ರಸ್ತೆಯಲ್ಲೇ ಲಾರಿ ನಿಲ್ಲಿಸಿ ತೆರಳುವ ಚಾಲಕರ ನಿರ್ಲಕ್ಷ್ಯತನಕ್ಕೆ ಇದೀಗ ಮತ್ತೊಂದು ಬಲಿಯಾಗಿದೆ. ಪುತ್ತೂರು ಪೇಟೆಯಲ್ಲಿ ಮೊನ್ನೆಯಷ್ಟೇ ಬಲಿಯಾಗಿದ್ದು, ಇದೀಗ ವಿಟ್ಲದಲ್ಲೂ ಅದೇ ರೀತಿಯ ಘಟನೆ ನಡೆದಿದ್ದು, ಸವಾರ ಕೊನೆಯುಸಿರೆಳೆದಿದ್ದಾರೆ.
ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮೊಂಟೆಪದವು ಸಮೀಪ ಮಹಿಳೆಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಸೊಂಟಕ್ಕೆ ಕಲ್ಲು ಕಟ್ಟಿರುವ ಸ್ಥಿತಿಯಲ್ಲಿ ಶವ ಸಿಕ್ಕಿರುವುದರಿಂದ ಕೊಲೆ ಶಂಕೆ ವ್ಯಕ್ತವಾಗಿದೆ.
ಆಟೋ ಖರೀದಿಸಲು ಅಜ್ಜಿ ಮನೆಯಿಂದಲೇ 10 ಲಕ್ಷ ರೂ. ನಗದು ಹಾಗೂ ಚಿನ್ನಾಭರಣ ಕಳ್ಳತನ ಮಾಡಿದ್ದ ಮೊಮ್ಮಗ ಇದೀಗ ನಂದಿನಿ ಲೇಔಟ್ ಠಾಣೆ ಪೊಲೀಸರ ಅತಿಥಿಯಾಗಿದ್ದಾನೆ.
ಆಕಸ್ಮಿಕವಾಗಿ ವಿದ್ಯುತ್ ತಂತಿಯನ್ನು ತುಳಿದು ಮಹಿಳೆಯೊಬ್ಬರು ಮೃತಪಟ್ಟ ದಾರುಣ ಘಟನೆ ಇರುವೈಲು ಗ್ರಾಮದ ಬಂಗಾರುಗುಡ್ಡೆಯಲ್ಲಿ ಇಂದು ನಡೆದಿದೆ.
ಬಂಟ್ವಾಳದ ಕೊಳತ್ತಮಜಲು ಬಳಿ ನಡೆದ ಅಬ್ದುಲ್ ರಹಿಮಾನ್ ಎಂಬ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪೊಲೀಸರಿಗೆ ಹೇಳಿದ್ದೇನೆ ಎಂದು ತಿಳಿಸಿದರು.
ಪಿಕಪ್ ಚಾಲಕರೊಬ್ಬರನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು ನಡೆದಿದೆ.
ಮುರ ಸಮೀಪ ಬೆಳಗಿನಜಾವ ಕಾರು ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ಮೇ 27 ರಂದು ನಡೆದಿದೆ.
ಸ್ಥಳೀಯ ರೌಡಿಶೀಟರ್ ಒಬ್ಬ ತನ್ನದೇ ಡ್ರೈವರ್‌ನನ್ನು ಜೆಸಿಬಿ ಯಂತ್ರಕ್ಕೆ ತಲೆಕೆಳಗಾಗಿ ನೇತುಹಾಕಿ, ಬೆಲ್ಟಿಂದ ಅಮಾನವೀಯವಾಗಿ ಥಳಿಸಿದ ಘಟನೆಯ ಫೊಟೋ, ವೀಡಿಯೋ ಇದೀಗ ವೈರಲ್ ಆಗಿದೆ.
ಮಂಡ್ಯ: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮೂರು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್ಐಗಳನ್ನು ಅಮಾನತು ಮಾಡಲಾಗಿದೆ.
ಪುತ್ತೂರು : ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಪಲ್ಟಿಯಾಗಿ ಹಲವರಿಗೆ ಗಾಯಗಳಾಗಿವೆ.
Welcome, Login to your account.
Welcome, Create your new account
A password will be e-mailed to you.