ಉಡುಪಿ: ಕಾರ್ಕಳ ತಾಲೂಕಿನ ನಿಟ್ಟೆಯ ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದ ಗೋಡೆಯ ಮೇಲೆ ಓರ್ವ ವಿದ್ಯಾರ್ಥಿನಿ ದೇಶ ವಿರೋಧಿ ಬರಹಗಳನ್ನು ಬರೆದಿದ್ದಾಳೆ. “ಹಿಂದೂಸ್ಥಾನ್ ನಹಿ ಮುಸ್ಲಿಂಸ್ಥಾನ ಬೋಲ್”. “ಮುಸ್ಲಿಂ ಜಿಂದಾಬಾದ್ ಹಿಂದೂ ಫಕ್ ಆಫ್” ಎಂದು ಇಂಗ್ಲಿಷ್ನಲ್ಲಿ ಗೋಡೆಯ ಮೇಲೆ ಬರೆದಿದ್ದಾಳೆ. ಈ ವಿಚಾರ…
ಯುವಕನೋರ್ವನನ್ನು ಮನೆ ಅಂಗಳದಲ್ಲೇ ಇರಿದು ಹತ್ಯೆ ನಡೆಸಿದ ಘಟನೆ ನೆಲ್ಯಾಡಿಯ ಮಾದೇರಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ಬೆಂಗಳೂರು: ಇಬ್ಬರು ಮಕ್ಕಳ ಆಟ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿಹಾರ ಮೂಲದ ಆರೋಪಿ ಚಂದೇಶ್ವರ್ ಮಾತೂರ್ (36ವ) ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ರಮಾನಂದ ಎಂಬ 8 ವರ್ಷದ ಬಾಲಕ ನೆರೆಮನೆಯ ಹೆಣ್ಣುಮಕ್ಕಳೊಂದಿಗೆ ಆಟವಾಡುತ್ತಿದ್ದಾಗ…
ಮಂಗಳೂರು: ಒಂದೆಡೆ ಆಪರೇಷನ್ ಸಿಂದೂರ್ ನಡೆಯುತ್ತಿದ್ದರೆ, ಮಂಗಳೂರಿನ ಓರ್ವ ವಿದ್ಯಾರ್ಥಿನಿ ಇನ್ಸ್ಟಾಗ್ರಾಂನಲ್ಲಿ ಹಾಕಿದ ಪೋಸ್ಟ್ ಭಾರಿ ವಿವಾದಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ನಿವಾಸಿ ರೇಷ್ಮಾ ಎನ್ ಬಾರಿಗ ಎಂಬ ವಿದ್ಯಾರ್ಥಿನಿ ತನ್ನ ಇನ್ಸ್ಟಾಗ್ರಾಂ…
ಮಗಳ ಸಾವಿಗೆ ಪ್ರತೀಕಾರಕ್ಕೆ ಹತ್ಯೆ ಆರೋಪಿಯ ತಂದೆಯನ್ನೇ ಆಕೆಯ ತಂದೆ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ನಡೆದಿದೆ.
ಓಬಳಾಪುರಂ ಮೈನಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಸಿಬಿಐ ವಿಶೇಷ ಕೋರ್ಟ್ ಮಂಗಳವಾರ (ಮೇ 6) ದೋಷಿ ಎಂದು ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಹೆಂಡತಿಯ ಮೂಗನ್ನು ಸುಂದರವಾಗಿದೆ ಎಂದು ಪತಿ ಕಚ್ಚಿ ತಿಂದ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಶಾಂತಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 11ರ ಬರ್ಪಾರಾ ಪ್ರದೇಶದಲ್ಲಿ ನಡೆದಿದೆ.
ಬೆಂಗಳೂರು: ವಕೀಲ ಜಗದೀಶ್ ಶವ ಇತ್ತೀಚೆಗೆ ನಗರದ ನೈಸ್ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಪತ್ತೆ ಆಗಿತ್ತು. ರಸ್ತೆ ಪಕ್ಕದಲ್ಲಿ ಅನಾಥವಾಗಿ ಬಿದಿದ್ದ ಮೃತದೇಹ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು. ಸುಮಾರು 20 ಪೊಲೀಸರ ತಂಡ ಈ ಘಟನೆ ಹಿಂದಿನ ರಹಸ್ಯ ಭೇದಿಸಲು ಮುಂದಾಗಿದ್ದರು. ಅದರಂತೆಯೇ ಇದೀಗ ಪೊಲೀಸರ ತನಿಖೆ…
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಫಾಜಿಲ್ ಸಹೋದರ ಸುಪಾರಿ ನೀಡಿದ್ದ ವಿಚಾರ ಬಹಿರಂಗವಾಗಿತ್ತು. ಆದರೆ, ಇದೀಗ ವಿದೇಶದಿಂದಲೂ ಹಣ ಕಳುಹಿಸಲಾಗಿತ್ತೇ ಎಂಬ ಅನುಮಾನ ವ್ಯಕ್ತವಾಗಿದೆ. ಆ ನಿಟ್ಟಿನಲ್ಲಿಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಸರಣಿ ಅಪಘಾತ ಸಂಭವಿಸಿದೆ.
Welcome, Login to your account.
Welcome, Create your new account
A password will be e-mailed to you.