ಕಂದಾಯ ಮತ್ತು ನಗರ ಯೋಜನಾ ವಿಭಾಗದ ಕಛೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿರುವ ಬಗ್ಗೆ ಮಾಹಿತಿ ತಿಳಿದುಬಂದಿರುತ್ತದೆ.
ಹಣಕ್ಕಾಗಿ ಮಗ ತನ್ನ ತಾಯಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ನಡೆದಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಮಗ ಮಾಡಿ ಕೃತ್ಯ ಬೆಳಕಿಗೆ ಬಂದಿದೆ.
ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾವೊಂದು ಮಗುಚಿ ಬಿದ್ದು ಗಂಭೀರವಾಗಿ ಗಾಯಗೊಂಡು ಪ್ರಯಾಣಿಕನೊಬ್ಬ ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಡಿಡಿ ಕೃಷ್ಣವೇಣಿ ಅವರ ವಿರುದ್ಧ ಇಲಾಖೆ ತನಿಖೆ ಬಾಕಿ ಇರಿಸಿ ಅಮಾನತುಗೊಳಿಸಿ ಅಧೀನ ಕಾರ್ಯದರ್ಶಿ ಮಂಜುನಾಥ್ ಭಾನುವಾರ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಮುಖ್ಯ ಕಾರ್ಯದರ್ಶಿಗೆ ಪತ್ರ…
ನೆಲ್ಯಾಡಿ ಬಳಿ ವಿಷ ಸೇವಿಸಿ ಒದ್ದಾಡುತ್ತಿದ್ದ ಅವರನ್ನು ಗಮನಿಸಿದ ಸ್ಥಳೀಯರು ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಕರೆತಂದಿದೆ.
ನ್ಯಾಯ ಮರಿಚೀಕೆಯಾದ ವಿಚಿತ್ರ ಪ್ರಸಂಗವಿದು. 100 ಜನ ಅಪರಾಧಿಗಳು ತಪ್ಪಿಸಿಕೊಂಡರೂ ಓರ್ವ ನಿರಪರಾಧಿಗೆ ಶಿಕ್ಷೆ ಆಗಬಾರದು ಎಂದು ಹೇಳುವ ನಮ್ಮ ನ್ಯಾಯ ವ್ಯವಸ್ಥೆಯಲ್ಲಾದ ಬಹುದೊಡ್ಡ ಪ್ರಮಾದವಿದು.
ಪುತ್ತೂರು: ಬನ್ನೂರಿನ ಮೇಲ್ಮಜಲು ನಿವಾಸಿ ಅಣ್ಣಪ್ಪ ಪುತ್ತೂರು (26 ವ.) ಇಂದು ಬೆಳಿಗ್ಗೆ ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಮೊದಲಿಗೆ ಪುತ್ತೂರಿನ ಸೇವಾ ಸಂಸ್ಥೆ ಸಹಾಯಹಸ್ತ ಲೋಕಸೇವಾ ಟ್ರಸ್ಟಿನ ಮೂಲಕ ವಿಶೇಷ ವೇಷ ಧರಿಸಿ ಹಲವಾರು ಬಡ ಕುಟುಂಬದ ಮಕ್ಕಳಿಗೆ ಮತ್ತು ಆರೋಗ್ಯದ…
ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಜೂನ್ 20 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ.
ಭಾರಿ ಮಳೆಯಿಂದಾಗಿ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯಡೆಕುಮರಿ ಬಳಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದು ಬಿದ್ದು, ಬೆಂಗಳೂರಿನಿಂದ ಕರಾವಳಿಗೆ ಬರುವ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.
ತಡರಾತ್ರಿ ಮನೆಯೊಂದಕ್ಕೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ವಿಟ್ಲ ಸಮೀಪದ ಉಕ್ಕುಡದಲ್ಲಿ ನಡೆದಿದೆ. ಅನಂತೇಶ್ವರ ದೇವಸ್ಥಾನದ ಪ್ರದಾನ ಅರ್ಚಕ ಉಕ್ಕುಡ ನಿವಾಸಿ ರಜತ್ ಭಟ್‌ರವರ ಮನೆಯಲ್ಲಿ ಕಳ್ಳತನ ನಡೆದಿದೆ. ರಜತ್ ಭಟ್ ತನ್ನ ಹೆಂಡತಿ ಮತ್ತು 2 ಮಕ್ಕಳೊಂದಿಗೆ ವಾಸವಾಗಿದ್ದರು. ಮನೆಯಲ್ಲಿ ಯಾರೂ…
Welcome, Login to your account.
Welcome, Create your new account
A password will be e-mailed to you.