ಅಪರಾಧ

ರಸ್ತೆಯಲ್ಲೇ ನಿಲ್ಲಿಸಿದ್ದ ಲಾರಿ: ವಳತ್ತಡ್ಕ ನಿವಾಸಿ ಸುದೀಪ್ ಮೃತ್ಯು!

ರಸ್ತೆಯಲ್ಲೇ ನಿಲ್ಲಿಸಿದ್ದ ಶಾಮಿಯಾನ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಆರ್ಯಾಪು ಗ್ರಾಮದ ವಳತ್ತಡ್ಕ ನಿವಾಸಿ ಸುದೀಪ್ ಚೊಕ್ಕಾಡಿ ಎಂಬವರು ಮೃತಪಟ್ಟ ಘಟನೆ ಉರ್ಲಾಂಡಿ ಎಂಬಲ್ಲಿ ಮೇ 18 ರ ಭಾನುವಾರ ರಾತ್ರಿ ಸಂಭವಿಸಿದೆ.

ಮನೆ ಫ್ರಿಡ್ಜಲ್ಲಿ ಹಸಿ ಮಾಂಸ ಪತ್ತೆ ಪ್ರಕರಣ: ಜಾಮೀನು ನೀಡಿದ ಕೋರ್ಟ್

ಕಳೆದ ಏಪ್ರಿಲ್ ತಿಂಗಳಲ್ಲಿ ವನ್ಯಜೀವಿ ಬೇಟೆಯಾಡಿ, ಅದರ ಮಾಂಸವನ್ನು ದಾಸ್ತಾನಿರಿಸಿದ ಪ್ರಕರಣದ ಆರೋಪಿಗೆ ದ.ಕ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯವು ನಿರೀಕ್ಷಣ ಜಾಮೀನು ಮಂಜೂರುಗೊಳಿಸಿ ಆದೇಶಿಸಿದೆ.

ಮಂಗಳೂರಿನಲ್ಲಿ ಕೂಲಿ ಕಾರ್ಮಿಕೆಯಾಗಿದ್ದ ಮಹಿಳೆ ಬೀದಿ ಹೆಣವಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮೂರು ಮಕ್ಕಳ…

ಮಂಗಳೂರಿನಲ್ಲಿ ಕೂಲಿ ಕಾರ್ಮಿಕೆಯಾಗಿದ್ದ ಮೂರು ಮಕ್ಕಳ ತಾಯಿ ಹೆಣವಾಗಿ ಪತ್ತೆಯಾದ ಪ್ರಕರಣಕ್ಕೆ ಇದೀಗ‌ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೊಲೆ ಹಿಂದಿನ ಅಸಲಿ ಕಹಾನಿಯನ್ನು ಬಯಲು ಮಾಡಿದ್ದಾರೆ.

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳು ಸೆರೆ!

ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 1ರಂದು ರಾತ್ರಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ತಂದೆಯ ಕೊಲೆಗೈದ ಪುತ್ರ: ಮಹತ್ವದ ಸಾಕ್ಷ್ಯಾಧಾರದ ಸುಳಿವಲ್ಲಿ ಅರೆಸ್ಟ್!

ತುಮಕೂರು ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಬೆಳಕಿಗೆ ಬಂದಿದ್ದು, ಮಗನೊಬ್ಬ ತನ್ನ ತಂದೆಯನ್ನು ಕೊಂದು ಅದನ್ನು ವಿದ್ಯುತ್ ಅವಘಡದಿಂದ ಸಂಭವಿಸಿದ ಸಾವು ಎಂದು ಬಿಂಬಿಸಲು ಯತ್ನಿಸಿದ್ದಾನೆ. ಮೇ 11 ರಂದು ನಡೆದ ಈ ಕೊಲೆ ಪ್ರಕರಣ, ಪೊಲೀಸರು ತನಿಖೆ ನಡೆಸಲು ಮುಂದಾದಾಗ ಮತ್ತು ಅಪರಾಧ ನಡೆದ ಸ್ಥಳದ ಸಿಸಿ ಟಿವಿ…

ರಕ್ತಸ್ರಾವದಿಂದ ಮೃತಪಟ್ಟ ಅಪ್ರಾಪ್ತೆ! ಮರಣೋತ್ತರ ಪರೀಕ್ಷೆ ತೆರೆದಿಟ್ಟ ಸ್ಪೋಟಕ ಮಾಹಿತಿ: ಸಹಪಾಠಿ ವಶಕ್ಕೆ!

16 ವರ್ಷದ ಬಾಲೆಯೊಬ್ಬಳು ತೀವ್ರ ರಕ್ತಸ್ರಾವದಿಂದಾಗಿ ದಾರುಣವಾಗಿ ಮೃತಪಟ್ಟಿದ್ದು, ಮರಣೋತ್ತರ ಪರೀಕ್ಷೆ ಆಕೆಯ ಸಾವಿನ ಹಿನ್ನೆಲೆಯನ್ನು ತೆರೆದಿಟ್ಟಿದೆ.

ಬಾಲಕರಿಬ್ಬರ ಜಗಳ: ಕೊಲೆಯಲ್ಲಿ ಅಂತ್ಯ!!

ಕ್ಷುಲ್ಲಕ ವಿಷಯವಾಗಿ ಅಪ್ರಾಪ್ತ ಸ್ನೇಹಿತರಿಬ್ಬರ ನಡುವೆ ಜಗಳ ಉಂಟಾಗಿ ವಿಕೋಪಕ್ಕೆ ಹೋದಾಗ ಓರ್ವನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಸೋಮವಾರ ರಾತ್ರಿ ಮೂರುಸಾವಿರ ಮಠ ಬಳಿಯ ಗುರುಸಿದ್ದೇಶ್ವರ ನಗರದಲ್ಲಿ ನಡೆದಿದೆ.

ಬೀದಿ ನಾಯಿಗಳ ದಾಳಿಗೆ ಮಹಿಳೆ ಬಲಿ!

ಬೀದಿ ನಾಯಿಗಳ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಪಟ್ಟಣದ ಚೋಳಿನವರ ಓಣಿಯ ನಿವಾಸಿ ಪ್ರೇಮಾ ಶರಣಪ್ಪ ಚೋಳಿನ (53) ಮೃತ ಮಹಿಳೆ. ಪ್ರೇಮಾ ಚೋಳಿನ ಭಾನುವಾರ ಬೆಳಗಿನ ಜಾವ ಮನೆ ಹತ್ತಿರ ಹೂ ಕೀಳುತ್ತಿದ್ದಾಗ ಬೀದಿ ನಾಯಿಗಳು ಸಾಮೂಹಿಕವಾಗಿ ದಾಳಿ ಮಾಡಿ, ನೆಲಕ್ಕೆ ಬೀಳಿಸಿ ಕಚ್ಚಿವೆ.