ಅಪರಾಧ

ಅನುಮಾನಕ್ಕೆ ಎಡೆ ನೀಡಿದ ಗೋ ಸಾಗಾಟ!ಪ್ರಕರಣಕ್ಕೆ ತೆರೆ ಎಳೆದ ಸಂಪ್ಯ ಪೊಲೀಸರು!

ಆರ್ಲಪದವು ಬಳಿ ಜಾನುವಾರುಗಳನ್ನು ಲಾರಿಗೆ ತುಂಬಿಸುತ್ತಿದ್ದ ವೇಳೆ ಅನುಮಾನಗೊಂಡು ಜಮಾಯಿಸಿದ ಹಿಂದು ಸಂಘಟನೆ ಕಾರ್ಯಕರ್ತರು ನೀಡಿದ ಮಾಹಿತಿಯಂತೆ ಸಂಪ್ಯ ಠಾಣೆಯ ಪೊಲೀಸರು ಆಗಮಿಸಿ ವಿಚಾರಣೆ ನಡೆಸಿದರು.

ನೆಲ್ಯಾಡಿ: ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ; ಓರ್ವ ಸಾವು, 18ಕ್ಕೂ ಅಧಿಕ ಮಂದಿಗೆ ಗಾಯ!!

ಭೀಕರ ರಸ್ತೆ ಅಪಘಾತದಲ್ಲಿ ನಿಂತಿದ್ದ ಲಾರಿಗೆ ಖಾಸಗಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟು. 18ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಗುಡ್ಡ ಕುಸಿತ: ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಬಂದ್‌!

ಭಾರೀ ಗಾಳಿ-ಮಳೆಗೆ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮದ ಬಳಿ ನಡೆದಿದೆ.

ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟ‌ರ್ ಪತನ – ಪೈಲೆಟ್, ಮಗು ಸೇರಿ 6 ಮಂದಿ ಸಜೀವ ದಹನ!!

ಡೆಹ್ರಾಡೂನ್ : ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟ‌ರ್ ಉತ್ತರಾಖಂಡದ ಗೌರಿಕುಂಡ ಬಳಿ ಪತನಗೊಂಡಿದ್ದು, ಪೈಲೆಟ್, ಮಗು ಸೇರಿ ಹೆಲಿಕಾಪ್ಟರ್‌ನಲ್ಲಿದ್ದ 6 ಮಂದಿ ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟ‌ರ್ ಪತನಗೊಳ್ಳುವ ಮೊದಲು ತ್ರಿಜುಗಿನಾರಾಯಣ ಮತ್ತು ಗೌರಿಕುಂಡ ನಡುವೆ ಸಂಪರ್ಕ ಕಡಿತಗೊಂಡು…

ಜೂ.15ರಿಂದ ಆಗುಂಬೆ ಘಾಟ್ ನಲ್ಲಿ  ಭಾರಿ ವಾಹನಗಳ ಸಂಚಾರ ನಿಷೇಧ..!!ಬದಲಿ ಮಾರ್ಗ ಇಲ್ಲಿದೆ

ಭಾರೀ ಮಳೆಯಿಂದ (Rain) ಭೂ ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ (Agumbe Ghat) ಭಾರೀ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ.

ಯೆಯ್ಯಾಡಿ:ಚೂರಿ ಇರಿತದಿಂದ ಗಾಯಗೊಂಡಿದ್ದ ವ್ಯಕ್ತಿ ನಿಧನ!!

ಯೆಯ್ಯಾಡಿಯ ಬಾ‌ರ್ ಒಂದರಲ್ಲಿ ಎರಡು ಗುಂಪುಗಳ ಮಧ್ಯೆ ಕಿರಿಕ್ ನಡೆದು ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೌಶಿಕ್ (32) ಎಂಬ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.