ಯುವಕನನ್ನು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ದುಷ್ಕರ್ಮಿಗಳು ಹತ್ಯೆ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗ್ರಾಮದಲ್ಲಿ ನಡೆದಿದೆ.
ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿದ ಆರು ಜನ ಉಗ್ರರು ಚೈನ್ನೈ ವಿಮಾನದಲ್ಲಿ ಪ್ರತ್ಯಕ್ಷವಾದ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿಯಲ್ಲಿ 26 ಅಮಾಯಕರು ಬಲಿಯಾಗಿದ್ದರು. ಈ ಮಾಹಿತಿಯನ್ನು ಶ್ರೀಲಂಕಾ ಸರ್ಕಾರಕ್ಕೆ ಭಾರತ ಸರ್ಕಾರ ಮಾಹಿತಿ …
ನೈಸ್ ರಸ್ತೆಯಲ್ಲಿ ವಕೀಲ ಜಗದೀಶ್ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ದೇಹವು ರಕ್ತಸಿಕ್ತಗೊಂಡಿದೆ.
ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಶುಕ್ರವಾರ ಸಂಜೆ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದ್ದು, ನಾಲ್ವರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಸುಹಾಸ್ ಶೆಟ್ಟಿ ಹತ್ಯೆಗೆ ಬಾರಿ ಸಂಚು ನಡೆದಿದ್ದು ಕಾಂಟ್ರಾಕ್ಟ್ ಕಿಲ್ಲರ್ಸ್ ಬಳಸಿ ಈ ದಾಳಿ ನಡೆಸಿರುವ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ಇದೀಗ ಪೊಲೀಸರು ಒಟ್ಟು 8 ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಬಯಲಾಗಿದೆ.
ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಗಿರಿಜಾ ವ್ಯಾಸ್ (79)ಗುರುವಾರ ದೇವರಿಗೆ ಆರತಿ ಮಾಡುವಂತಹ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡು (ಮೇ 1) ನಿಧನರಾಗಿದ್ದಾರೆ.
ಬಜ್ಪೆಯ ಕಿನ್ನಿಪದವು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಗುರುವಾರ ಸಂಜೆ ರೌಡಿ ಶೀಟರ್ ಒಬ್ಬನ ಕೊಲೆ ನಡೆದಿರುವ ಬಗ್ಗೆ ವರದಿಯಾಗಿದೆ.
ಹಲಸಿನ ಹಣ್ಣು ಕತ್ತರಿಸುವಾಗ ಆಕಸ್ಮಿಕವಾಗಿ ಕತ್ತಿ ತಲೆಗೆ ಬಡಿದು 8 ವರ್ಷದ ಬಾಲಕ ಸಾವನ್ನಪ್ಪಿರುವ ಘೋರ ದುರಂತ ಕಾಸರಗೋಡಿನ ವಿದ್ಯಾನಗರ ಠಾಣಾ ವ್ಯಾಪ್ತಿಯ ಪಾಡಿ ಬೆಳ್ಳೂರಡ್ಕ ಎಂಬಲ್ಲಿ ನಡೆದಿದೆ. ಮೃತನನ್ನು ಹುಸೈನ್ ಶಹಬಾಸ್ (8) ಎಂದು ತಿಳಿದುಬಂದಿದೆ. ತಾಯಿ ಜೊತೆ ಆಲಂಪಾಡಿ ಬೆಳ್ಳೂರಡ್ಕದಲ್ಲಿರುವ ಅಜ್ಜಿ…
ನದಿಯಲ್ಲಿ ಸಂಜೆ ಸ್ನಾನ ಮಾಡಲು ಆರು ಮಂದಿ ತೆರಳಿದ್ದರು. ನೀರಿನ ಆಳ ತಿಳಿಯದೇ ಇಳಿದು ಈಜಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ. ತಂಡವು ಸ್ಥಳಕ್ಕೆ ತಲುಪಿ ಅವರನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಯಿತು
ವಿದ್ಯುತ್ ತಂತಿ ತಗುಲಿ ಮಹಿಳೆ ಸಾವನ್ನಪ್ಪಿರುವ ಘಟನೆ ಅರಿಯಡ್ಕ ಗ್ರಾಮದ ಬೇಂಗತ್ತಡ್ಕ ಎಂಬಲ್ಲಿ ನಡೆದಿದೆ
Welcome, Login to your account.
Welcome, Create your new account
A password will be e-mailed to you.