ಅಪರಾಧ

ಚಲಿಸುತ್ತಿದ್ದ ಕಾರ ಮೇಲೊರಗಿದ ಬೃಹತ್ ಮರ | ಮಗು ಸಹಿತ ನಾಲ್ಕು ಮಂದಿಗೆ ಗಾಯ

ಉಪ್ಪಿನಂಗಡಿ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ರವಿವಾರ ಸುಬ್ರಹ್ಮಣ್ಯ – ಉಡುಪಿ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ಸಂಭವಿಸಿದೆ.

ಪ್ರಜಾಪತಿ ಜೀವಂತ ಸಮಾಧಿ| ಮೈಮೇಲೆ ಒಳಚರಂಡಿ ತ್ಯಾಜ್ಯ ಸುರಿದು ವಿಕೃತಿ ಮೆರೆದ ಕಾರ್ಪೋರೇಷನ್ ಸಿಬ್ಬಂದಿ!

ಮರದಡಿ ಮಲಗಿದ್ದ ತರಕಾರಿ ವ್ಯಾಪಾರಿ ಅಲ್ಲಿಯೇ ಜೀವಂತ ಸಮಾಧಿಯಾದ ದಾರುಣ ಘಟನೆ ಬರಾದರಿಯಲ್ಲಿ ನಡೆದಿದೆ. ಉತ್ತರ ಪ್ರದೇಶದ ಬರೇಲಿಯ ಬರಾದರಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಸ್ಮಶಾನದ ಬಳಿಯ ಮರದ ಕೆಳಗೆ ತರಕಾರಿ ವ್ಯಾಪಾರಿಯೊಬ್ಬರು ಮಲಗಿದ್ದ ವೇಳೆ ಅಲ್ಲಿದೆ ಒಳಚರಂಡಿ ಸ್ವಚ್ಛಗೊಳಿಸುತ್ತಿದ್ದ…

ಬೆಟ್ಟಂಪಾಡಿ: ಮಿಕ್ಸರ್ ವಾಹನದಡಿಗೆ ಬಿದ್ದ ಕಾರ್ಮಿಕ ಮಹಿಳೆ ಮೃತ್ಯು!

ಪುತ್ತೂರು: ರಸ್ತೆ ಕಾಂಕ್ರಿಟೀಕರಣ ಕಾಮಗಾರಿಯ ವೇಳೆ ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಬೆಟ್ಟಂಪಾಡಿ ಗ್ರಾಮದ ಬಿಲ್ವಗಿರಿ ಸಮೀಪ ನಡೆದಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬೊಮ್ಮಾಳ ಗ್ರಾಮದ ಬಸವರಾಜರವರ ಪತ್ನಿ ಗೌರಮ್ಮ (28)ಮೃತಪಟ್ಟವರು. ಬೆಟ್ಟಂಪಾಡಿ ಗ್ರಾಮ…

ಪಿಲಿಕುಳ: ಇರಿದು ಕೊಲೆ! ಸುಲೈಮಾನ್ ಮೃತ್ಯು, ಇಬ್ಬರಿಗೆ ಗಾಯ!

ಮಂಗಳೂರು: ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರದಿಂದ ಇರಿದು ಹತ್ಯೆಗೈದ ಘಟನೆ ಗುರುವಾರ ರಾತ್ರಿ ನಗರದ ಹೊರವಲಯದ ವಳಚ್ಚಿಲ್ ಪದವು ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಸೀರಿಯಲ್ ಕಿಲ್ಲರ್ ‘ಡಾಕ್ಟರ್ ಡೆತ್’ ಖ್ಯಾತಿಯ ಈ MBBS ವೈದ್ಯ! ಈತ ಕೊಂದ ವ್ಯಕ್ತಿಗಳ ದೇಹ…

ಸಾಲು ಸಾಲು ಕೊಲೆಗಳನ್ನು ಮಾಡಿ, ತನ್ನ ಸುಳಿವು ಸಿಗಬಾರದು ಎಂದು ಆ ಶವದ ತುಂಡುಗಳನ್ನು ಮೊಸಳೆಗೆ ಆಹಾರವಾಗಿ ಹಾಕುತ್ತಿದ್ದ ಸೀರಿಯಲ್ ಕಿಲ್ಲರ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಪೆಟ್ರೋಲ್ ಹಾಕಿ ಯಾಮಾರಿಸಿದ ಆಲ್ಟೋ ಕಾರು ಅಪಘಾತ! ಕಟ್ಟತ್ತಿಲ ನಿವಾಸಿ ಅಬೂಬಕ್ಕರ್’ಗೆ ಗಂಭೀರ ಗಾಯ!

ಪೆಟ್ರೋಲ್ ಹಾಕಿಸಿ ಹಣ ನೀಡದೇ ಯಾಮಾರಿಸಿ ಪರಾರಿಯಾದ ಆಲ್ಟೋ ಕಾರೊಂದು, ಅಪಘಾತಕ್ಕೀಡಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸಾಲೆತ್ತೂರು ಸಮೀಪದ ವಾಲ್ತಾಜೆಯಲ್ಲಿ ಮಂಗಳವಾರ ಸಂಜೆ ನಡೆದಿದೆ.

ಕಲ್ಲರ್ಪೆ: ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾದ ರಿಕ್ಷಾ!

ಪುತ್ತೂರು: ನಿತ್ಯ ಅಪಘಾತದಿಂದಲೇ ಸುದ್ದಿಯಾಗುತ್ತಿರುವ ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಮಂಗಳವಾರ ರಾತ್ರಿ 10.30ರ ಸುಮಾರಿಗೆ ಮತ್ತೊಂದು ಅಪಘಾತ ಸಂಭವಿಸಿದೆ.

ಮಂಗಳೂರು: ಕೊಲೆಯಾದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ!

ಮಂಗಳೂರು: ನಗರ ಹೊರವಲಯದ ಕುಡುಪು ಗ್ರಾಮದ ಪಾಲ್ದನೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪಲ್ಲವಿ ಎಂಬಾಕೆಯ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಮನೆಯ ಕೊಠಡಿಯಲ್ಲಿ ರವಿವಾರ ಪತ್ತೆಯಾಗಿದೆ.