ಮೇಲಾದೀಕಾರಿಗಳ ಕಿರುಕುಳಕ್ಕೆ ಬೆಸತ್ತು ಅರಣ್ಯ ವೀಕ್ಷಕರೊಬ್ಬರು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಬೇರಂಬಾಡಿ ನಿವಾಸಿ ಸುರೇಶ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ದೇವಾಲಯದಲ್ಲಿ ಗೋಡೆ ಕುಸಿದು ಕನಿಷ್ಠ 8 ಮಂದಿ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಬುಧವಾರ (ಏ.30) ಮುಂಜಾನೆ ನಡೆದಿದೆ.
ಮಂಗಳೂರು ನಗರದ ಹೊರವಲಯದಲ್ಲಿ ಸಾಮೂಹಿಕವಾದ ಗುಂಪು ಹಲ್ಲೆ ನಡೆದು ಕೊಲೆಗೀಡಾದ ವ್ಯಕ್ತಿ ಕೇರಳದ ವಯನಾಡು ಜಿಲ್ಲೆಯ ಪುಲ್ಪಳ್ಳಿ ನಿವಾಸಿ ಅಶ್ರಫ್ ಎಂದು ದೃಢೀಕರಿಸಲಾಗಿದೆ. ಇದರೊಂದಿಗೆ ಪ್ರಕರಣ ಗಂಭೀರವಾದ ತಿರುವು ಪಡೆದು 15 ಮಂದಿಯನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೋಲೀಸ್ ಕಮೀಷನರ್ ಅನುಪಮ್ ಅಗರವಾಲ್…
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ಕೆಎಸ್ಆರ್ಟಿಸಿ ಬಸ್ ಹಾಗೂಕೇರಳ ನೋಂದಾಯಿತ ಬುಲೆಟ್ ಬೈಕ್ ನಡುವೆ ಸಂಭವಿಸಿದೆ
ಕಾರ್ಕಳ : ಉದ್ಯಮಿಯೊಬ್ಬರು ಕಾರಿನೊಳಗೆ ತನಗೆ ತಾನೆ ಗುಂಡುಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ನಡೆದಿದೆ. ಮೃತರನ್ನು ಕಾರ್ಕಳದ ಉದ್ಯಮಿ, ಕಾರ್ಕಳ ಪುರಸಭೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ದಿಲೀಪ್ ಎನ್. ಆರ್. ಎಂದು ಗುರುತಿಸಲಾಗಿದೆ.…
ಪೆರ್ಲಂಪಾಡಿ ಬಳಿ ಆನೆ ದಾಳಿ ನಡೆದಿದ್ದು, ಮಹಿಳೆಯೋರ್ವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ನಗರದ ಬೇಕರಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಇಂದು ಮುಂಜಾನೆ ( ಮಂಗಳವಾರ) (ಏ.29)ನಡೆದಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ವಕೀಲರ ನೇಮಿಸಿಕೊಳ್ಳಲು ತಾಯಿ - ಮಗ ಕೋರ್ಟ್ ಮುಂದೆ ಪರಿ ಪರಿಯಾಗಿ ಬೇಡಿಕೊಂಡ ಘಟನೆ ನಡೆಯಿತು.
ಚಾಲಕನ ನಿಯಂತ್ರಣ ತಪ್ಪಿದ ವ್ಯಾನ್‌ವೊಂದು ಆಳವಾದ ಬಾವಿಗೆ ಬಿದ್ದ ಪರಿಣಾಮ 12 ಜನರು ಸಾವಿಗೀಡಾಗಿರುವ ಘಟನೆ ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯ ಕಚರಿಯಾ ಗ್ರಾಮದಲ್ಲಿ ನಡೆದಿದೆ
ಬೈಕ್‌ನಲ್ಲಿ ತೆರಳುತ್ತಿದ್ದ ಯುವ ಅಡಿಕೆ ವ್ಯಾಪಾರಿಗೆ ಗುಂಡೇಟು ತಗಲಿರುವ ಘಟನೆ ಕೇರಳದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ನಾಟಕ ಗಡಿಭಾಗ ಮುಡಿಪು ಸಮೀಪದ ಕಜೆಪದವು ಎಂಬಲ್ಲಿ ನಡೆದಿದೆ
Welcome, Login to your account.
Welcome, Create your new account
A password will be e-mailed to you.