ಅಪರಾಧ

ಪುತ್ತೂರು: ಸ್ಕೂಟಿ -ಕಾರು ಡಿಕ್ಕಿ; ಸವಾರ ಕೊಡಿಪ್ಪಾಡಿ ನಿವಾಸಿ ರಫೀಕ್ ಗಂಭೀರ!!

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಬೈಪಾಸ್ ರಸ್ತೆಯಲ್ಲಿ ಇಂದು ಆಕ್ಟಿವಾ ಸ್ಕೂಟರ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.

ಕರ್ತವ್ಯ ಲೋಪ- 9 ಪೊಲೀಸ್‌ ಸಿಬ್ಬಂದಿಗಳ ಅಮಾನತು

:ಅಕ್ರಮ ಕೆಂಪು ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್ ಅವರು ಬೈಂದೂರು, ಗಂಗೊಳ್ಳಿ ಮತ್ತು ಕೊಲ್ಲೂರು ಪೊಲೀಸ್ ಠಾಣೆಗಳ ಒಟ್ಟು 9 ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದ ಮೇಲೆ ಅಮಾನತುಗೊಳಿಸಿದ್ದಾರೆ.

ಆಟೋ ಚಾಲಕ ರಿಕ್ಷಾ ಸಹಿತ ನಾಪತ್ತೆ!

ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಬಾಡಿಗೆಗೆಂದು ಹೋದ ಸಾಲ್ಮರ ಸೂತ್ರ ಬೆಟ್ಟು ನಿವಾಸಿ ಆಟೋ ರಿಕ್ಷಾ ಚಾಲಕ ಲೋಕೇಶ ಎಂಬುವವರು ರಿಕ್ಷಾ ಸಹಿತ ನಾಪತ್ತೆಯಾಗಿರುವ ಘಟನೆ ಎ.21 ರಂದು ನಡೆದಿದ್ದು, ಈ ಕುರಿತು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

ಉಗ್ರರ ದಾಳಿಗೆ ಶಿವಮೊಗ್ಗ ಮೂಲದ ಪ್ರವಾಸಿಗ ಸಾವು!

ಜಮ್ಮು-ಕಾಶ್ಮೀರ ಪಹಲ್ಗಾಮ್ ಪ್ರದೇಶದ ಬೈಸರನ್ ವ್ಯಾಲಿಯಲ್ಲಿ ಉಗ್ರರು ಗುಂಡಿನ ದಾಳಿ ಮಾಡಿದ್ದು, ಈ ಘಟನೆಯಲ್ಲಿ ಶಿವಮೊಗ್ಗ ಮೂಲದ ಪ್ರವಾಸಿಗ ಸೇರಿ ಇಬ್ಬರು ಸಾವಿಗೀಡಾಗಿದ್ದಾರೆ. 12 ಜನರು ಗಾಯಗೊಂಡಿದ್ದಾರೆ.

ತನ್ನ ಮನೆಯಲ್ಲೇ ಕಳ್ಳತನ;  ಮನೆಮಗಳ ಬಂಧನ!!

ಮನೆಯವರು ಕಾಶಿಯಾತ್ರೆಗೆ ಹೋಗಿದ್ದ ವೇಳೆ ಚಿನ್ನಾಭರಣಗಳನ್ನು ಕಳ್ಳತನ ಮಾಡಿ ಕತೆ ಕಟ್ಟಿದ್ದ ದೂರುದಾರರ ಮಗಳನ್ನೇ ಮಾರತಹಳ್ಳಿ ಠಾಣೆ ಪೊಲೀಸರು ಬಂಧಿಸಿ 21 ಲಕ್ಷ ರೂ. ಮೌಲ್ಯದ 258 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಟ್ಲ: ರಸ್ಕಿನ್ ಕಾಂಪ್ಲೆಕ್ಸ್ ನ  ಎರಡು ಅಂಗಡಿಗಳು ಬೆಂಕಿಗಾಹುತಿ.!!

ವಿಟ್ಲ ಅರಮನೆ ರಸ್ತೆಯ ರಸ್ಕಿನ್ ಕಾಂಪ್ಲೆಕ್ಸ್ ನಲ್ಲಿ ಎರಡು ಅಂಗಡಿಗಳು ಬೆಂಕಿಗಾಹುತಿಯಾದ ಘಟನೆ ವಿಟ್ಲದಲ್ಲಿ ನಡೆದಿದೆ. ಮುರುಳಿಧರ್ ನೇತೃತ್ವದ ಫ್ರೆಂಡ್ಸ್ ವಿಟ್ಲ ತಂಡದ ಸದಸ್ಯರು ಕೂಡಲೇ ಪಿಕಪ್ ವಾಹನದಲ್ಲಿ ನೀರು ತಂದು ಬೆಂಕಿ ನಂದಿಸಲು ಯತ್ನಿಸಿದರು ಬಳಿಕ ಸ್ಥಳಕ್ಕೆ ಪುತ್ತೂರು ವಿಭಾಗದ ಅಗ್ನಿಶಾಮಕ ದಳದ…