ಅಪರಾಧ

ಭೀಕರ ರಸ್ತೆ ಅಪಘಾತ; 13 ಮಂದಿ ಮೃತ್ಯು, 11 ಜನರಿಗೆ ಗಾಯ

ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ಕೊಂದು ಟ್ರೇಲರ್‌ಗೆ ಡಿಕ್ಕಿ ಹೊಡೆದು  ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದು ಹನ್ನೊಂದು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ರಾಯ್‌ಪುರ-ಬಲೋದಬಜಾ‌ರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿರುವುದಾಗಿ ಪೊಲೀಸ್…

ಕಬಕದಲ್ಲಿ ಭೀಕರ ಅಪಘಾತ: ಓರ್ವ ಸಾವು, ಇನ್ನೋರ್ವ ಗಂಭೀರ!

ಪುತ್ತೂರು-ಮಂಗಳೂರು ಹೆದ್ದಾರಿಯ ಕಬಕ ಕುವೆತ್ತಿಲ ಸಮೀಪ, ಸರ್ಕಾರಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮೇ 11ರಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟಿದ್ದು, ಇನ್ನೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

‘ಹಿಂದೂಸ್ಥಾನ್ ನಹಿ, ಮುಸ್ಲಿಂಸ್ಥಾನ ಬೋಲ್..’ ಉಡುಪಿಯಲ್ಲಿ ದೇಶ ವಿರೋಧಿ ಬರಹ

ಉಡುಪಿ: ಕಾರ್ಕಳ ತಾಲೂಕಿನ ನಿಟ್ಟೆಯ ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದ ಗೋಡೆಯ ಮೇಲೆ ಓರ್ವ ವಿದ್ಯಾರ್ಥಿನಿ ದೇಶ ವಿರೋಧಿ ಬರಹಗಳನ್ನು ಬರೆದಿದ್ದಾಳೆ. “ಹಿಂದೂಸ್ಥಾನ್ ನಹಿ ಮುಸ್ಲಿಂಸ್ಥಾನ ಬೋಲ್”. “ಮುಸ್ಲಿಂ ಜಿಂದಾಬಾದ್ ಹಿಂದೂ ಫಕ್ ಆಫ್” ಎಂದು ಇಂಗ್ಲಿಷ್​ನಲ್ಲಿ ಗೋಡೆಯ ಮೇಲೆ ಬರೆದಿದ್ದಾಳೆ. ಈ ವಿಚಾರ…

ಬಾಲಕನನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿ, ಕೆರೆ ದಡದಲ್ಲಿ ಎಸೆದ ಸೆಕ್ಯೂರಿಟಿ ಗಾರ್ಡ್!

ಬೆಂಗಳೂರು: ಇಬ್ಬರು ಮಕ್ಕಳ ಆಟ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿಹಾರ ಮೂಲದ ಆರೋಪಿ ಚಂದೇಶ್ವರ್ ಮಾತೂರ್ (36ವ) ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ರಮಾನಂದ ಎಂಬ 8 ವರ್ಷದ ಬಾಲಕ ನೆರೆಮನೆಯ ಹೆಣ್ಣುಮಕ್ಕಳೊಂದಿಗೆ ಆಟವಾಡುತ್ತಿದ್ದಾಗ…

ಮಂಗಳೂರು: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್!

ಮಂಗಳೂರು: ಒಂದೆಡೆ ಆಪರೇಷನ್​ ಸಿಂದೂರ್ ನಡೆಯುತ್ತಿದ್ದರೆ, ಮಂಗಳೂರಿನ ಓರ್ವ ವಿದ್ಯಾರ್ಥಿನಿ ಇನ್​ಸ್ಟಾಗ್ರಾಂನಲ್ಲಿ ಹಾಕಿದ ಪೋಸ್ಟ್​ ಭಾರಿ ವಿವಾದಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ನಿವಾಸಿ ರೇಷ್ಮಾ ಎನ್ ಬಾರಿಗ ಎಂಬ ವಿದ್ಯಾರ್ಥಿನಿ ತನ್ನ ಇನ್​ಸ್ಟಾಗ್ರಾಂ​…

ಅಪ್ಪನ ಸೇಡು | “ನನ್ನ ಮಗಳ ಕೊಂದು, ನಿನ್ನ ಮಗಳ ಮದುವೆ ಮಾಡಿಸುವೆಯಾ? ಎನ್ನುತ್ತಾ ಭೀಕರವಾಗಿ ಹತ್ಯೆ

ಮಗಳ ಸಾವಿಗೆ ಪ್ರತೀಕಾರಕ್ಕೆ ಹತ್ಯೆ ಆರೋಪಿಯ ತಂದೆಯನ್ನೇ ಆಕೆಯ ತಂದೆ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ನಡೆದಿದೆ.

ಶಾಸಕ ಗಾಲಿ ಜನಾರ್ದನ ರೆಡ್ಡಿ ಚಂಚಲಗೂಡ ಜೈಲಿಗೆ ಶಿಫ್ಟ್‌!

ಓಬಳಾಪುರಂ ಮೈನಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಸಿಬಿಐ ವಿಶೇಷ ಕೋರ್ಟ್ ಮಂಗಳವಾರ (ಮೇ 6) ದೋಷಿ ಎಂದು ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.