ಅಪರಾಧ

ಕಾರವಾರ ನದಿ ದುರಂತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ | ಸಿಎಂ ಸಿದ್ದರಾಮಯ್ಯ ಸಂತಾಪ: ಪರಿಹಾರ ಘೋಷಣೆ

ಕಾರವಾರ: ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಭಾನುವಾರ 10 ಜನರ ಮೃತದೇಹ ಪತ್ತೆಯಾಗಿದ್ದವು, ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನ ಮಾದೇವ್ ನಾಯ್ಕ್ ಎಂದು ಗುರುತಿಸಲಾಗಿದೆ. ನದಿಯಲ್ಲಿ ನಾಪತ್ತೆಯಾಗಿದ್ದವರಿಗಾಗಿ…

ಪುತ್ತೂರು: ವೈದ್ಯರ ಮನೆಯಿಂದ ಕಳವು ಪ್ರಕರಣ ಆರೋಪಿಯನ್ನು ಬಂಧಿಸಿದ ಪೊಲೀಸರು..!!

ಪುತ್ತೂರು: ವೈದ್ಯರ ಮನೆಯೊಂದರಿಂದ ಕಳವು ಮಾಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಬಪ್ಪಳಿಗೆ ಸಿಂಗಾಣಿ ನಿವಾಸಿ ಸುರೇಶ್ (47ವ) ಬಂಧಿತ ಆರೋಪಿ.ಉರ್ಲಾಂಡಿ ಕಸಬಾ ಗ್ರಾಮದ ಸುಶ್ರುತ ಆಸ್ಪತ್ರೆಯ ಬಳಿಯ ಡಾ.ವೆಂಕಟರಮಣ ಭಟ್ ಅವರ ಮನೆಯ ಹಂಚು ತೆಗೆದು ಒಳನುಗ್ಗಿ ನಗದು ಕಳವು ಮಾಡಿದ್ದ ಆರೋಪದಲ್ಲಿ…

ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

ಪುತ್ತೂರು:ಕೆಯ್ಯೂರು ಗ್ರಾಮದ ನಿವಾಸಿಯೊಬ್ಬರು ಬಾಂಬೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.21 ರಂದು ನಡೆದಿದೆ. ಕೆಯ್ಯೂರು ಪಂಚಾಯತ್ ಕಛೇರಿ ಬಳಿಯ ನಿವಾಸಿ ದಿ.ರಘುನಾಥ ಪೂಜಾರಿ ಎಂಬವರ ಪುತ್ರ ಕಾರ್ತಿಕ್ (27.)ರವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ. ಕಾರ್ತಿಕ್ ರವರು ಬಾಂಬೆಯ ಉರ್ಲ ಎಂಬಲ್ಲಿ…

ಪಂಜಳ: ಕಂದಕಕ್ಕೆ ಉರುಳಿದ ಕಾರು!!

ಕೊಕ್ಕಡದ ಪಟ್ಟೂರಿಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉಪ್ಪಿನಂಗಡಿ ಸಮೀಪದ ಪಂಜಳ ಎಂಬಲ್ಲಿ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯ ಸುಮಾರು 70 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಘಟನೆ ಮೇ 22ರಂದು ಸಂಜೆ ನಡೆದಿದೆ. ಅಪಘಾತಕ್ಕೀಡಾದ ಕಾರಿನಲ್ಲಿ ಪಟ್ರಮೆ ಗ್ರಾಮದ ದೇರಾಜೆ…

ಕುಣಿಗಲ್’ನಲ್ಲಿ ನಡೆದ ಅಪಘಾತ: ಬೆಳ್ಳಾರೆ ನಿವಾಸಿ ಸೂರಜ್ ರೈ ಮೃತ್ಯು!!

ಬೆಳ್ಳಾರೆ: ಕೆಲ ದಿನಗಳ ಹಿಂದೆ ಕುಣಿಗಲ್ ನಲ್ಲಿ ನಡೆದ ಅಪಘಾತದಲ್ಲಿ ಬೆಳ್ಳಾರೆ ನಿವಾಸಿ ಯಕ್ಷಗಾನ ಕಲಾವಿದ ವಾಸುದೇವ ರೈ ಅವರ ಪುತ್ರ ಸೂರಜ್ ರೈ ಅವರು ಮೇ 21ರಂದು ರಾತ್ರಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಸೂರಜ್ ರೈ ಅವರು ಬೈಕ್ ನಲ್ಲಿ…

ಕೊಳ್ನಾಡಿನಲ್ಲಿ ಅಕ್ರಮ ಗೋ ಸಾಗಾಟ: ಚಾಲಕ ಹನೀಫ್ ವಶಕ್ಕೆ, ಇನ್ನೋರ್ವ ಪರಾರಿ!!

ವಿಟ್ಲ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕ್‌ಅಪ್ ವಾಹನವನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕನನ್ನು ಬಂಧಿಸಿರುವ ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಪಂಜರಕೋಡಿಯಲ್ಲಿ ಮೇ 21ರಂದು ಬೆಳಿಗ್ಗೆ ನಡೆದಿದೆ. ಪಿಕ್‌ಅಪ್ ವಾಹನ ಪರಿಶೀಲಿಸಿದಾಗ ಎರಡು ಜಾನುವಾರುಗಳನ್ನು ಹಿಂಸಾತ್ಮಕವಾಗಿ…

ಫಾರ್ಮಸಿ ವಿದ್ಯಾರ್ಥಿ ಕಿರಣ್ ಕಠಾರದಲ್ಲಿ ನದಿಪಾಲು!!

ಪುತ್ತೂರು: ಉಪ್ಪಿನಂಗಡಿ ಬಳಿಯ ಬೆಳ್ಳಿಪ್ಪಾಡಿ ಕಠಾರ ಕುಮಾರಧಾರ ನದಿಗೆ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಗದಗ ಮೂಲದ ಕಿರಣ್ ಎಂದು ಗುರುತಿಸಲಾಗಿದೆ. ಪುತ್ತೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆಯ ಫಾರ್ಮಸಿ ವಿದ್ಯಾರ್ಥಿ ಎಂದು ಹೇಳಲಾಗಿದೆ. ನಾಲ್ಕು ಮಂದಿ ಈಜಲೆಂದು ನದಿಗೆ…

ನೇತ್ರಾವತಿ ನದಿಯಲ್ಲಿ ಈಜಲು ಹೋದ 7 ವಿದ್ಯಾರ್ಥಿಗಳ ತಂಡ! ನೀರಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ…

ಬೆಳ್ತಂಗಡಿ: ಏಳು ಮಂದಿ ವಿದ್ಯಾರ್ಥಿಗಳ ತಂಡ ನದಿಯಲ್ಲಿ ಈಜಲು ಹೋಗಿ ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪಜಿರಡ್ಕ ದೇವಸ್ಥಾನದ ಸಮೀಪ ನೇತ್ರಾವತಿ ನದಿಯಲ್ಲಿ ನಡೆದಿದೆ. ಉಜಿರೆಯ ಖಾಸಗಿ ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಮೂಲತಃ…

ಬೆಳ್ತಂಗಡಿ: ಒಂದೇ ರಾತ್ರಿ 10 ಅಂಗಡಿಗಳಿಗೆ ನುಗ್ಗಿದ ಕಳ್ಳರು-ಲಕ್ಷಾಂತರ ರೂಪಾಯಿ ದೋಚಿ ಪರಾರಿ

ಬೆಳ್ತಂಗಡಿ: ನಿನ್ನೆ ತಡರಾತ್ರಿ ನಗರದಾದ್ಯಂತ ಹತ್ತು ವಾಣಿಜ್ಯ ಮಳಿಗೆಗಳು ಮತ್ತು ಕಚೇರಿಗಳ ಬೀಗ ಮುರಿದು ಲಕ್ಷಾಂತರ ರೂಪಾಯಿ ನಗದು ದೋಚಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ನಗರದ ಕೋರ್ಟ್ ರಸ್ತೆಯಲ್ಲಿರುವ ಧರ್ಮಶ್ರೀ ಕಟ್ಟಡದಲ್ಲಿರುವ ಸಮೃದ್ಧಿ ಎಂಟರ್‌ಪ್ರೈಸಸ್ ಅನ್ನು ಗುರಿಯಾಗಿಸಿಕೊಂಡು ಕಳ್ಳರು ಒಳನುಗ್ಗಿ…

ಮಿತ್ತೂರು: ಪಿಕಪ್ – ಆ್ಯಕ್ಟೀವಾ ಡಿಕ್ಕಿ! ಪಿಕಪ್ ನಂಬರ್ ಪ್ಲೇಟಿಗೆ ಕಪ್ಪು ಬಣ್ಣ??

ಪುತ್ತೂರು: ಮಿತ್ತೂರು ಸಮೀಪ ಪಿಕಪ್ ಹಾಗೂ ಆ್ಯಕ್ಟೀವಾ ಡಿಕ್ಕಿಯಾಗಿ ಸವಾರ ಗಾಯಗೊಂಡ ಘಟನೆ ನಡೆದಿದೆ. ಮಿತ್ತೂರು ರೈಲ್ವೇ ಬ್ರಿಡ್ಜಿನಿಂದ ಕೊಂಚ ದೂರದಲ್ಲಿ ಘಟನೆ ನಡೆದಿದೆ. ಗಾಯಾಳು ಮೂಲತಃ ಮುಕ್ವೆ ಮಣಿಯ ನಿವಾಸಿಯಾಗಿದ್ದು, ಪ್ರಸ್ತುತ ಕಬಕದಲ್ಲಿ ವಾಸವಿದ್ದ ಸಲೀಂ (52) ಗಾಯಗೊಂಡವರು. ಅವರು ಸೋಫಾ ಹಾಗೂ…