ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಅವರ ಕಿರಿಯ ಪುತ್ರ ಉಮರ್ ಅನ್ಸಾರಿ ಅವರನ್ನು ಘಾಜಿಪುರ ಪೊಲೀಸರು ಲಕ್ನೋದಿಂದ ಭಾನುವಾರ (ಆ.3) ಬಂಧಿಸಿದ್ದಾರೆ. ಉಮರ್ ಅವರನ್ನು ಲಕ್ನೋದ ದಾರುಲ್ಕಾಫಾದಲ್ಲಿರುವ ಅವರ ಸಹೋದರ ಅಬ್ಬಾಸ್ ಅನ್ಸಾರಿ ಅವರ ನಿವಾಸದಿಂದ ಬಂಧಿಸಲಾಗಿದ್ದು ಬಳಿಕ ಪೊಲೀಸರ ತಂಡ ಅವರನ್ನು ಘಾಜಿಪುರಕ್ಕೆ…
ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಹಡಗು ಸಮುದ್ರದಲ್ಲಿ ಮುಳುಗಿದ ಪರಿಣಾಮ 68 ಮಂದಿ ಸಾವನ್ನಪ್ಪಿ, 74 ಮಂದಿ ಕಾಣೆಯಾಗಿರುವ ಆಘಾತಕಾರಿ ಘಟನೆ ಯೆಮೆನ್ ಕರಾವಳಿಯಲ್ಲಿ ನಡೆದಿದೆ. ಹಡಗು ಮುಳುಗಿ 68 ಆಫ್ರಿಕನ್ ವಲಸಿಗರು ಸಾವನ್ನಪ್ಪಿದ್ದಾರೆ ಮತ್ತು 74 ಜನರು ಕಾಣೆಯಾಗಿದ್ದಾರೆ ಎಂದು ವಿಶ್ವಸಂಸ್ಥೆಯ ವಲಸೆ ಸಂಸ್ಥೆ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ ಸಮೀಪ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಬಾಲಕಿಯ ಚಿನ್ನಾಭರಣ ದೋಚಿದ್ದ ಆರೋಪಿಯನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಬಂಧನ ಮಾಡಿದ್ದಾರೆ. ಸ್ಟಾಲಿನ್ (32) ಬಂಧಿತ ಆರೋಪಿ. ದಿವ್ಯಾಂಶಿ (13) ಎನ್ನುವ ಬಾಲಕಿ…
ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ 2015 ರ ನಡುವೆ ದಾಖಲಾದ ಅಪರಿಚಿತ ಸಾವಿನ ಪ್ರಕರಣಗಳ ಪ್ರಮುಖ ದಾಖಲೆಗಳನ್ನು (UDR)ಡಿಲೀಟ್ ಆಗಿರುವ ಪ್ರತಿಕ್ರಿಯೆ ಕೇಳಿಬಂದ ನಂತರ ಬೆಳ್ತಂಗಡಿ ಪೊಲೀಸರು ತೀವ್ರ ಟೀಕೆಗೆ…
ಅತ್ಯಾಚಾರ ಕೇಸ್' ನಲ್ಲಿ ಮಾಜಿ ಸಂಸದ 'ಪ್ರಜ್ವಲ್ ' (Prajwal Revanna) 'ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್' ನಿನ್ನೆ ಮಹತ್ವದ ತೀರ್ಪು ಪ್ರಕಟಿಸಿದ್ದು, ಇದೀಗ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ. ಅತ್ಯಾಚಾರ ಕೇಸ್' ನಲ್ಲಿ 'ಪ್ರಜ್ವಲ್ ರೇವಣ್ಣ' ಗೆ…
ಕಾಮಿಡಿ ಕಿಲಾಡಿ ಖ್ಯಾತಿಯ ಕಲಾವಿದ ಚಂದ್ರಶೇಖರ್ ಸಿದ್ದಿ ಖಿನ್ನತೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀ ಕನ್ನಡದ 'ಕಾಮಿಡಿ ಕಿಲಾಡಿಗಳು' ಖ್ಯಾತಿಯ ಚಂದ್ರಶೇಖರ್ ಸಿದ್ದಿ ಯಲ್ಲಾಪುರದ ಕಟ್ಟಿಗೆ ಗ್ರಾಮದ ಸಮೀಪದ ಅರಣ್ಯದಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.…
ಪುತ್ತೂರು: ಆಟೋರಿಕ್ಷಾದಿಂದ ಇಳಿದು ರಸ್ತೆ ದಾಟುತ್ತಿದ್ದ ಹೋಟೆಲ್ ಮಾಲೀಕರೊಬ್ಬರಿಗೆ ಎದುರಿನಿಂದ ಬಂದ ಇನ್ನೊಂದು ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ, ಅವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತಾಲೂಕಿನ ಕೌಡಿಚ್ಚಾರ್ ಮೈಂದನಡ್ಕ ರಸ್ತೆಯ ಪಾಪೆಮಜಲು చంబల్లి ನಡೆದಿದೆ.ಪಾಪೆಮಜಲು ನಿವಾಸಿ ಸುಭಾಷ್ ಕುಲಾಲ್ (55)…
ಸುರತ್ಕಲ್: ಬೈಕಂಪಾಡಿ ಕೈಗಾರಿಕ ಪ್ರದೇಶದಲ್ಲಿರುವ ಕೈಗಾರಿಕೆಯೊಂದರ ಸ್ಥಾವರದಲ್ಲಿ ಅಮೋನಿಯಾ ಸೋರಿಕೆಯಿಂದ ಉಸಿರಾಟದ ಸಮಸ್ಯೆಗೆ ತುತ್ತಾಗಿ 25ಕ್ಕೂ ಅಧಿಕ ಮಂದಿ ಕಾರ್ಮಿಕರು ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಇವರಲ್ಲಿ ಉತ್ತರ ಭಾರತ ಮೂಲದ ನಾಲ್ವರು ಕಾರ್ಮಿಕರ ಸ್ಥಿತಿ…
ಬಂಟ್ವಾಳ: ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ ( 21) ಎಂಬಾತನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಕಂಕನಾಡಿ ಪೋಲೀಸ್ ಠಾಣಾ ವ್ಯಾಪ್ತಿಯ ಬಜಾಲ್ ಮುಗೇರು ಎಂಬಲ್ಲಿ ನೇತ್ರಾವತಿ ನದಿ ಮಧ್ಯ ಭಾಗದಲ್ಲಿ ತೇಲಾಡುವ ಸ್ಥಿತಿಯಲ್ಲಿ…
ಧರ್ಮಸ್ಥಳ: ಕಳೆದ ಮೂರು ದಿನಗಳಿಂದ ಶವ ಹೂತಿಟ್ಟ ಸ್ಥಳದಲ್ಲಿ ಉತ್ಖನನ ನಡೆಸುತ್ತಿದ್ದು, ಜು.31ರಂದು ಶವದ ಅವಶೇಷ ಪತ್ತೆಯಾಗಿದೆ ಎಂದು ವರದಿಯಾಗಿದೆ. ಕೆಲ ಮೂಳೆಗಳು ಪತ್ತೆಯಾಗಿದ್ದು, ವಿಧಿವಿಜ್ಞಾನ ಇಲಾಖಾ ಅಧಿಕಾರಗಳು ಅದನ್ನು ಸಂಗ್ರಹಿಸಿ, ಪರೀಕ್ಷೆಗೆ ಒಳಪಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಧರ್ಮಸ್ಥಳ…
Welcome, Login to your account.
Welcome, Create your new account
A password will be e-mailed to you.