ಪೆರಿಯಶಾಂತಿ ಸಮೀಪ ವಾಲ್ತಾಜೆ ಸೇತುವೆ ಬಳಿ ಕಾರು ಹಾಗೂ ಆಟೋ ರಿಕ್ಷಾವೊಂದರ ನಡುವೆ ಡಿಕ್ಕಿ ಸಂಭವಿಸಿ ಆಟೋ ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಎ.20ರಂದು ಸಂಜೆ ನಡೆದಿದೆ.
ಕರ್ನಾಟಕದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರನ್ನು ರವಿವಾರ (ಎ20) ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹೆಚ್‌ಎಸ್ ಆರ್ ಲೇಔಟ್ ನಿವಾಸದಲ್ಲಿ ಓಂ ಪ್ರಕಾಶ್ ಅವರ ಮೃತ ದೇಹ ರಕ್ತದ ಮಡುವಿನಲ್ಲಿ ಇರುವುದು ಕಂಡು ಬಂದಿದೆ.
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಡಿಕ್ಕಿಯ ರಬ್ಬಸಕ್ಕೆ ಟಿಟಿ ವಾಹನದ ಟಾಪ್ ನಚ್ಚುಗುಜ್ಜಾಗಿದೆ. ಸಣ್ಣ ಪುಟ್ಟ ಗಾಯಗಳೊಂದಿಗೆ ಟಿಟಿ ಚಾಲಕ ಪಾರಾಗಿದ್ದಾರೆ.
ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಕಿತ್ತೆಸೆದ ಘಟನೆ ವಿರುದ್ಧ ಬ್ರಾಹ್ಮಣ ಸಂಘಟನೆಗಳು ಒಗ್ಗಟ್ಟಿನಿಂದ ಪ್ರತಿಭಟನೆ ನಡೆಸಿದ್ದು ಸ್ವಾಗತಾರ್ಹ, ಇನ್ನು ಮುಂದೆ ಇಂತಹ ದುಸ್ಸಾಹಸಕ್ಕೆ ಕೈಹಾಕದಂತೆ ನೀಡಿದ ಎಚ್ಚರಿಕೆಯ ಗಂಟೆ ಇದು ಎಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ…
ದಿನಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಎಂಬ ಚಿನ್ನಾಭರಣ ಅಂಗಡಿಗೆ ಗುರುವಾರದಂದು ಮಧ್ಯಾಹ್ನ 2.30 ಗ್ರಾಹಕರ ಸೋಗಿನಲ್ಲಿ ಬಂದ ಬುರ್ಕಾಧಾರಿ ಮಹಿಳೆಯೊಬ್ಬರು ಕಾರ್ಯಕ್ರಮಕ್ಕೆ 30 ಗ್ರಾಮ್ ಚಿನಾಭರಣ ಬೇಕಾಗಿದೆ. ನನ್ನ ಮನೆಯವರು ನಾಳೆ ಬಂದು ಹಣಕೊಟ್ಟು ಚಿನ್ನಾಭರಣವನ್ನು ತೆಗೆದುಕೊಳ್ಳುತ್ತಾರೆ.
ಮಾಲಿವುಡ್‌ನ ಖ್ಯಾತ ನಟ ಶೈನ್ ಟಾಮ್ ಚಾಕೊ ವಿರುದ್ಧ ಮಾದಕವಸ್ತು ಸೇವನೆಯ ಆರೋಪ ಹೊತ್ತಿರುವ ಹಿನ್ನೆಲೆಯಲ್ಲಿ, ಬುಧವಾರ ರಾತ್ರಿ (ಏಪ್ರಿಲ್ 16) ಕೇರಳ ಪೊಲೀಸರ ವಿಶೇಷ ದಳ ಅವರಿರುವ ಹೋಟೇಲ್ ಮೇಲೆ ದಾಳಿ ನಡೆಸಿದೆ. ಕೊಚ್ಚಿಯಲ್ಲಿರುವ ಹೋಟೇಲ್‌ನಲ್ಲಿ ತಂಗಿದ್ದ ನಟ ಶೈನ್ ದಾಳಿಯ ಸಮಯದಲ್ಲಿ ಪರಾರಿಯಾದ ಘಟನೆ ಇದೀಗ…
ಸುಮಾರು ನಾಲ್ಕು ವರ್ಷಗಳ ಹಿಂದೆ ಭಿವಂಡಿಯ 17 ವರ್ಷದ ಬಾಲಕನ ಕೊಲೆ ಪ್ರಕರಣ ಹೊಸ ತಿರುವುವನ್ನು ಪಡೆದುಕೊಂಡಿದೆ. 2020ರಲ್ಲಿ ಭಿವಂಡಿಯ ನವಿಬಸ್ತಿ ಪ್ರದೇಶದಿಂದ ಶೋಯಿರ್ ಶೇಖ್ ಎಂಬ ಬಾಲಕ ನಾಪತ್ತೆಯಾಗಿದ್ದನು. ಈ ಬಗ್ಗೆ ಪ್ರಕರಣ ದಾಖಲಿಸಿದ ಮನೆಯವರು ಬಾಲಕ ಮರಳಿ ಮನೆಗೆ ಬರುತ್ತೆ ಎಂದು ಆಸೆಯಿಂದ ಕಾದು…
ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ನಡೆದಿದೆ. ಬಿಡದಿಯಲ್ಲಿರುವ ಮುತ್ತಪ್ಪ ರೈ ಅವರ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ಈ ದಾಳಿ ನಡೆದಿದ್ದು, ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಮೂರು ಸುತ್ತು ಗುಂಡುಗಳನ್ನು ಹಾರಿಸಲಾಗಿದೆ.
ಮಸೀದಿಗೆ ಸಂಬಂಧಿಸಿದ ಕಟ್ಟಡವೊಂದರ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾದ ಘಟನೆ ಮಲ್ಪೆ ಬೀಚ್ ಬಳಿ ನಡೆದಿತ್ತು. ಇದೀಗ ಪೊಲೀಸರು ಈ ಪ್ರಕರಣದ ಅಸಲಿ ವಿಚಾರವನ್ನು ಬಿಚ್ಚಿಟ್ಟಿದ್ದಾರೆ.
ಬಾಲಿವುಡ್‌ನ ನವಾಬ ಸೈಫ್ ಅಲಿ ಖಾನ್ ಮೇಲಿನ ಭೀಕರ ಹಲ್ಲೆ ಪ್ರಕರಣ ಇದೀಗ ಮತ್ತೊಂದು ರೋಚಕ ತಿರುವು ಪಡೆದುಕೊಂಡಿದೆ! ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿಯೇ ಬೆಚ್ಚಿಬೀಳಿಸುವ ಸತ್ಯವೊಂದು ಅಡಗಿದೆ. ಹಲ್ಲೆ ನಡೆಸಿದ ಆರೋಪಿ ಶರಿಫುಲ್ ಇಸ್ಲಾಂನ ಬೆರಳಚ್ಚುಗಳು ಘಟನಾ ಸ್ಥಳದ ಪ್ರಮುಖ…
Welcome, Login to your account.
Welcome, Create your new account
A password will be e-mailed to you.