ಅಪರಾಧ

ಬಂಟ್ವಾಳ: ಅಪರಿಚಿತರಿಂದ ತಲವಾರು ದಾಳಿ; ಪ್ರಕರಣ ದಾಖಲು

ಬಂಟ್ವಾಳ: ಸಜೀಪಮುನ್ನೂರು ಗ್ರಾಮದ ಉಮರ್ ಫಾರೂಕ್ (48) ಎಂಬವರು ದಿನಾಂಕ 11.06.2025 ರಂದು ಬೆಳಿಗ್ಗೆ ಮನೆಯಿಂದ ಜೀಪ್ ನಲ್ಲಿ ದೇರಳಕಟ್ಟೆ ಕಡೆಗೆ ತೆರಳುತ್ತಾ, ಸಜೀಪ ನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ತಲುಪಿದಾಗ, ದೂರುದಾರರು ತೆರಳುತ್ತಿದ್ದ ರಸ್ತೆಯ ವಿರುದ್ದ ದಿಕ್ಕಿನಿಂದ ಇಬ್ಬರು ಅಪರಿಚಿತರು…

ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

ಅಹ್ಮದಾಬಾದ್ : ಏರ್ ಇಂಡಿಯಾ ವಿಮಾನ ದುರಂತದ ಹಿನ್ನೆಲೆ ಅಹ್ಮದಾಬಾದ್ಗೆ ತೆರಳಿದ ಪ್ರಧಾನಿ ಮೋದಿ ವಿಮಾನ ಪತನವಾದ ಬಿಜೆ ವೈದ್ಯಕೀಯ ಕಾಲೇಜ್ ಹಾಸ್ಟೆಲ್ ಬಳಿ ಪರಿಶೀಲನೆ ನಡೆಸಿದ್ದಾರೆ. ಇದಲ್ಲದೆ ಅಹ್ಮದಾಬಾದ್ ಸಿವಿಲ್ ಆಸ್ಪತ್ರೆಗೆ ತೆರಳಿ ವಿಮಾನ ದುರಂತದಲ್ಲಿ ಬದುಕುಳಿದ ಬ್ರಿಟಿಷ್ ಪ್ರಜೆಯನ್ನು ಪ್ರಧಾನಿ ಮೋದಿ…

ವಂಚನೆ ಆರೋಪ: ಮಹಾತ್ಮ ಗಾಂಧಿ ಮರಿ ಮೊಮ್ಮಗಳಿಗೆ 7 ವರ್ಷ ಜೈಲು!!

ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಹಾತ್ಮ ಗಾಂಧಿ ಮರಿ ಮೊಮ್ಮಗಳಿಗೆ ದಕ್ಷಿಣ ಆಫ್ರಿಕಾದ ನ್ಯಾಯಾಲಯ ಸುಮಾರು ಏಳು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿ ಆದೇಶ ಹೊರಡಿಸಿದೆ.

ಪುತ್ತೂರು – ಉಪ್ಪಳ ಬಸ್ ಚರಂಡಿಗೆ!!

ವಿಟ್ಲ: ಪುತ್ತೂರಿನಿಂದ ಉಪ್ಪಳ ಕಡೆಗೆ ಸಾಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ ಚಾಲಕನ ಅತಿಯಾದ ವೇಗದ ಚಾಲನೆಯಿಂದಾಗಿ ಬೈರಿಕಟ್ಟೆಯ ಕೆಳಗಿನ ತಿರುವಿನಲ್ಲಿ ಮಾರ್ಗ ಬಿಟ್ಟು ಹೊಂಡಕ್ಕೆ ವಾಲಿನಿಂತಿದೆ. ಅದೃಷ್ಟವಶಾತ್ ಬಸ್ ಪಲ್ಟಿಯಾಗಿಲ್ಲ. ಬಸ್ಸಿನಲ್ಲಿ ಮುಗುಳಿ ಬಾಯಾರು, ಉಪ್ಪಳಕ್ಕೆ ಹೋಗುವ ಪ್ರಯಾಣಿಕರಿದ್ದರು.…

ವಿಮಾನದ ಎಮೆರ್ಜೆನ್ಸಿ ವಿಂಡೋದಿಂದ ಜಿಗಿದು ಪ್ರಾಣ ಉಳಿಸಿಕೊಂಡ ಪ್ರಯಾಣಿಕ!

ಅಹಮದಾಬಾದ್: ಏರ್ ಇಂಡಿಯಾ ವಿಮಾನ AI 171 ಇಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಯಿತು. ಇದರಲ್ಲಿ ಪ್ರಯಾಣಿಕನೋರ್ವ ಪವಾಡಸದೃಶ ರೀತಿ ಪಾರಾದ ಘಟನೆ ವರದಿಯಾಗಿದೆ. ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ನಾಗರಿಕರು, ಓರ್ವ ಕೆನಡಾ ಪ್ರಜೆ ಮತ್ತು ಏಳು…

ವಿಮಾನ ಪತನದಲ್ಲಿ ಗುಜರಾತ್ ಮಾಜಿ ಸಿಎಂ, ಸಹಪೈಲೆಟ್ ಮಂಗಳೂರಿನ ಕುಂದರ್ ವಿಧಿವಶ! ವೈದ್ಯಕೀಯ ಕಾಲೇಜಿನ…

ಗುಜರಾತಿನ ಅಹಮದಾಬಾದ್ ನ ಮೇಘನಿ ನಗರದಲ್ಲಿ ಪತನಗೊಂಡ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ‌ ಇರುವುದು ಖಾತ್ರಿಯಾಗಿದೆ.

ಮಂಗಳೂರು ಮಾದರಿಯ ವಿಮಾನ ದುರಂತ|ಅಹಮದಾಬಾದ್: ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ?

ಗುಜರಾತ್‌ನ ಅಹಮದಾಬಾದ್‌ನಲ್ಲಿ ಏ‌ರ್ ಇಂಡಿಯಾದ ಪ್ರಯಾಣಿಕ ವಿಮಾನ ಬೋಯಿಂಗ್ 737 ಅಪಘಾತಕ್ಕೀಡಾಗಿದ್ದು,ಅಹಮದಾಬಾದ್‌ನ ಮೇಘನಿನಗರ ಪ್ರದೇಶದಲ್ಲಿ ಬೃಹತ್ ಬೆಂಕಿಯ ಜ್ವಾಲೆಗಳು ಕಾಣಿಸಿಕೊಂಡವು.

ರಾತ್ರಿ ಗಸ್ತಿನಲ್ಲಿದ್ದ ಪೊಲೀಸರ ಮೇಲೆ ಹರಿದ ಕಾರು: ಮಹಿಳಾ ಸಿಬ್ಬಂದಿ ಮೃತ್ಯು, ಇಬ್ಬರು ಗಂಭೀರ!!

ಅತೀ ವೇಗವಾಗಿ ಬಂದ ಎಸ್ ಯುವಿಕಾರೊಂದು ರಾತ್ರಿ ಗಸ್ತಿನಲ್ಲಿದ್ದ ಪೊಲೀಸರ ಮೇಲೆ ಹರಿದ ಪರಿಣಾಮ ಓರ್ವ ಮಹಿಳಾ ಕಾನ್ ಸ್ಟೇಬಲ್ ಮೃತಪಟ್ಟು

ಶೂಟಿಂಗ್ ವೇಳೆ ವಾಟರ್‌ ಟ್ಯಾಂಕ್ ಸ್ಫೋಟ: ಪ್ರವಾಹ ಸ್ಥಿತಿ, ಹಲವರಿಗೆ ಗಾಯ!!

ರಾಮ್ ಚರಣ್ ನಿರ್ಮಾಣದ ಹೊಸ ಸಿನಿಮಾದ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ಸಹಾಯಕ ಛಾಯಾಗ್ರಾಹಕ ಮತ್ತು ಇತರ ಹಲವಾರು ಸಿಬ್ಬಂದಿ ಗಾಯಗೊಂಡಿದ್ದಾರೆ.