ಅಪರಾಧ

ಸಂಸದರಿದ್ದ ವಿಮಾನ ತುರ್ತು ಭೂಸ್ಪರ್ಶ! ಪೈಲೆಟ್ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ!!

ನವದೆಹಲಿ: ಕಾಂಗ್ರೆಸ್ ನಾಯಕ ಮತ್ತು ಸಂಸತ್‌ ಸದಸ್ಯ ಕೆ.ಸಿ. ವೇಣುಗೋಪಾಲ್‌ ಸೇರಿದಂತೆ ಹಲವು ಸಂಸದರನ್ನು ತಿರುವನಂತಪುರಂನಿಂದ ದೆಹಲಿಗೆ ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ವಿಮಾನವನ್ನು ಚೆನ್ನೈಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದ್ದು ಈ ವೇಳೆ ದೊಡ್ಡ…

ಧರ್ಮಸ್ಥಳ ಪ್ರಕರಣ: 6 ಆರೋಪಿಗಳ ಮೇಲೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ದಾಖಲು, ಬಂಧನ!

ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ನಡೆದಿದ್ದ ಅಹಿತಕರ ಘಟನೆಗೆ ಸಂಬಂಧಪಟ್ಟಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಧರ್ಮಸ್ಥಳ ನಿವಾಸಿ ಪದ್ಮಪ್ರಸಾದ್ (32), ಧರ್ಮಸ್ಥಳ ನಿವಾಸಿ ಸುಹಾಸ್ (22), ಉಜಿರೆ ನಿವಾಸಿ ಖಲಂದರ್ ಪುತ್ತುಮೋನು (42), ಕಳೆಂಜ ನಿವಾಸಿ ಚೇತನ್ (21), ಧರ್ಮಸ್ಥಳ ನಿವಾಸಿ ಶಶಿಧರ್…

ರಸ್ತೆ ಅಪಘಾತ:ಅಗ್ನಿವೀರ ಯೋಧ ಪ್ರಜ್ವಲ್‌ ಮೃತ್ಯು!!

ಅಗ್ನಿವೀರ ಯೋಧ ಪ್ರಜ್ವಲ್ (21) ಮೈಸೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ. ಮೃತರ ಅಂತ್ಯ ಸಂಸ್ಕಾರವು ಶನಿವಾರ ಸ್ವಗ್ರಾಮ ಜಿಗಳೆಮನೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಪ್ರಜ್ವಲ್ ಅವರು ಎರಡು ವರ್ಷದಿಂದ ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಜಿಗಳೆಮನೆಯ…

ಹೈಕೋರ್ಟ್ ಆವರಣದಲ್ಲಿ ಮೃತಪಟ್ಟ ವಕೀಲ!!

ವಕೀಲರೊಬ್ಬರು ಹೈಕೋರ್ಟ್ ಆವರಣದಲ್ಲಿ ಹೃದಯಾಘಾತಗೊಂಡು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಅನಂತ ನಾಗೇಶ್ವರ ರಾವ್ (45) ಹೃದಯಾಘಾತದಿಂದ ಮೃತಪಟ್ಟ ವಕೀಲ. ಗುರುವಾರ ಮಧ್ಯಾಹ್ನ ತೆಲಂಗಾಣದ ಹೈಕೋರ್ಟ್ ಆವರಣದಲ್ಲಿ ಸಂಭವಿಸಿದ್ದು ಘಟನೆಯ ಕೋರ್ಟ್ ಆವರಣದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ…

ಅಂತರರಾಜ್ಯ ಕ್ರಿಮಿನಲ್ ಇಲಿಯಾಸ್‌ ಬಂಧನ!

ಪುತ್ತೂರು:ಡಿವೈಎಸ್ಪಿ ಪುತ್ತೂರು ಉಪವಿಭಾಗ ರವರ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಪೊಲೀಸ್‌ ಉಪನಿರೀಕ್ಷಕ ಕೌಶಿಕ್ ರವರ ನೇತೃತ್ವದಲ್ಲಿ ರಚಿಸಿದ ವಿಶೇಷ ತಂಡವು ಕೇರಳ ಹಾಗೂ ಕರ್ನಾಟಕಕ್ಕೆ ಬೇಕಾಗಿದ್ದ ಅಂತರರಾಜ್ಯ ಅಪರಾಧಿ ಇಲಿಯಾಸ್ ಪಿ.ಎ. , ತ್ರಿಶೂ‌ರ್ ಜಿಲ್ಲೆಯ ವಿಯ್ಯುರು ಮೂಲದವನನ್ನು ಬಂಧಿಸಿ ಮಾನ್ಯ…

ಗೋಂಕ್ರತಾರ್: ಹೊಸ ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದ ಎಸ್ಐಟಿ!

ಬೆಳ್ತಂಗಡಿ: ಅನಾಮಿಕ ಸಾಕ್ಷಿ ದೂರುದಾರನ ಹೇಳಿಕೆಯಂತೆ ಕಾರ್ಯಾಚರಣೆ ನಡೆಸುತ್ತಿರುವ ಎಸ್.ಐ.ಟಿ ತಂಡ ಶುಕ್ರವಾರ ಹೊಸ ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದೆ. ಧರ್ಮಸ್ಥಳ ಗ್ರಾಮದ ಬೊಳಿಯಾರ್ ಗೋಂಕ್ರತಾರ್ ಸಮೀಪಕ್ಕೆ ಇಂದು ಸಾಕ್ಷಿ ದೂರುದಾರನೊಂದಿಗೆ ಎಸ್.ಐ.ಟಿ ತಂಡ ಆಗಮಿಸಿದೆ. ಕಳೆದ ಎರಡು ವಾರಗಳಿಂದ ನೇತ್ರಾವತಿ…

ಪುತ್ತೂರು:ಮಹಿಳೆಯ ಶವ ಪತ್ತೆ ಪ್ರಕರಣ: ಪತಿಯ ಸಹೋದರನಿಂದ ಕೊಲೆ: ಪ್ರಕರಣ ದಾಖಲು..!!

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಿನಾಂಕ 06.08.2025 ರಂದು ದಾಖಲಾಗಿದ್ದ ಯು ಡಿ ಆರ್ 22 24/2025 0 194 (3)(iv) BNSS 2023 ರಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ಮೃತ ಮಮತಾ ರವರ ಗಂಡ ಗಣಪತಿ ರಾಮಣ್ಣಗೌಡ (44) ರವರು ನೀಡಿದ ದೂರಿನಂತೆ, ಪಿರ್ಯಾದಿರವರ ಪತ್ನಿ ಮಮತಾರವರನ್ನು, ಪಿರ್ಯಾದಿರವರ…

ಧರ್ಮಸ್ಥಳ :ಪಾಂಗಲ ಕ್ರಾಸ್ ಅಹಿತಕರ ಘಟನೆ: ಧರ್ಮಸ್ಥಳ ಹಾಗೂ ಬೆಳ್ತಂಗಡಿ ಪೊಲೀಸ್‌ ಠಾಣೆಗಳಲ್ಲಿ ಒಟ್ಟು 7…

ಧರ್ಮಸ್ಥಳ, ಆ.7:ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ ಪಾಂಗಲ ಕ್ರಾಸ್ ಎಂಬಲ್ಲಿ ಆಗಸ್ಟ್ 6ರಂದು ಸಂಜೆ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ಒಟ್ಟು ಏಳು ಪ್ರಕರಣಗಳು ದಾಖಲಾಗಿವೆ. FA ನಾಲ್ಕು ಪ್ರಕರಣಗಳು ಧರ್ಮಸ್ಥಳ ಠಾಣೆಯಲ್ಲಿ ಹಾಗೂ ಮೂರು ಪ್ರಕರಣಗಳು…

4 ಪುಟದ ಡೆತ್’ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಡಾ. ಸುಧಾಕರ್ ಕಾರು ಚಾಲಕ!

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಪಂಚಾಯಿತಿಯ ಗುತ್ತಿಗೆ ಆಧಾರದ ಚಾಲಕ ಬಾಬು ಎಂ (33 ವರ್ಷ) ಎಂಬಾತ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದೆ. ಇದನ್ನು ಕಂಡು ಇಡೀ ಜಿಲ್ಲೆಯಲ್ಲಿ ಆಘಾತ ಉಂಟಾಗಿದೆ. ಘಟನೆಗೆ ಸಂಬಂಧಿಸಿದಂತೆ ಬಾಬು ಎಂ.…

ಧರ್ಮಸ್ಥಳ ನಿವಾಸಿ ವಿನುತ ಆತ್ಮಹತ್ಯೆ..!!

ಧರ್ಮಸ್ಥಳ: ಗ್ರಾಮದ ಮುಳಿಕ್ಕಾರು ನಿವಾಸಿ ವಿನುತ ಅವರು ಆಗಸ್ಟ್ 6 ರಂದು ರಾತ್ರಿ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿನುತ ಅವರು ಧರ್ಮಸ್ಥಳದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನಷ್ಟೆ ಪತ್ತೆಯಾಗಬೇಕಾಗಿದೆ. ಮೃತರು…