ಮೈಸೂರಿನಲ್ಲಿ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದ್ದು, 1280 ರೂಪಾಯಿ ಸಾಲದ ಕಂತು ಕಟ್ಟಿಲ್ಲ ಎಂದು 7 ವರ್ಷದ ಹೆಣ್ಣು ಮಗುವನ್ನ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಹೊತ್ತೊಯ್ದಿರುವ ಆರೋಪ ಕೇಳಿಬಂದಿದೆ. ಟಿ.ನರಸಿಪುರ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಜಾಲಹಳ್ಳಿ ಗ್ರಾಮದ ನವೀನ್ ಹಾಗೂ ಪ್ರಮೀಳಾ…
ಪತ್ನಿ ಹೆಚ್ಚಾಗಿ ಮೊಬೈಲ್ ಉಪಯೋಗಿಸುತ್ತಾಳೆಂದು ಸಿಟ್ಟಿನಿಂದ ಪತಿ ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಜೂ.19ರ ಗುರುವಾರ ರಾತ್ರಿ ನಡೆದಿದೆ.
ರಾಷ್ಟ್ರೀಯಹೆದ್ದಾರಿ 66 ರಲ್ಲಿ ಜೂ18 ರಂದು ನಸುಕಿನ 1.30 ವೇಳೆಗೆ ಸಂಭವಿಸಿದ ಕಾರು ಅಪಘಾತಕ್ಕೆ ಚಾಲಕ ಮದ್ಯ ಸೇವಿಸಿ ಅತೀವೇಗದಲ್ಲಿ ಚಲಾಯಿಸಿದ್ದೆ ಕಾರಣ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಮನೆಯ ಎದುರು ಆಟವಾಡುತ್ತಾ ಕೆರೆಗೆ ಬಿದ್ದು ಮೂರೂ ವರ್ಷದ ಅವಳಿ ಮಕ್ಕಳು ಜೀವ ಕಳೆದುಕೊಂಡ ಹೃದಯವಿದ್ರಾವಕ ಘಟನೆ ತಾಲೂಕಿನ ಯರಿನಾರಾಯಣಪೂರ ಗ್ರಾಮದಲ್ಲಿ ನಡೆದಿದೆ.
ಗಂಡ-ಹೆಂಡತಿಯ ಮೃತದೇಹ ಪತ್ತೆಯಾಗಿದ್ದು,ಗಂಡ ನೇಣು ಬಿಗಿದ ಸ್ಥಿತಿಯಲ್ಲಿದ್ದು, ತುಂಬು ಗರ್ಭಿಣಿಯಾಗಿದ್ದ ಹೆಂಡತಿಯ ಮೃತದೇಹ ಮಲಗುವ ಕೋಣೆಯ ಬೆಡ್ಡಿನ ಕೆಳಗೆ ಪತ್ತೆಯಾದ ಘಟನೆ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಜೂ.19ರ ಗುರುವಾರ ನಡೆದಿದೆ.
ಬೆಳಗಾವಿ: ಅಣ್ಣ-ತಮ್ಮಂದಿರರ ಜಾಗದ ವಿವಾದದಲ್ಲಿ ಪಹಣಿ ಪತ್ರ ನೀಡಲು 500 ರೂ. ಲಂಚ ಪಡೆದಿದ್ದ ಗ್ರಾಮ ಲೆಕ್ಕಾಧಿಕಾರಿಗೆ 30 ವರ್ಷಗಳ ಬಳಿಕ ಸುಪ್ರೀಂಕೋರ್ಟ್ ಬುಧವಾರ ಒಂದು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸುವ ಮೂಲಕ ಕೆಲ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದೆ. ತಾಲೂಕಿನ ಕಡೋಲಿಗ್ರಾಮ ಲೆಕ್ಕಾಧಿಕಾರಿ…
ಪುತ್ತೂರು: 2011ರ ಮಾರ್ಚ್ 30ರಂದು ಹೆರಿಗೆ ನಂತರ ಗರ್ಭಿಣಿ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ದ.ಕ. ಜಿಲ್ಲಾ ಗ್ರಾಹಕರ ನ್ಯಾಯಾಲಯ ತೀರ್ಪು ನೀಡಿದ್ದು, ಪರಿಹಾರ ನೀಡುವಂತೆ ಆದೇಶಿಸಿದೆ. ಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷ್ಯ ಮತ್ತು ಸೇವಾ ನೂನ್ಯತೆಯನ್ನು ಉಲ್ಲೇಖಿಸಿ ಆದೇಶ ಹೊರಡಿಸಲಾಗಿದೆ. ಮೃತರಾದವರ ಪತಿ…
ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿಯಾದ ಘಟನೆ ನೆಹರುನಗರದಲ್ಲಿ ನಡೆದಿದೆ.
ಬಾಡಿಗೆಗೆಂದು ತೆಗೆದುಕೊಂಡು ಹೋದ ಲಾರಿಯನ್ನು ಚಾಲಕ ಅಡವಿಟ್ಟ ಘಟನೆ ನಡೆದಿದೆ. ಲಾರಿ ಕುರಿತು ವಿಚಾರಿಸಲೆಂದು ಹೋದ ಮಾಲಕನಿಗೆ ಜೀವ ಬೆದರಿಕೆ ಹಾಕಿದ್ದು, ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ
Welcome, Login to your account.
Welcome, Create your new account
A password will be e-mailed to you.