ಅಪರಾಧ

ನೀರಿನ ಫಿಲ್ಟರ್ ಕಾರ್ಮಿಕ ಹೇಮಂತ್ ಆಚಾರ್ಯ ನಾಪತ್ತೆ; ಮೊಬೈಲ್, ಬೈಕ್ ಜಕ್ರಿಬೆಟ್ಟು ಡ್ಯಾಂ ಬಳಿ ಪತ್ತೆ!!

ವಿಟ್ಲ: ಕೆಲಸಕ್ಕೆಂದು ತೆರಳಿ ಬಳಿಕ ನಾಪತ್ತೆಯಾಗಿದ್ದ ಕಡೇಶಿವಾಲಯ ಗ್ರಾಮದ ಕೊರತಿಗುರಿ ನಿವಾಸಿ, ಯುವಕನೋರ್ವನ ದ್ವಿಚಕ್ರ ವಾಹನ ಹಾಗೂ ಆತನ ಮೊಬೈಲ್ ಫೋನ್ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಡ್ಡಕಟ್ಟೆ ಸಮೀಪದ ಜಕ್ರಿಬೆಟ್ಟು ಡ್ಯಾಂ ಬಳಿ ಅನಾಥವಾಗಿ ಪತ್ತೆಯಾಗಿದೆ. ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ…

ಧರ್ಮಸ್ಥಳ: ಸಿಗದ ಕಳೆಬರ – ತನಿಖಾಧಿಕಾರಿ!? ಹೂಳು ತೆಗೆಯಲು JCB ಬಳಕೆ!!

ಬೆಳ್ತಂಗಡಿ: ಧರ್ಮಸ್ಥಳ ಅರಣ್ಯದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರಂದು ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಮೊದಲ ಸ್ಥಳ ಅಗೆದಲ್ಲಿ ಯಾವುದೇ ಕಳೇಬರಹ ದೊರೆತಿಲ್ಲ ಎಂದು ತನಿಖಾಧಿಕಾರಿ ಅನುಚೇತ್ ಸ್ಪಷ್ಟಪಡಿಸಿದ್ದಾರೆ. ಸಾಕ್ಷಿದಾರ ಗುರುತಿಸಿರುವ ಸ್ಥಳವನ್ನು ಕಾರ್ಮಿಕರ…

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಉತ್ಖನನ!!

ಧರ್ಮಸ್ಥಳ ಅರಣ್ಯದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರಂದು ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಹೆಣಗಳ ಕಳೆಬರ ಹೊರತೆಗೆಯುವ ಕಾರ್ಯಾಚರಣೆಗೆ ಎಸ್.ಐ.ಟಿ. ತಂಡದೊಂದಿಗೆ ವೈದ್ಯರ ತಂಡ ಜತೆಯಾಗಿದೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅಧಿಕಾರಿಗಳು…

ರಸ್ತೆ ಅಪಘಾತ: ಬಸ್-ಸಿಲಿಂಡ‌ರ್ ಟ್ರಕ್‌ ಡಿಕ್ಕಿ: 18 ಮಂದಿ ಸಾವು, ಹಲವರ ಸ್ಥಿತಿ ಗಂಭೀರ!!

ಮಂಗಳವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಟ 18 ಭಕ್ತರು ಮೃತಪಟ್ಟ ಘಟನೆ ನಡೆದಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯ ಪ್ರದೇಶದ ಬಳಿ…

ಅಧಿಕೃತವಾಗಿ ರದ್ದುಗೊಂಡ ನಿಮಿಷಾ ಪ್ರಿಯಾ ಮರಣದಂಡನೆ!!  ಮುಂದಿನ ವಿಚಾರಣೆ ಆಗಸ್ಟ್ 14ಕ್ಕೆ: ಗಲ್ಲಿಗೆ ಬದಲಿ…

ಯೆಮೆನ್ ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಈಗ ಅಧಿಕೃತವಾಗಿ ರದ್ದುಪಡಿಸಲಾಗಿದೆ. ಈ ಶುಭ ಸುದ್ದಿಯನ್ನು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿ ಹಂಚಿಕೊಂಡಿದೆ. "ಈ ಹಿಂದೆ ಅಮಾನತುಗೊಂಡಿದ್ದ…

ಎಸ್.ಐ.ಟಿ ಅಧಿಕಾರಿಗಳಿಂದ ಮುಂದುವರಿದ ಮಹಜರು ಕಾರ್ಯ!| ಸ್ನಾನಘಟ್ಟ ಸಮೀಪದ ಕಾಡಿನೊಳಗೆ ಹೋದ ತನಿಖಾಧಿಕಾರಿಗಳು…

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿದ್ದೆ ಎಂದು ದೂರು ನೀಡಲಾದ ಪ್ರಕರಣದಲ್ಲಿ ಎಸ್‌ಐಟಿ ತನಿಖಾಧಿಕಾರಿಗಳು ಸ್ಥಳ ಮಹಜರು ಕಾರ್ಯ ಶುರು ಮಾಡಿದ್ದಾರೆ. ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿಯ ತೆಂಗಿನ ತೋಟದ ಪೊದೆಗಳಲ್ಲಿ ಮಹಜರು ಕಾರ್ಯವನ್ನು ತನಿಖಾಧಿಕಾರಿಗಳು ಕೈಗೆತ್ತಿಕೊಂಡಿದ್ದಾರೆ. ಸಾಕ್ಷಿ…

ಯೂಟ್ಯೂಬ್ ನೋಡಿ ಡಯಟ್; ವಿದ್ಯಾರ್ಥಿ ಸಾವು!!

ಯೂಟ್ಯೂಬ್ ನೋಡಿ ತೂಕ ಇಳಿಸಿಕೊಳ್ಳಲು ಯತ್ನಿಸಿದ ಯುವಕನೊಬ್ಬ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಮೂರು ತಿಂಗಳಿಂದ ಹಣ್ಣಿನ ದ್ರವಾಹಾರ ಮಾತ್ರ ಸೇವಿಸುತ್ತಿದ್ದ ಹದಿನೇಳು ವರ್ಷದ ಯುವಕನೊಬ್ಬ ಉಸಿರುಗಟ್ಟಿ ಮೃತಪಟ್ಟ ಘಟನೆ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ಕೊಳಚೆಲ್‌ನಲ್ಲಿ ನಡೆದಿದೆ. 17 ವರ್ಷದ…

ದೇವಸ್ಥಾನದ ಮೇಲೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಮಂಗ ಚೇಷ್ಠೆಗೆ 2 ಬಲಿ, 29 ಮಂದಿಗೆ ಗಾಯ!!

ವಿದ್ಯುತ್ ತಂತಿಯೊಂದು ದೇವಾಲಯದ ಶೆಡ್ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಸ್ಪರ್ಶಿಸಿದೆ ಇದರಿಂದ ಭಯಭೀತರಾದ ಭಕ್ತರು ಓಡಲಾರಂಭಿಸಿ ಕಾಲ್ತುಳಿತ ಸಂಭವಿಸಿ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಉತ್ತರ ಪ್ರದೇಶದ ಬಾರಾಬಂಕಿಯ ಅವಸಾನೇಶ್ವರ ದೇವಸ್ಥಾನದ ಬಳಿ ಸೋಮವಾರ ಬೆಳಗಿನ ಜಾವ…

ಉಡುಪಿ: ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಮೂರ್ಛೆ ಹೋಗಿ ಸಿಕ್ಕಿಬಿದ್ದ  ಕಳ್ಳರು ವಶಕ್ಕೆ!!

ಉಡುಪಿ: ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದ ಮುಖ್ಯ ಬಾಗಿಲಿನ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ ಘಟನೆ ಶುಕ್ರವಾರ ಮಧ್ಯರಾತ್ರಿ 3 ಗಂಟೆ ಸುಮಾರಿಗೆ ನಡೆದಿದೆ. ದೇವಸ್ಥಾನದ ಕಾವಲುಗಾರ ಈ ಕೃತ್ಯವನ್ನು ಗಮನಿಸಿದಾಗ, ಕಳ್ಳರು ಚಾಕು ತೋರಿಸಿ ಜೀವ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ. ಕಾವಲುಗಾರ ತಕ್ಷಣ ಸ್ಥಳೀಯ…

ಅಡಿಕೆಯೆಂದು ಭಾವಿಸಿ ಬಾಂಬ್ ಮೇಲೆ ಕಾಲಿಟ್ಟ ಮಹಿಳೆ: ಗಂಭೀರ!!

ಮನೆ ಬಳಿಯ ರಸ್ತೆಯಲ್ಲಿ ಬಿದ್ದಿದ್ದ ಅಡಕೆ ಮಾದರಿಯ ವಸ್ತುವನ್ನು ಅಡಿಕೆ ಎಂದು ಭಾವಿಸಿ ಕಲ್ಲಿನಿಂದ ಚೂರು ಮಾಡುತ್ತಿದ್ದ ವೇಳೆ ಕಾಡು ಹಂದಿ ಬೇಟೆಗೆ ಇಡುವ ಸಿಡಿಮದ್ದು ಸ್ಫೋಟಗೊಂಡು ಮಹಿಳೆಯೊಬ್ಬರು ತೀವ್ರ ಗಾಯಗೊಂಡಿರುವ ಘಟನೆ ತಾಲೂಕಿನ ಹುಲ್ಯಾಳು ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಗಾವಡಗೆರೆ ಹೋಬಳಿಯ…