ಅಪರಾಧ

ಕಾಂತಾರ ಚಲನಚಿತ್ರದ ಮಿಮಿಕ್ರಿ ಕಲಾವಿದ ಹೃದಯಾಘಾತದಿಂದ ಮೃತ್ಯು.!!

ಕಾಂತಾರ ಚಲನಚಿತ್ರದ ಕಲಾವಿದನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ತೀರ್ಥಹಳ್ಳಿಯ ಆಗುಂಬೆ ಬಳಿ ಬುಧವಾರ ರಾತ್ರಿ ನಡೆದಿದೆ. ವಿಜು ವಿ. ಕೆ ಎಂಬ ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ಕಾಂತರ ಚಲನಚಿತ್ರಕ್ಕಾಗಿ ಆಗುಂಬೆ ಸಮೀಪದ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು. ಅವರಿಗೆ ನಿನ್ನೆ ರಾತ್ರಿ ಏಕಾಏಕಿ ಎದೆ…

ಪೇರೋಡಿ ಪುತ್ತಿಗೆ ಗುತ್ತಿನ ಚೀಂಕ್ರ ಶೇಕ್ ಹ್ಯಾಂಡ್ ಕೊಡುವ ಕೋಣ  ನಿಧನ!!

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದ ಮತ್ತು ಹಲವು ಕಂಬಳ ಕೂಟಗಳಲ್ಲಿ ಪದಕಗಳನ್ನು ಗೆದ್ದಿದ್ದ ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್ ದಿನಕರ್ ಶೆಟ್ಟಿ ಅವರ ಐದು ವರ್ಷ ಪ್ರಾಯದ ಕೋಣ ಚೀಂಕ್ರ ಜ್ವರದಿಂದ ಮಂಗಳವಾರ (ಜೂ.10) ನಿಧನವಾಗಿದೆ.

ವಿಶ್ವಾಸ ಗಳಿಸಿದ್ದ ಅಡಿಕೆ ವ್ಯಾಪಾರಿಯಿಂದ 10 ಕೋಟಿ ರೂ. ವಂಚನೆ; ಪರಾರಿ!

ಕಳೆದ ಮೂರು ದಶಕಗಳಿಂದ ಅಡಿಕೆ ವ್ಯಾಪಾರ ನಡೆಸುತ್ತಾ ಕೃಷಿಕರ ಅಪಾರ ವಿಶ್ವಾಸ ಗಳಿಸಿದ್ದ ವ್ಯಾಪಾರಿಯೊಬ್ಬ, ಸುಮಾರು 50ಕ್ಕೂ ಹೆಚ್ಚು ಕೃಷಿಕರಿಗೆ 10 ಕೋಟಿ ರೂಪಾಯಿಗೂ ಅಧಿಕ ಹಣವನ್ನು ವಂಚಿಸಿ ಕುಟುಂಬ ಸಮೇತ ಪರಾರಿಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಕಾಶಿ ವಿಶ್ವನಾಥನ ಮಂದಿರದಲ್ಲಿ ನಕಲಿ ಅರ್ಚಕರು! ಭಕ್ತರನ್ನು ನಂಬಿಸಿ ಹಣ ಪಡೆಯುತಿದ್ದ ಅರ್ಚಕರೆಲ್ಲರೂ…

ಸುಲಭವಾಗಿ ದೇವರ ದರ್ಶನ, ಪೂಜೆ ಮಾಡಿಸುತ್ತೇವೆ ಎಂದು ಭಕ್ತರಿಂದ ವಸೂಲಿ ಮಾಡುತ್ತಿದ್ದ 21 ನಕಲಿ ಅರ್ಚಕರನ್ನು ಕಾಶಿ ವಿಶ್ವನಾಥ ದೇಗುಲದಲ್ಲಿ ಪೊಲೀಸರು ಬಂಧಿಸಿದ್ದಾರೆ.

ವಿಷಕನ್ಯೆ ಕೊನೆಗೂ ಸೆರೆ! ಗಂಡ, ಮಕ್ಕಳ ಸಹಿತ ಇಡೀ ಕುಟುಂಬಕ್ಕೆ ವಿಷಪ್ರಾಶನ!!

ಪರ ಪುರುಷನೊಂದಿಗೆ ಸರಸಕ್ಕೆ ಅಡ್ಡಿಯಾಗಿದ್ದಾರೆಂಬ ಕಾರಣಕ್ಕೆ ಗಂಡ, ಮಕ್ಕಳು ಸೇರಿದಂತೆ ಇಡೀ ಕುಟುಂಬಕ್ಕೆ ವಿಷ ಹಾಕಿದ್ದ ಮಹಿಳೆಯನ್ನು ಕೊನೆಗೂ ಹಾಸನ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೆರಳೂರು ಗ್ರಾಮದಲ್ಲಿ ಪತ್ನಿ ತನ್ನ ಪತಿ, ಮಕ್ಕಳು, ಅತ್ತೆ ಮತ್ತು ಮಾವರಿಗೆ ವಿಷ ಹಾಕಿ ಕೊಲೆ…

ಕಲ್ಯಾಣ ಮಂಟಪದಲ್ಲಿ ಪತಿಯ ಕೆನ್ನೆಗೆ ಚಪ್ಪಲಿಯೇಟು ನೀಡಿದ ಪತ್ನಿ: ಅಷ್ಟಕ್ಕೂ ಆತ ಮಾಡಿದ ಘನಂದಾರಿ ಕೆಲಸವೇನು…

ಮದುವೆ ಮಂಟಪಕ್ಕೆ ನುಗ್ಗಿದ ಮಹಿಳೆಯೊಬ್ಬರು, ಪತಿಯ ಕೆನ್ನೆಗೆ ಬಾರಿಸಿ ಮದುವೆ ನಿಲ್ಲಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಅಷ್ಟಕ್ಕೂ ಆತ ಮಾಡಿದ್ದಾದರೂ ಏನು ಗೊತ್ತೇ? ಮೊದಲ ಪತಿ ಇರುವಾಗಲೇ ಎರಡನೇ ಮದುವೆಗೆ ಹಸೆಮಣೆ ಏರಿದ್ದ. ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಈ ಘಟನೆ ನಡೆದಿದೆ. ಇಲ್ಲಿ ಅರಸೀಕೆರೆಯ…

ಕಡಬ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಯತ್ನ ಪ್ರಕರಣ: ಸಹೋದರ ಮೃತ್ಯು!!

ಕಡಬ: ತಮ್ಮನೇ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅಣ್ಣ ಚಿಕಿತ್ಸೆ ಫಲಿಸದೆ ಸೋಮವಾರ (ಜೂ.9) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಟ್ರಕ್ಕಿಂಗ್ ವೇಳೆ ದಾರಿ ತಪ್ಪಿ ದಟ್ಟಾರಣ್ಯದಲ್ಲಿ ನಾಪತ್ತೆಯಾದ 10 ಮೆಡಿಕಲ್ ವಿದ್ಯಾರ್ಥಿಗಳ ಪತ್ತೆ!!

ಟ್ರಕ್ಕಿಂಗ್‌ಗೆ ಹೊರಟಿದ್ದ 11 ವಿದ್ಯಾರ್ಥಿಗಳು ಕಾಡಿನಲ್ಲಿ ದಾರಿ ತಪ್ಪಿ ಮಧ್ಯರಾತ್ರಿವರೆಗೂ ಪರದಾಡಿರುವ ಘಟನೆ ನಡೆದಿದೆ.

ಸಿಂಗಾಪುರ ಧ್ವಜ‌ ಹೊಂದಿರುವ ಕಂಟೈನರ್ ಹಡಗಿನಲ್ಲಿ ಸ್ಫೋಟ!!ರಕ್ಷಣೆಗೆ ಧಾವಿಸಿದ ಕರಾವಳಿ ರಕ್ಷಣಾ ಪಡೆ,…

ಸಿಂಗಾಪುರ ಧ್ವಜ ಹೊಂದಿರುವ ಕಂಟೈನ‌ರ್ ಹಡಗು ಎಂವಿ ವಾನ್ ಹೈ 503ರಲ್ಲಿ ಸ್ಪೋಟವೊಂದು ಸಂಭವಿಸಿರುವುದಾಗಿ ರಕ್ಷಣಾ ಪಡೆ PRO ತಿಳಿಸಿದೆ. ಕೇರಳದ ಕರಾವಳಿಯಲ್ಲಿ ಸೋಮವಾರ ಬೆಳಗ್ಗೆ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ.