ಅಪರಾಧ

ಸುರತ್ಕಲ್: MRPL ಉತ್ಪಾದನಾ ಘಟಕದಲ್ಲಿ ಸೋರಿಕೆ; ಇಬ್ಬರು ಕಾರ್ಮಿಕರ ಸಾವು!!

ಸುರತ್ಕಲ್ ನ ಎಚ್ 2ಎಸ್‌ ಗ್ಯಾಸ್‌ ಉತ್ಪಾದನಾ ಘಟಕದಲ್ಲಿ ಗ್ಯಾಸ್ ಸೋರಿಕೆಯಾಗಿ ಇಬ್ಬರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಸುರತ್ಕಲ್ ನ ಎಂಆರ್ ಪಿಎಲ್ ನಲ್ಲಿ ಇಂದು ಶನಿವಾರ ಬೆಳಗ್ಗೆ ವರದಿಯಾಗಿದೆ. ಎಂಆರ್ ಪಿಎಲ್ ನ OM&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.…

ಪುತ್ತೂರಿನ ಲವ್ – ಅತ್ಯಾಚಾರ – ದೋಖಾ ಕೇಸ್’ಗೆ ಅಂಡರ್ ವರ್ಲ್ಡ್ ಎಂಟ್ರಿ!!

ಪುತ್ತೂರು: ನಗರಸಭೆ ಸದಸ್ಯ ಜಗನ್ನಿವಾಸ್ ರಾವ್ ಅವರ ಪುತ್ರನಿಗೆ ಭೂಗತ ಜಗತ್ತಿನಿಂದ ಬೆದರಿಕೆ ಕರೆ ಬಂದಿದೆ ಎಂದು ವರದಿಯಾಗಿದೆ. ಕಲಿ ಯೋಗಿಶ ಕರೆ ಮಾಡಿದೆ ಎಂದು ಹೇಳಲಾಗಿದೆ. ಮಾಧ್ಯಮ ಪ್ರತಿನಿಧಿಯೋರ್ವರಿಗೆ ಕರೆ ಮಾಡಿ ಸಂಭಾಷಣೆ ನಡೆಸಿದ ಎಂದು ಹೇಳಲಾಗಿದೆ. ಸಂತ್ರಸ್ತ ಯುವತಿಗೆ ಯಾರೂ ಸಹಕಾರಕ್ಕೆ ನಿಂತಿಲ್ಲ.…

ಅಮೃತಧಾರೆ ಸಿರಿಯಲ್ ನಟಿಗೆ ಚಾಕು ಇರಿತ!!

ಬೆಂಗಳೂರು: ಕಿರುತೆರೆ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಗೆ ಪತಿಯೇ ಚಾಕುವಿನಿಂದ ಹಲ್ಲೆ ಮಾಡಿರೋ ಘಟನೆ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್‌ನಲ್ಲಿ ನಡೆದಿದೆ. ಮಂಜುಳ ಅಲಿಯಾಸ್ ಶ್ರುತಿ ಚಾಕು ಇರಿತಕ್ಕೊಳಗಾದ ಕಿರುತೆರೆ ನಟಿ. ನಟಿ ಶ್ರುತಿ ಅಮೃತಧಾರೆ ಸೇರಿದಂತೆ ಹಲವು ಸೀರಿಯಲ್…

ಲಂಚ: ಮಂಗಳೂರಿನ ಐವರು ಪೊಲೀಸರು ಅಮಾನತು!

ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಪಡಿಸಿಕೊಳ್ಳಲಾಗಿದ್ದ ಕಾರೊಂದರ ದಾಖಲೆಯನ್ನು ದೂರುದಾರರಿಗೆ ವಾಪಾಸ್ ನೀಡಲು 50 ಸಾವಿರ ರೂ. ಲಂಚ ಕೇಳಿರುವ ಪ್ರಕರಣಕ್ಕೆ ಸಂಬಂಧಿಸಿ 5 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ. ಲಂಚದ…

ಕೊಯಮತ್ತೂರು ಸರಣಿ ಬಾಂಬ್ ಸ್ಫೋಟ: ಪ್ರಮುಖ ಆರೋಪಿ ಸಿದ್ದಿಕಿ ರಾಜ ಬಂಧನ!!

ವಿಜಯಪುರ: ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ 1998ರ ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯನ್ನು ವಿಜಯಪುರದಲ್ಲಿ ಬಂಧಿಸಲಾಗಿದೆ. ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸಿದ್ದಿಕಿ ರಾಜನ್ನು ಕೊಯಮತ್ತೂರು ಪೊಲೀಸರು ಬಂಧಿಸಿದ್ದಾರೆ. ಸ್ಫೋಟ ಬಳಿಕ ತಮಿಳುನಾಡಿನಿಂದ ಮರೆಸಿಕೊಂಡಿದ್ದ ಆರೋಪಿ…

ಟೆನ್ನಿಸ್ ಆಟಗಾರ್ತಿ ಗುಂಡೇಟಿಗೆ ಬಲಿ!!

ಟೆನಿಸ್ ಪ್ಲೇಯರ್ ಆಗಿ ಗುರುತಿಸಿಕೊಂಡಿದ್ದ ರಾಧಿಕಾ ಯಾದವ್ ದುರಂತ ಅಂತ್ಯ ಕಂಡಿದ್ದಾಳೆ. ಸ್ವತಃ ತಂದೆಯೇ ಮಗಳಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ನಡೆದಿದೆ. ಗುರಗಾಂವ್‌ನ ಸೆಕ್ಟರ್ 57 ಮನೆಯಲ್ಲಿ ಈ ಘಟನೆ ನಡೆದಿದೆ. ತಂದೆ ಹಾರಿಸಿದ 5 ಸುತ್ತುಗಳ ಗುಂಡಿನಲ್ಲಿ ಮೂರು ರಾಧಿಕಾ ದೇಹ ಹೊಕ್ಕಿದೆ. ಸ್ಥಳದಲ್ಲೇ…

ತಡರಾತ್ರಿ ಸೀರೆಯುಟ್ಟು ಓಡಾಡಿದ ವ್ಯಕ್ತಿ: ಬಂಧನ! ಮಗು ಕಳ್ಳತನವಾದ ಬೆನ್ನಲ್ಲೇ ಮತ್ತೊಂದು ಘಟನೆ!!

ವ್ಯಕ್ತಿಯೋರ್ವ ಸೀರೆಯುಟ್ಟು ಓಡಾಡುತ್ತಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.ಇದು ನಡೆದಿರುವುದು ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ. ಹಸುಗೂಸುಗಳನ್ನು ಕಳ್ಳತನ ಮಾಡುವ ಉದ್ದೇಶದಿಂದ ವೇಷ ಮರೆಸಿ ಓಡಾಡುತ್ತಿದ್ದ ಎಂದು ಶಂಕಿಸಲಾಗಿದೆ.ಶರಣಪ್ಪ(32) ಬಂಧಿತ ವ್ಯಕ್ತಿ.ಸೀರೆ ಧರಿಸಿ ಬಂದು ಆಸ್ಪತ್ರೆಯಲ್ಲಿ…

ಅಪಘಾತದಲ್ಲೂ 50 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟ ಪೊಲೀಸ್!

ಮಂಗಳೂರು : ಕಾರು ಮತ್ತು ಸ್ಕೂಟರ್ ಮಧ್ಯೆ ನಂತೂರು ಸರ್ಕಲ್ ನಲ್ಲಿ ಎಕ್ಸಿಡೆಂಟ್ ಆಗಿದ್ದು. ಈ ಘಟನೆ ಬಗ್ಗೆ ಕದ್ರಿ ಟ್ರಾಫಿಕ್ ಪೊಲೀಸ್‌ ಠಾಣಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕದ್ರಿ ಟ್ರಾಫಿಕ್ ಪೊಲೀಸ್‌ ಠಾಣೆಯ ಸಿಬ್ಬಂದಿ ತಸ್ಲಿಂ ರವರು ಕಾರು, ಕಾರಿನ ದಾಖಲಾತಿಗಳನ್ನು ಪೊಲೀಸ್ ಠಾಣೆಗೆ ತಂದು ಕೊಡುವಂತೆ…

ಉಪ್ಪಿನಂಗಡಿ:ಬೈಕ್ ಅಪಘಾತ; ನೌಶಾದ್ ಮೃತ್ಯು!!

ಉಪ್ಪಿನಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೆಕ್ಕಿಲಾಡಿಯ ಸುಭಾಶ್‌ನಗರ ನಿವಾಸಿ ನೌಶಾದ್ (35) ಚಿಕಿತ್ಸೆಗೆ ಸ್ಪಂದಿಸದೆ ಜುಲೈ 9 ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜೂನ್ 7 ರಂದು ಸುಭಾಶ್‌ನಗರದಿಂದ ಮಸೀದಿಗೆ ಬೈಕ್‌ನಲ್ಲಿ ತೆರಳುವಾಗ ಬೊಳ್ತಾರ್ ಬಳಿಯ ರಾಷ್ಟ್ರೀಯ…

ಉಪ್ಪಿನಂಗಡಿ: ಸಹಕಾರಿ ಸಂಸ್ಥೆಯ ಭದ್ರತಾ ಸಿಬ್ಬಂದಿ ಸುರೇಶ್ ಆತ್ಮಹತ್ಯೆ!!

ಉಪ್ಪಿನಂಗಡಿ:ಸಹಕಾರಿ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಸುರೇಶ್ (30) ಎಂಬವರು ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಮನೆಗಾರ ಮಜಲು ಮನೆಯ ನಿವಾಸಿ, ದಿವಂಗತ ನೀಲಯ್ಯ ಗೌಡ ಅವರ ಪುತ್ರ ಸುರೇಶ್, ಕರ್ತವ್ಯಕ್ಕೆ ರಜೆ…