ಮೊಬೈಲ್ ಕಳ್ಳನನ್ನು ಪೊಲೀಸರು ಹಿಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಕೋಡಿಂಬಾಳ ಕೋರಿಯರ್ ಗೇಟ್ ಬಳಿ ರೈಲಿನಲ್ಲಿ ಜೊತೆಯಾಗಿ ಬಂದ ವ್ಯಕ್ತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದ್ದು, ಗಾಯಾಳುವನ್ನು ಕಡಬ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿದ್ದಾರೆ. ಎಂದು ತಿಳಿದು ಬಂದಿದೆ.
ಮಕ್ಕಳಿದ್ದ ಆಟೋವನ್ನು ನ್ಯೂಟ್ರಲ್ ಮಾಡಿ ಯುವಕ ಹಿಂದೆ ತಳ್ಳಿದ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದ ನೆಹರು ನಗರದಲ್ಲಿ ನಡೆದಿದೆ.
ಆಳ್ವಾಸ್ ಕಾಲೇಜಿನ ಎಂಬಿಎ ವಿದ್ಯಾರ್ಥಿ ಕಿದಿಯೂರು ನಿವಾಸಿ ಸಂಕೀರ್ತನ್(28) ಬಲಿಯಾಗಿದ್ದಾರೆ.
ತಂದೆ ಚಲಾಯಿಸುತ್ತಿದ್ದ ಕಾರಿನಡಿಗೆ ಬಿದ್ದು, ಒಂದೂವರೆ ವರ್ಷದ ಪುಟ್ಟ ಕಂದ ಸಾವನ್ನಪ್ಪಿರುವ ಘಟನೆ ಮುಳ್ಳೇರಿಯಾದಲ್ಲಿ ನಡೆದಿದೆ. ಎಂ.ಹರಿದಾಸ್ ಮತ್ತು ಶ್ರೀವಿದ್ಯಾ ದಂಪತಿಯ ಪುತ್ರಿ ಹೃದ್ಯ ನಂದಾ ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಬರ್ಚಿನಹಳ್ಳ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಜೂ.7ರಂದು ಮುಂಜಾನೆ ಸಂಭವಿಸಿದೆ.
ಮಂಗಳೂರು: ಪೂಜೆಯ ವೇಳೆ ಉಟ್ಟ ಬಟ್ಟೆಗೆ ಬೆಂಕಿ ತಗುಲಿದ ಪರಿಣಾಮ ಗಂಭೀರ ಸ್ಥಿತಿಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ನಗರದ ಮೇರಿಹಿಲ್ ಸಮೀಪದ ಗುರುನಗರ ಎಂಬಲ್ಲಿನ ಸರೋಜಿನಿ (64) ಎಂಬವರು ಮೃತಪಟ್ಟರೆ, ಅವರನ್ನು ರಕ್ಷಿಸಲು…
ಬಸ್ ಢಿಕ್ಕಿಯಾಗಿ ಆಟೋ ಚಾಲಕನೊಬ್ಬ ಮೃತಪಟ್ಟ ಘಟನೆ ಹತ್ತನೇ ಮೈಲ್ಕಲ್ಲು ಎಂಬಲ್ಲಿ ಶುಕ್ರವಾರ ನಡೆದಿದೆ.
ಸುಳ್ಯ ತಾಲೂಕಿನಲ್ಲಿ ಈ ಸಂಭ್ರಮ ಕಣ್ಣೀರ ಕಡಲಲ್ಲಿ ಮುಳುಗಿದ ದಾರುಣ ಘಟನೆಯೊಂದು ನಡೆದಿದೆ. ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದ ತುಂಬು ಗರ್ಭಿಣಿ, ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಗಳಲ್ಲಿ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದು.
ಕೊಳತ್ತಮಜಲು ಅಬ್ದುಲ್ ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮತ್ತೆ ಒಬ್ಬನನ್ನು ಬಂಧಿಸಿದ್ದಾರೆ.ಇದರೊಂದಿಗೆ ಬಂಧಿತರ ಸಂಖ್ಯೆ 8ಕ್ಕೇರಿದೆ.
Welcome, Login to your account.
Welcome, Create your new account
A password will be e-mailed to you.