ಅಪರಾಧ

ಕಾರಿನಲ್ಲೇ ಆತ್ಮಹತ್ಯೆಗೆ ಶರಣಾದ ಯುವ ವೈದ್ಯ.!!

ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಯುವ ವೈದ್ಯನೋರ್ವ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆಯೊಂದು ತಮಿಳುನಾಡಿನ ಕೊಡೈಕೆನಾಲ್ ನಲ್ಲಿ ಬೆಳಕಿಗೆ ಬಂದಿದೆ.

ರೈಲಿನಿಂದ ಹಳಿಗೆ ಬಿದ್ದ ಪ್ರಯಾಣಿಕರು: ಐವರು ಸಾವು!

ಟ್ರೈನ್‌ನಿಂದ ಹಳಿಗೆ ಬಿದ್ದು ಐವರು ಪ್ರಯಾಣಿಕರು ಮೃತಪಟ್ಟ ಘಟನೆ ಮುಂಬೈನಲ್ಲಿ ಸೋಮವಾರ (ಜೂ.09) ನಡೆದಿದೆ. ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನಿಂದ ಥಾಣೆಯ ಕಸರಾ ಪ್ರದೇಶದ ಕಡೆಗೆ ಹೋಗುತ್ತಿದ್ದ ರೈಲಿನಿಂದ ಪ್ರಯಾಣಿಕರು ಹಳಿಗೆ ಬಿದ್ದಿದ್ದಾರೆ.

ಕೋಡಿಂಬಾಳ: ರೈಲ್ವೇ ಹಳಿಯ ಬಳಿ ವ್ಯಕ್ತಿಗೆ ಪೆಟ್ರೋಲ್ ಸುರಿದು ಬೆಂಕಿ : ಗಂಭೀರ ಗಾಯ.!!

ಕೋಡಿಂಬಾಳ ಕೋರಿಯರ್ ಗೇಟ್ ಬಳಿ ರೈಲಿನಲ್ಲಿ ಜೊತೆಯಾಗಿ ಬಂದ ವ್ಯಕ್ತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದ್ದು, ಗಾಯಾಳುವನ್ನು ಕಡಬ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿದ್ದಾರೆ. ಎಂದು ತಿಳಿದು ಬಂದಿದೆ.

ಮುಳ್ಳೇರಿಯಾ: ತಂದೆಯ ಕಾರಿನಡಿಗೆ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು!

ತಂದೆ ಚಲಾಯಿಸುತ್ತಿದ್ದ ಕಾರಿನಡಿಗೆ ಬಿದ್ದು, ಒಂದೂವರೆ ವರ್ಷದ ಪುಟ್ಟ ಕಂದ ಸಾವನ್ನಪ್ಪಿರುವ ಘಟನೆ  ಮುಳ್ಳೇರಿಯಾದಲ್ಲಿ ನಡೆದಿದೆ. ಎಂ.ಹರಿದಾಸ್ ಮತ್ತು ಶ್ರೀವಿದ್ಯಾ ದಂಪತಿಯ ಪುತ್ರಿ ಹೃದ್ಯ ನಂದಾ ಎಂದು ಗುರುತಿಸಲಾಗಿದೆ.

ಗುಂಡ್ಯ: ಖಾಸಗಿ ಬಸ್ ಪಲ್ಟಿ-16ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಬರ್ಚಿನಹಳ್ಳ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಜೂ.7ರಂದು ಮುಂಜಾನೆ ಸಂಭವಿಸಿದೆ.