Gl jewellers

ಅಪರಾಧ

ಮೆಡಿಕಲ್ ಶಾಪ್ ಮಾಲಕಿಯ ಕರಿಮಣಿಸರ ಎಗರಿಸಿದ ಪ್ರಕರಣ ಪುತ್ತೂರಿನ ಇಬ್ಬರ ಬಂಧನ!!

ಆಯುರ್ವೇದ ಅಂಗಡಿಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಮೂರೂವರೆ ಪವನು ತೂಕದ ಕರಿಮಣಿ ಸರವನ್ನು ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಿವಾಸಿ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ.

ಅಬಕಾರಿ ಅಧಿಕಾರಿ, ಮತ್ತವರ ಕುಟುಂಬ ಶವವಾಗಿ ಪತ್ತೆ!

ಕೇಂದ್ರ ಅಬಕಾರಿ ಮತ್ತು ಜಿಎಸ್‌ಟಿ ಇಲಾಖೆಯ ಹೆಚ್ಚುವರಿ ಆಯುಕ್ತ, ಅವರ ತಾಯಿ ಹಾಗೂ ಸಹೋದರಿ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾದ ಘಟನೆ ಕೇರಳದಲ್ಲಿ (Kerala) ನಡೆದಿದೆ.

ಸಕಲೇಶಪುರ: ಪತ್ನಿಯ ಕೊಲೆಗೈದು ಪತಿ ಪರಾರಿ!

ಮಹಿಳೆಯೊಬ್ಬರ ಕತ್ತು ಕುಯ್ದು ಕೊಲೆ ಮಾಡಿರುವ ಘಟನೆ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ಹಿರಿಯೂರು ಕೂಡಿಗೆಯಲ್ಲಿ ನಡೆದಿದ್ದು, ಮಹಿಳೆಯ ಪತಿಯೇ ಕೃತ್ಯ ಎಸಗಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಅತ್ತೆಯ ಹೆಸರಲ್ಲಿ ಆತ್ಮಹತ್ಯೆಯ ಉಪಾಯ! ಸಾಯಿಸಲು ಮಾತ್ರೆ ಕೊಡಿ’ – ವೈದ್ಯರಿಗೆ ಸಿಕ್ಕ…

ಮಹಿಳೆ ಖಿನ್ನತೆಯಿಂದ ಬಳಲುತ್ತಿದ್ದಳು. ಅತ್ತೆ ಜೊತೆಗೆ ಯಾವುದೇ ಕಿರಿಕ್ ಇರಲಿಲ್ಲ. ಆದರೆ ಖಿನ್ನತೆಯಿಂದ ಬಳಲುತ್ತಿದ್ದ ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ತನಗೇ ಮಾತ್ರೆ ಕೇಳಿದ್ದಳು ಎಂಬುದು ಪೊಲೀಸರ ತನಿಖೆಯಿಂದ ಬಯಲಾಗಿದೆ.

ವಾದ್ಯ ಕಲಾವಿದ ಆತ್ಮಹತ್ಯೆ!

ಉಡುಪಿ: ಮನೆಯ ಕೊಠಡಿಯಲ್ಲಿ ಮಾಡಿನ ಪಕ್ಕಾಸಿಗೆ ಯುವಕನೊರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಲಕೆರೆ ವಿದ್ಯೋದಯ ಶಾಲೆಯ ಸನಿಹ ಬುಧವಾರ ನಡೆದಿದೆ. ಆತ್ಮಹತ್ಯೆಗೈದಿರುವ ಯುವಕ ಬೈಲಕೆರೆಯ ರಾಮಕೃಷ್ಣ ದೇವಾಡಿಗರ ಪುತ್ರ, ವಾದ್ಯ ಕಲಾವಿದೆ ಅಶ್ವಥ್ (32) ಎಂದು ತಿಳಿದುಬಂದಿದ್ದು, ಆತ್ಮಹತ್ಯೆಗೆ…

ಸರ್ವೆ: ಲಾರಿ- ರಿಕ್ಷಾ ಡಿಕ್ಕಿ ಮೂವರು ಮಹಿಳೆಯರಿಗೆ ಗಾಯ!!

ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು ಗಾಯಗೊಂಡ ಘಟನೆ ಸರ್ವೆ ಗ್ರಾಮದ ಸೊರಕೆ ಕರ್ಮಿನಡ್ಕ ಎಂಬಲ್ಲಿ ನಡೆದಿದೆ.