ಅಪರಾಧ

ರಸ್ತೆಗೆ ಬಿದ್ದ ವಿದ್ಯುತ್ ಟ್ರಾನ್ಸ್’ಫಾರ್ಮರ್: ತಪ್ಪಿದ ಭಾರೀ ಅನಾಹುತ!! ಸಚಿವ, ಶಾಸಕರ ಸೂಚನೆ…

ಪುತ್ತೂರು: ಗಾಳಿ - ಮಳೆಗೆ ಮರವೊಂದು ವಿದ್ಯುತ್ ತಂತಿಯ ಮೇಲೆ ಬಿದ್ದು ಟ್ರಾನ್ಸ್'ಫಾರ್ಮರ್ ರಸ್ತೆಗೆ ಅಡ್ಡವಾಗಿ ಬಿದ್ದ ಘಟನೆ ಮುಕ್ವೆಯ ಮಣಿಯದಲ್ಲಿ ನಡೆದಿದೆ.

ಮಂಜೇಶ್ವರ: ಮಲಗಿದ್ದ ತಾಯಿಗೆ ಬೆಂಕಿ ಹಚ್ಚಿ ಕೊಂದ ಮಗ!!

ಮಲಗಿದ ತಾಯಿಗೆ ಬೆಂಕಿ ಹಚ್ಚಿ ಆಕೆಯನ್ನು ಕೊಂದು ಬಳಿಕ, ನೆರೆಮನೆಯ ಮಹಿಳೆಯನ್ನು ಮನೆಗೆ ಕರೆಸಿ, ಆಕೆಗೂ ಬೆಂಕಿ ಹಚ್ಚಿದ ಘಟನೆ ನಡೆದಿದ್ದು ತಾಯಿ ಸಾವನ್ನಪ್ಪಿದ್ದಾರೆ

ಗುಡ್ಡ ಕುಸಿತ: ಬೆಂಗಳೂರು- ಮಂಗಳೂರು ರಾ.ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತ

ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಭಾರೀ ಮಳೆಗೆ ಮತ್ತೆ ಗುಡ್ಡ ಕುಸಿದಿದ್ದು, ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಹಿಮಾಚಲದಲ್ಲಿ ಮೇಘಸ್ಫೋಟ; ಪ್ರವಾಹ, ಇಬ್ಬರು ಸಾವು, 20ಕ್ಕೂ ಹೆಚ್ಚು ಮಂದಿ ನಾಪತ್ತೆ!!

ಹಿಮಾಚಲ ಪ್ರದೇಶದಲ್ಲಿ ಮಳೆ ಮತ್ತು ಪ್ರವಾಹವು ಅಪಾರ ಹಾನಿಯನ್ನುಂಟುಮಾಡಿದೆ ಮೇಘಸ್ಫೋಟ, ದಿಢೀ‌ರ್ ಪ್ರವಾಹ ಮತ್ತು ಭಾರೀ ಮಳೆಯಿಂದಾಗಿ ಇಬ್ಬರು ಸಾವನ್ನಪ್ಪಿದ್ದು, ಸುಮಾರು 20 ಜನರು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ.

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ಯುವತಿ ಗರ್ಭಿಣಿ, ಪ್ರಕರಣ ದಾಖಲು!!

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿದ ಹಿನ್ನಲೆಯಲ್ಲಿ ಯುವತಿ ನೀಡಿದ ದೂರಿನನ್ವಯ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಂಬ್ ಬೆದರಿಕೆ;ರೀನಾ ಜೊಶಿಲ್ಲಾ ಅರೆಸ್ಟ್!

ಕರ್ನಾಟಕದ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು ಸೇರಿ ದೇಶದ 11 ರಾಜ್ಯಗಳ ಹಲವು ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಸಂದೇಶ (Bomb Threats) ಕಳುಹಿಸಿದ್ದ ಯುವತಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಚೈನ್ನೈ ಮೂಲದ ರೀನಾ ಜೊಶಿಲ್ಲಾ ಬಂಧಿತ ಅರೋಪಿ. ಈಕೆಯನ್ನು ಗುಜರಾತ್ನ ಅಹಮದಾಬಾದ್ ಪೊಲೀಸರು…

ಮಂಗಳೂರು ಕಮೀಷನರ್ ನೇತೃತ್ವದಲ್ಲಿ ಮತ್ತೊಂದು ದಾಳಿ! ಬ್ಯೂಟಿ ಸೆಲೂನಿನಲ್ಲಿ ಕಾನೂನು ಬಾಹಿರ ಚಟುವಟಿಕೆ:…

ಸೆನ್ಸ್ ಬ್ಯೂಟಿ ಸಲೂನ್‌ನಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಪಡೆದ ವಿಶ್ವಾಸಾರ್ಹ ಮಾಹಿತಿಯ ಆಧಾರದ ಮೇಲೆ, ಪೊಲೀಸರು ದಾಳಿ ನಡೆಸಿದ್ದಾರೆ.