ಅಪರಾಧ

ರೌಡಿಶೀಟರ್ ಸುಹಾಸ್ ಶೆಟ್ಟಿ ಭೀಕರ ಕೊಲೆ! ಸಾರ್ವಜನಿಕ ಸ್ಥಳದಲ್ಲೇ ತಲವಾರಿನಿಂದ ಕೊಚ್ಚಿ ಕೊಲೆ!

ಬಜ್ಪೆಯ ಕಿನ್ನಿಪದವು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಗುರುವಾರ ಸಂಜೆ ರೌಡಿ ಶೀಟರ್‌ ಒಬ್ಬನ ಕೊಲೆ ನಡೆದಿರುವ ಬಗ್ಗೆ ವರದಿಯಾಗಿದೆ.

ಹಲಸಿನ ಹಣ್ಣು ಕತ್ತರಿಸುವಾಗ ತಲೆಗೆ ಬಡಿದ ಕತ್ತಿ: ಬಾಲಕ ಹುಸೈನ್ ಮೃತ್ಯು!!

ಹಲಸಿನ ಹಣ್ಣು ಕತ್ತರಿಸುವಾಗ ಆಕಸ್ಮಿಕವಾಗಿ ಕತ್ತಿ ತಲೆಗೆ ಬಡಿದು 8 ವರ್ಷದ ಬಾಲಕ ಸಾವನ್ನಪ್ಪಿರುವ ಘೋರ ದುರಂತ ಕಾಸರಗೋಡಿನ ವಿದ್ಯಾನಗರ ಠಾಣಾ ವ್ಯಾಪ್ತಿಯ ಪಾಡಿ ಬೆಳ್ಳೂರಡ್ಕ ಎಂಬಲ್ಲಿ ನಡೆದಿದೆ. ಮೃತನನ್ನು ಹುಸೈನ್ ಶಹಬಾಸ್ (8) ಎಂದು ತಿಳಿದುಬಂದಿದೆ. ತಾಯಿ ಜೊತೆ ಆಲಂಪಾಡಿ ಬೆಳ್ಳೂರಡ್ಕದಲ್ಲಿರುವ ಅಜ್ಜಿ…

ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ಸಾವು!!

ನದಿಯಲ್ಲಿ ಸಂಜೆ ಸ್ನಾನ ಮಾಡಲು ಆರು ಮಂದಿ ತೆರಳಿದ್ದರು. ನೀರಿನ ಆಳ ತಿಳಿಯದೇ ಇಳಿದು ಈಜಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ. ತಂಡವು ಸ್ಥಳಕ್ಕೆ ತಲುಪಿ ಅವರನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಯಿತು

ಮೇಲಾಧಿಕಾರಿಗಳ ಕಿರುಕುಳಕ್ಕೆ   ಅರಣ್ಯ ವೀಕ್ಷಕ ಆತ್ಮಹತ್ಯೆ!!

ಮೇಲಾದೀಕಾರಿಗಳ ಕಿರುಕುಳಕ್ಕೆ ಬೆಸತ್ತು ಅರಣ್ಯ ವೀಕ್ಷಕರೊಬ್ಬರು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಬೇರಂಬಾಡಿ ನಿವಾಸಿ ಸುರೇಶ್‌ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರಿನಲ್ಲಿ ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆ: 15 ಮಂದಿ ಸೆರೆ!!ಪಾಕ್ ಪರ ಘೋಷಣೆಗೆ ನಡೆಯಿತೇ ಕೊಲೆ?

ಮಂಗಳೂರು ನಗರದ ಹೊರವಲಯದಲ್ಲಿ ಸಾಮೂಹಿಕವಾದ ಗುಂಪು ಹಲ್ಲೆ ನಡೆದು ಕೊಲೆಗೀಡಾದ ವ್ಯಕ್ತಿ ಕೇರಳದ ವಯನಾಡು ಜಿಲ್ಲೆಯ ಪುಲ್ಪಳ್ಳಿ ನಿವಾಸಿ ಅಶ್ರಫ್ ಎಂದು ದೃಢೀಕರಿಸಲಾಗಿದೆ. ಇದರೊಂದಿಗೆ ಪ್ರಕರಣ ಗಂಭೀರವಾದ ತಿರುವು ಪಡೆದು 15 ಮಂದಿಯನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೋಲೀಸ್ ಕಮೀಷನ‌ರ್ ಅನುಪಮ್ ಅಗರವಾಲ್…

ಗುಂಡು ಹಾರಿಸಿ  ಪುರಸಭೆಯ ಮಾಜಿ  ಆತ್ಮಹತ್ಯೆ!!

ಕಾರ್ಕಳ : ಉದ್ಯಮಿಯೊಬ್ಬರು ಕಾರಿನೊಳಗೆ ತನಗೆ ತಾನೆ ಗುಂಡುಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ನಡೆದಿದೆ. ಮೃತರನ್ನು ಕಾರ್ಕಳದ ಉದ್ಯಮಿ, ಕಾರ್ಕಳ ಪುರಸಭೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ದಿಲೀಪ್ ಎನ್. ಆರ್. ಎಂದು ಗುರುತಿಸಲಾಗಿದೆ.…