ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಬಂಟ್ವಾಳದ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಶಹೀರ್ (15) ಮೃತಪಟ್ಟ ಬಾಲಕ. ನೇರಳಕಟ್ಟೆ ಸಮೀಪದ ಗಣೇಶ ನಗರದ ಪ್ಲಾಟ್ ನಲ್ಲಿ ಬಾಡಿಗೆ ಮನೆಯಲ್ಲಿರುವ ಶರೀಫ್ ಅವರ ಪುತ್ರ ಶಹೀರ್ ಅವರು ಶಾಲೆಗೆ ರಜೆಯಾಗಿದ್ದರಿಂದ…
ಖಾಸಗಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಪರಿ ವೀಕ್ಷಕರಾದ ಸರಿತಾ, ಗಿರಿಜಮ್ಮ, ಪರೀಕ್ಷಾ ಕೇಂದ್ರದ ಉಸ್ತುವಾರಿ ಸುಧಾಕರ್ ಬಂಧಿತ…
ಪುತ್ತೂರು: ಉಪ್ಪಿನಂಗಡಿ-ಕೊಯಿಲಾ ಹಿರೇಬಂಡಾಡಿ ಶಾಖೆಪುರದಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಏ 23 ರಂದು ಮೃತಪಟ್ಟಿದ್ದಾರೆ. ಮೃತರನ್ನು ರವೀಂದ್ರ ರೈ ಮುರದಮೇಲು ಅವರ ಪುತ್ರ ಲಿಖಿತ್ ರೈ ಎಂದು ಗುರುತಿಸಲಾಗಿದೆ.…
ಖಾಸಗಿ ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಐದಾರು ಜನರ ತಂಡವೊಂದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಏಪ್ರಿಲ್ 22ರಂದು ಸಂಜೆ ಆದಿಲ್ ತನ್ನ ಸ್ನೇಹಿತರಾದ ಸುಹೇಲ್ ಮತ್ತು ಅಝಾರ್ ರೊಂದಿಗೆ ಪುತ್ತೂರು ಕಸಬಾ ಗ್ರಾಮದ ಕೆ.ಎಸ್.ಆರ್.ಟಿ.ಸಿ ಬಸ್…
ಎರಡು ದಿನಗಳ ಹಿಂದೆ ಮಡಂತ್ಯಾರು ಸಮೀಪದ ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪಾರೆಂಕಿ ನಿವಾಸಿ ಕೃಷ್ಣ ( 55) ಮೃತ ವ್ಯಕ್ತಿ.…
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದ ಕಿರಣ್ ಕೊಲೆ ಪ್ರಕರಣ ಸಂಬಂಧ ಒಂದೊಂದೇ ಭಯಾನಕ ವಿಚಾರಗಳು ಇದೀಗ ಹೊರಬರುತ್ತಿವೆ. ಸದ್ಯ ಆತನ ಪ್ರೇಯಸಿ ಪ್ರೇಮಾ ಪೊಲೀಸರ ವಶದಲ್ಲಿದ್ದು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾಳೆ. ಕಿರಣ್ ಕೈಕಾಲುಗಳನ್ನು ಮಂಚಕ್ಕೆ ಕಟ್ಟಿ ಹಾಕಿ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದೆ…
ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟ್ ರಸ್ತೆಯ ಆರನೇ ತಿರುವಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. 25 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಪಿಕಪ್ ವಾಹನ ಪಲ್ಟಿಯಾದ ಪರಿಣಾಮ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಆಂಧ್ರಪ್ರದೇಶ ಮತ್ತು ಬಳ್ಳಾರಿ ಮೂಲದ…
ಬೆಳ್ತಂಗಡಿ ತಾಲೂಕಿನಲ್ಲಿ ಸೋಮವಾರ ಸಂಜೆ ,ಗುಡುಗು,ಸಿಡಿಲು ಸಹಿತ ಬಾರೀ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಉಜಿರೆಯ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಮರದ ಬೃಹತ್ ಗಾತ್ರದ ರೆಂಬೆಯೊಂದು ಮುರಿದುಬಿದ್ದಿದೆ. ಕಾರಿಗೆ ಹಾನಿಯಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪತ್ರಕರ್ತರೊಬ್ಬರು ಕೂದಲೆಳೆಯ…
ಮಂಗಳೂರು: ಜೆಪ್ಪು ಮಹಾಕಾಳಿಪಡ್ಪು ಬಳಿ ಗೆಳೆಯರೊಂದಿಗೆ ಕ್ರಿಕೆಟ್ ಆಟವಾಡುತ್ತಿದ್ದ ಬಾಲಕ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಮೂಲತಃ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬನ್ನಿಹಟ್ಟಿ ಗ್ರಾಮದ ಪ್ರಸಕ್ತ ಜೆಪ್ಪು ಮಹಾಕಾಳಿಪಡ್ಪುನಿರ್ಮಲ ನಗರದಲ್ಲಿ ವಾಸವಾಗಿದ್ದ ಕಣ್ಣನ ಗೌಡ…
ಅತ್ಯಂತ ಹಿಂಸಾತ್ಮಕವಾಗಿ ಹಾಗೂ ಅಕ್ರಮವಾಗಿ ಸಾಗಿಸುತ್ತಿದ್ದ ಎಂಟು ಜಾನುವಾರುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ಎರಡು ವಾಹನಗಳನ್ನು ಮೂಡುಬಿದಿರೆ ಪೊಲೀಸರು ಭಾನುವಾರ ತೋಡಾರು ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರತಿಭಾ ಕೆ.ಸಿ. ಹಾಗೂ ಸಿಬ್ಬಂದಿ ಗಸ್ತು…
Welcome, Login to your account.
Welcome, Create your new account
A password will be e-mailed to you.