ಅಪರಾಧ

ವಿಟ್ಲ: ಅರ್ಚಕರ ಮನೆಯಿಂದ ಚಿನ್ನಾಭರಣ ದೋಚಿದ ಕಳ್ಳರು!!

ತಡರಾತ್ರಿ ಮನೆಯೊಂದಕ್ಕೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ವಿಟ್ಲ ಸಮೀಪದ ಉಕ್ಕುಡದಲ್ಲಿ ನಡೆದಿದೆ. ಅನಂತೇಶ್ವರ ದೇವಸ್ಥಾನದ ಪ್ರದಾನ ಅರ್ಚಕ ಉಕ್ಕುಡ ನಿವಾಸಿ ರಜತ್ ಭಟ್‌ರವರ ಮನೆಯಲ್ಲಿ ಕಳ್ಳತನ ನಡೆದಿದೆ. ರಜತ್ ಭಟ್ ತನ್ನ ಹೆಂಡತಿ ಮತ್ತು 2 ಮಕ್ಕಳೊಂದಿಗೆ ವಾಸವಾಗಿದ್ದರು. ಮನೆಯಲ್ಲಿ ಯಾರೂ…

ಪುತ್ತೂರು: ವಾಟ್ಸ್ ಪ್ ಗ್ರೂಪ್ ಗಳಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್ ಹಂಚಿಕೊಂಡ ಆರೋಪ – -ಆರೋಪಿಗೆ…

ವಾಟ್ಸಾಪ್ ಮೂಲಕ ಪ್ರಚೋದನಕಾರಿ ಪೋನ್ದ್ರಳನ್ನು ಪ್ರಸಾರ ಮಾಡಿ, ಸಾರ್ವಜನಿಕ ನೆಮ್ಮದಿಗೆ ಭಂಗ ತರುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ

1280 ರೂ. ಸಾಲಕ್ಕಾಗಿ ಮಗುವ ಹೊತ್ತೊಯ್ದರು!! ಮೈಕ್ರೋ ಫೈನಾನ್ಸಿನ ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ

ಮೈಸೂರಿನಲ್ಲಿ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದ್ದು, 1280 ರೂಪಾಯಿ ಸಾಲದ ಕಂತು ಕಟ್ಟಿಲ್ಲ ಎಂದು 7 ವರ್ಷದ ಹೆಣ್ಣು ಮಗುವನ್ನ ಮೈಕ್ರೋ ಫೈನಾನ್ಸ್‌ ಸಿಬ್ಬಂದಿ ಹೊತ್ತೊಯ್ದಿರುವ ಆರೋಪ ಕೇಳಿಬಂದಿದೆ. ಟಿ.ನರಸಿಪುರ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಜಾಲಹಳ್ಳಿ ಗ್ರಾಮದ ನವೀನ್ ಹಾಗೂ ಪ್ರಮೀಳಾ…

ಪತ್ನಿಗೆ ಮೊಬೈಲ್ ಗೀಳು, ಪತಿಗೆ ಕುಡಿತದ ಚಟ; ತಲೆಗಡರಿದ ನಶೆಗೆ ಉರುಳಿತು ತಲೆ!

ಪತ್ನಿ ಹೆಚ್ಚಾಗಿ ಮೊಬೈಲ್‌ ಉಪಯೋಗಿಸುತ್ತಾಳೆಂದು ಸಿಟ್ಟಿನಿಂದ ಪತಿ ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಜೂ.19ರ ಗುರುವಾರ ರಾತ್ರಿ ನಡೆದಿದೆ.

ಮಂಗಳೂರು: ಮದ್ಯ ಸೇವಿಸಿ ಕಾರು ಚಾಲನೆ; ಇಬ್ಬರ ಸಾವು

ರಾಷ್ಟ್ರೀಯಹೆದ್ದಾರಿ 66 ರಲ್ಲಿ ಜೂ18 ರಂದು ನಸುಕಿನ 1.30 ವೇಳೆಗೆ ಸಂಭವಿಸಿದ ಕಾರು ಅಪಘಾತಕ್ಕೆ ಚಾಲಕ ಮದ್ಯ ಸೇವಿಸಿ ಅತೀವೇಗದಲ್ಲಿ ಚಲಾಯಿಸಿದ್ದೆ ಕಾರಣ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ಬಂಟ್ವಾಳ: ಪತಿ,ಗರ್ಭಿಣಿ ಪತ್ನಿ ಆತ್ಮಹತ್ಯೆ!!

ಗಂಡ-ಹೆಂಡತಿಯ ಮೃತದೇಹ ಪತ್ತೆಯಾಗಿದ್ದು,ಗಂಡ ನೇಣು ಬಿಗಿದ ಸ್ಥಿತಿಯಲ್ಲಿದ್ದು, ತುಂಬು ಗರ್ಭಿಣಿಯಾಗಿದ್ದ ಹೆಂಡತಿಯ ಮೃತದೇಹ ಮಲಗುವ ಕೋಣೆಯ ಬೆಡ್ಡಿನ ಕೆಳಗೆ ಪತ್ತೆಯಾದ ಘಟನೆ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಜೂ.19ರ ಗುರುವಾರ ನಡೆದಿದೆ.

500 ರೂ. ಲಂಚ: ಗ್ರಾಮ ಲೆಕ್ಕಾಧಿಕಾರಿಗೆ 30 ವರ್ಷಗಳ ಬಳಿಕ ಶಿಕ್ಷೆ!!

ಬೆಳಗಾವಿ: ಅಣ್ಣ-ತಮ್ಮಂದಿರರ ಜಾಗದ ವಿವಾದದಲ್ಲಿ ಪಹಣಿ ಪತ್ರ ನೀಡಲು 500 ರೂ. ಲಂಚ ಪಡೆದಿದ್ದ ಗ್ರಾಮ ಲೆಕ್ಕಾಧಿಕಾರಿಗೆ 30 ವರ್ಷಗಳ ಬಳಿಕ ಸುಪ್ರೀಂಕೋರ್ಟ್ ಬುಧವಾರ ಒಂದು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸುವ ಮೂಲಕ ಕೆಲ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದೆ. ತಾಲೂಕಿನ ಕಡೋಲಿಗ್ರಾಮ ಲೆಕ್ಕಾಧಿಕಾರಿ…

ಹೆರಿಗೆ ಬಳಿಕ ಮೃತಪಟ್ಟ ಗರ್ಭಿಣಿ ಪ್ರಕರಣ: ಪರಿಹಾರ ನೀಡಲು ಆದೇಶಿಸಿದ ಜಿಲ್ಲಾ ಗ್ರಾಹಕರ ನ್ಯಾಯಾಲಯ |…

ಪುತ್ತೂರು: 2011ರ ಮಾರ್ಚ್ 30ರಂದು ಹೆರಿಗೆ ನಂತರ ಗರ್ಭಿಣಿ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ದ.ಕ. ಜಿಲ್ಲಾ ಗ್ರಾಹಕರ ನ್ಯಾಯಾಲಯ ತೀರ್ಪು ನೀಡಿದ್ದು, ಪರಿಹಾರ ನೀಡುವಂತೆ ಆದೇಶಿಸಿದೆ. ಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷ್ಯ ಮತ್ತು ಸೇವಾ ನೂನ್ಯತೆಯನ್ನು ಉಲ್ಲೇಖಿಸಿ ಆದೇಶ ಹೊರಡಿಸಲಾಗಿದೆ. ಮೃತರಾದವರ ಪತಿ…