ್ ಅವರು ಸಹಕರಿಸಿದ್ದರು ಎನ್ನುವ ಆರೋಪದಡಿ ಬಂಧಿಸಲಾಗಿತ್ತು. ಈ ಬಗ್ಗೆ ಎಸ್.ಪಿ. ಅವರು ವೀಡಿಯೋ ಹೇಳಿಕೆಯನ್ನೂ ನೀಡಿದ್ದರು. ಬಂಧನದ ಸ್ವಲ್ಪ…

ನಗರಸಭೆ ಸದಸ್ಯ ಪಿ.ಜಿ. ಜಗನ್ನಿವಾಸ್ ರಾವ್ ಬಂಧನ!

ಪುತ್ತೂರು: ಅತ್ಯಾಚಾರ ಪ್ರಕರಣದಡಿ ಆರೋಪಿ ಶ್ರೀಕೃಷ್ಣ ರಾವ್ ಬಂಧನದ ಬೆನ್ನಿಗೇ ಆರೋಪಿಯ ತಂದೆ, ಪುತ್ತೂರು ನಗರಸಭೆ ಸದಸ್ಯ ಪಿ.ಜಿ. ಜಗನ್ನಿವಾಸ್ ರಾವ್ ಅವರನ್ನು ಬಂಧಿಸಲಾಗಿದೆ. ಅರೊಪಿ ಪರಾರಿಯಾಗಲು ಸಹಕರಿಸಿದ ಆರೋಪದ ಮೇಲೆ ಪಿ.ಜಿ. ಜಗನ್ನಿವಾಸ ರಾವ್ (53) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ…

ನಾಪತ್ತೆಯಾಗಿದ್ದ ಪುತ್ತೂರಿನ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆ!

ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ನಾನ ದಂಪತಿ ಪುತ್ರಿ ರೂಪ (19ವ) ಜು.1ರಂದು ನಾಪತ್ತೆಯಾಗಿದ್ದರು. ಇದೀಗ ಅವರು ಬೆಂಗಳೂರಿನಲ್ಲಿ ಪತ್ತೆಯಾಗಿರುವ ಕುರಿತು ತಿಳಿದು ಬಂದಿದೆ.

ಆರೋಪಿ ಶ್ರೀಕೃಷ್ಣ ರಾವ್ ಮೈಸೂರಿನಲ್ಲಿ ಬಂಧನ! ಹೇಳಿಕೆ ಬಿಡುಗಡೆ ಮಾಡಿದ ಪೊಲೀಸ್ ಇಲಾಖೆ

ಪುತ್ತೂರು: ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದ ಆರೋಪಿ ಶ್ರೀಕೃಷ್ಣ ರಾವ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಪ್ಪಿನಂಗಡಿ: ಲಾರಿ-ಬಸ್ ನಡುವೆ ಡಿಕ್ಕಿ.!!

ಉಪ್ಪಿನಂಗಡಿ: ಲಾರಿ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಬಸ್‌ ಮತ್ತು ಪುತ್ತೂರಿನಿಂದ ಉಪ್ಪಿನಂಗಡಿ ಮುಖ್ಯ ರಸ್ತೆಗೆ ಬರುತ್ತಿದ್ದ ಲಾರಿ ನಡುವೆ ನೆಕ್ಕಿಲಾಡಿ ಯಲ್ಲಿ ಡಿಕ್ಕಿ ಸಂಭವಿಸಿದೆ. ಘಟನೆ ಪರಿಣಾಮ ವಾಹನಗಳಿಗೆ…