ವಿಟ್ಲ: ಪುತ್ತೂರಿನಿಂದ ಉಪ್ಪಳ ಕಡೆಗೆ ಸಾಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಚಾಲಕನ ಅತಿಯಾದ ವೇಗದ ಚಾಲನೆಯಿಂದಾಗಿ ಬೈರಿಕಟ್ಟೆಯ ಕೆಳಗಿನ ತಿರುವಿನಲ್ಲಿ ಮಾರ್ಗ ಬಿಟ್ಟು ಹೊಂಡಕ್ಕೆ ವಾಲಿನಿಂತಿದೆ. ಅದೃಷ್ಟವಶಾತ್ ಬಸ್ ಪಲ್ಟಿಯಾಗಿಲ್ಲ. ಬಸ್ಸಿನಲ್ಲಿ ಮುಗುಳಿ ಬಾಯಾರು, ಉಪ್ಪಳಕ್ಕೆ ಹೋಗುವ ಪ್ರಯಾಣಿಕರಿದ್ದರು.…
ಅಹಮದಾಬಾದ್: ಏರ್ ಇಂಡಿಯಾ ವಿಮಾನ AI 171 ಇಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಯಿತು. ಇದರಲ್ಲಿ ಪ್ರಯಾಣಿಕನೋರ್ವ ಪವಾಡಸದೃಶ ರೀತಿ ಪಾರಾದ ಘಟನೆ ವರದಿಯಾಗಿದೆ. ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ನಾಗರಿಕರು, ಓರ್ವ ಕೆನಡಾ ಪ್ರಜೆ ಮತ್ತು ಏಳು…
ಗುಜರಾತಿನ ಅಹಮದಾಬಾದ್ ನ ಮೇಘನಿ ನಗರದಲ್ಲಿ ಪತನಗೊಂಡ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಇರುವುದು ಖಾತ್ರಿಯಾಗಿದೆ.
ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ ಪ್ರಯಾಣಿಕ ವಿಮಾನ ಬೋಯಿಂಗ್ 737 ಅಪಘಾತಕ್ಕೀಡಾಗಿದ್ದು,ಅಹಮದಾಬಾದ್‌ನ ಮೇಘನಿನಗರ ಪ್ರದೇಶದಲ್ಲಿ ಬೃಹತ್ ಬೆಂಕಿಯ ಜ್ವಾಲೆಗಳು ಕಾಣಿಸಿಕೊಂಡವು.
ಅತೀ ವೇಗವಾಗಿ ಬಂದ ಎಸ್ ಯುವಿಕಾರೊಂದು ರಾತ್ರಿ ಗಸ್ತಿನಲ್ಲಿದ್ದ ಪೊಲೀಸರ ಮೇಲೆ ಹರಿದ ಪರಿಣಾಮ ಓರ್ವ ಮಹಿಳಾ ಕಾನ್ ಸ್ಟೇಬಲ್ ಮೃತಪಟ್ಟು
ರಾಮ್ ಚರಣ್ ನಿರ್ಮಾಣದ ಹೊಸ ಸಿನಿಮಾದ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ಸಹಾಯಕ ಛಾಯಾಗ್ರಾಹಕ ಮತ್ತು ಇತರ ಹಲವಾರು ಸಿಬ್ಬಂದಿ ಗಾಯಗೊಂಡಿದ್ದಾರೆ.
ಕಾಂತಾರ ಚಲನಚಿತ್ರದ ಕಲಾವಿದನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ತೀರ್ಥಹಳ್ಳಿಯ ಆಗುಂಬೆ ಬಳಿ ಬುಧವಾರ ರಾತ್ರಿ ನಡೆದಿದೆ. ವಿಜು ವಿ. ಕೆ ಎಂಬ ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ಕಾಂತರ ಚಲನಚಿತ್ರಕ್ಕಾಗಿ ಆಗುಂಬೆ ಸಮೀಪದ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು. ಅವರಿಗೆ ನಿನ್ನೆ ರಾತ್ರಿ ಏಕಾಏಕಿ ಎದೆ…
ವಿಟ್ಲ: ಜುಗಾರಿ ಆಡುವ ಸ್ಥಳಕ್ಕೆ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಟ್ಲ ಪೊಲೀಸ್ ಠಾಣಾ ಪಿ.ಎಸ್.ಐ. ಅವರನ್ನು ಅಮಾನತುಗೊಳಿಸಿ ಎಸ್ಪಿ ಆದೇಶಿಸಿದ್ದಾರೆ.
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದ ಮತ್ತು ಹಲವು ಕಂಬಳ ಕೂಟಗಳಲ್ಲಿ ಪದಕಗಳನ್ನು ಗೆದ್ದಿದ್ದ ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್ ದಿನಕರ್ ಶೆಟ್ಟಿ ಅವರ ಐದು ವರ್ಷ ಪ್ರಾಯದ ಕೋಣ ಚೀಂಕ್ರ ಜ್ವರದಿಂದ ಮಂಗಳವಾರ (ಜೂ.10) ನಿಧನವಾಗಿದೆ.
ಕಳೆದ ಮೂರು ದಶಕಗಳಿಂದ ಅಡಿಕೆ ವ್ಯಾಪಾರ ನಡೆಸುತ್ತಾ ಕೃಷಿಕರ ಅಪಾರ ವಿಶ್ವಾಸ ಗಳಿಸಿದ್ದ ವ್ಯಾಪಾರಿಯೊಬ್ಬ, ಸುಮಾರು 50ಕ್ಕೂ ಹೆಚ್ಚು ಕೃಷಿಕರಿಗೆ 10 ಕೋಟಿ ರೂಪಾಯಿಗೂ ಅಧಿಕ ಹಣವನ್ನು ವಂಚಿಸಿ ಕುಟುಂಬ ಸಮೇತ ಪರಾರಿಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
Welcome, Login to your account.
Welcome, Create your new account
A password will be e-mailed to you.