ಅಪರಾಧ

ಉಕ್ರೇನ್‌ನಲ್ಲಿ ಭಾರತದ ಔಷಧ ಕಂಪನಿಯ ಗೋದಾಮಿನ ಮೇಲೆ ರಷ್ಯಾದ ಕ್ಷಿಪಣಿ ದಾಳಿ!

ಉಕ್ರೇನ್‌ನಲ್ಲಿ ಭಾರತೀಯ ಔಷಧ ಕಂಪನಿಯ ಗೋದಾಮಿನ ಮೇಲೆ ರಷ್ಯಾದ ಕ್ಷಿಪಣಿ ದಾಳಿ ಮಾಡಿದೆ ಎಂದು ಉಕ್ರೇನ್ ಶನಿವಾರ (ಏ.12) ತಿಳಿಸಿದೆ. ರಷ್ಯಾ ಉದ್ದೇಶಪೂರ್ವಕವಾಗಿ ಉಕ್ರೇನ್‌ನಲ್ಲಿರುವ ಭಾರತೀಯ ವ್ಯವಹಾರಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಭಾರತದಲ್ಲಿನ ಉಕ್ರೇನ್ ರಾಯಭಾರ ಕಚೇರಿ ಆರೋಪಿಸಿದೆ.

ಸುಳ್ಯ: ಚಲಿಸುತ್ತಿದ್ದ ಕಾರಿನಲ್ಲಿ ಯುವಕರ ಪುಂಡಾಟ ಪ್ರಕರಣ; ಆರೋಪಿಗಳು ಪೊಲೀಸ್ ವಶಕ್ಕೆ..!

ಚಲಿಸುತ್ತಿದ್ದ ಕಾರಿನಲ್ಲಿ ಯುವಕರ ತಂಡ ಹುಚ್ಚಾಟ ಮೆರೆದ ಘಟನೆ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಗೂನಡ್ಕ ಪರಿಸರದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕರನ್ನು ಸುಳ್ಯ ಪೊಲೀಸರು ಪತ್ತೆ ಹಚ್ಚಿ ವಿಚಾರಣೆ ನಡೆಸಿದ್ದಾರೆ.

ಚರಂಡಿಯಲ್ಲಿ ಮೃತದೇಹ ಪತ್ತೆ ಪ್ರಕರಣ: ಆ ಒಂದು ಮೂಗುತ್ತಿಯಿಂದ ಬಯಲಾಯ್ತು ಭಯಾನಕ ಕೊಲೆ ರಹಸ್ಯ!!

ಪತ್ನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಉದ್ಯಮಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ಶವವನ್ನು ಚರಂಡಿಗೆಸೆಯಲಾಗಿತ್ತು. ಆದರೆ ಈ ಕೊಲೆ ಪ್ರಕರಣದಲ್ಲಿ ಮಹತ್ವದ ಸುಳಿವು ನೀಡಿದ್ದು, ಆಕೆ ಧರಿಸಿದ ಮೂಗುತಿ. ಇದು ಪೊಲೀಸರಿಗೆ ನಿಗೂಢ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಸಹಾಯ…

ಬೆಳ್ತಂಗಡಿ: ಭೀಕರ ಬೈಕ್ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತ್ಯು!!

ಬೆಳ್ತಂಗಡಿ: ನಾರಾವಿ ಕುತ್ತೂರಿನಲ್ಲಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದವರನ್ನು ಪ್ರಶಾಂತ್ ಹಾಗೂ ದಿನೇಶ್ ಎನ್ನಲಾಗಿದೆ. ಕುತ್ತೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ…

ಯೂಟ್ಯೂಬ‌ರ್ ಸಮೀ‌ರ್ ಎಂ.ಡಿ ವಿರುದ್ಧ 10ಕೋಟಿ ಮಾನನಷ್ಟ ಮೊಕದ್ದಮೆ ದಾಖಲು!!

ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಟ್ರೆಂಡಿಂಗ್ ನಲ್ಲಿ ಬಂದಂತಹ ವಿಷಯ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ. ಇದೀಗ ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ 'ದೂತ' ಹೆಸರಿನ…

ದಿನಕೂಲಿ ಕಾರ್ಮಿಕನಿಗೆ 314 ಕೋಟಿ ತೆರಿಗೆ ನೋಟಿಸ್‌ ಕೊಟ್ಟ ಇಲಾಖೆ .!!

ಬಾಡಿಗೆ ಮನೆಯಲ್ಲಿ ವಾಸಿಸುವ ದಿನಗೂಲಿ ಕೆಲಸಗಾರ ಚಂದ್ರಶೇಖ‌ರ್ ಪಂಡಿತ್ ರಾವ್ ಕೊಹಾಡ್, ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್‌ ಪಡೆದ ವ್ಯಕ್ತಿ. ದಿನಕ್ಕೆ ಹೆಚ್ಚೆಂದರೆ 300 ರೂಪಾಯಿ ದುಡಿಯುವ ಚಂದ್ರಶೇಖರ್ ಪಂಡಿತ್ ರಾವ್, ತಮ್ಮ ದುಡಿಮೆಯಿಂದ ಕುಟುಂಬವನ್ನು ಪೋಷಣೆ ಮಾಡಲು ಹರಸಾಹಸ ಪಡುತ್ತಿದ್ದಾರೆ.

ಎಟಿಎಂನಿಂದ ಕಳವಿಗೆ ಯತ್ನ: ಬೆಳ್ತಂಗಡಿಯ ರಫೀಕ್ ಸೆರೆ!

ಕರಾಯ ಗ್ರಾಮದ ಕಲ್ಲೇರಿಯಲ್ಲಿ ಖಾಸಗಿ ಕಂಪೆನಿಯ ಎಟಿಎಂ ಕೇಂದ್ರಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿ ಮಹಮ್ಮದ್ ರಫೀಕ್ (35)ನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಡಿಸಿಸಿ ಬ್ಯಾಂಕ್ ಅಧ್ಯಕ್ಷ  ಆರ್.ಎಂ ಮಂಜುನಾಥ ಗೌಡ ಬಂಧನ!!

ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ಅಧ್ಯಕ್ಷ ಆ‌ರ್.ಎಂ.ಮಂಜುನಾಥ ಗೌಡ ಅವರನ್ನು ಬಂಧಿಸಿದ ಘಟನೆ ಎ.9ರ ಬುಧವಾರ ನಡೆದಿದೆ. ತೀವ್ರ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸಿದ್ದಾರೆ. ಮಂಜುನಾಥ ಗೌಡ ಅವರನ್ನು 14 ದಿನ ಇ.ಡಿ.…

ಪ್ರೊಟೀನ್ ಆಹಾರ ಸೇವಿಸಿ ಜೀವ ಕಳೆದುಕೊಂಡ!

ತೀವ್ರ ವ್ಯಾಯಾಮ ಮಾಡುತ್ತಿದ್ದು, ದೇಹವನ್ನು ಸದೃಢಗೊಳಿಸಲು ತರಬೇತುದಾರರ ಸಲಹೆಯ ಮೇರೆಗೆ ಉತ್ತೇಜಕ ಔಷಧಿಯನ್ನು ಚುಚ್ಚುಮದ್ದಿನ ಮೂಲಕ ತೆಗೆದುಕೊಳ್ಳುತ್ತಿದ್ದರು ಎಂದು ವರದಿಯಾಗಿದೆ.

ಹೈದರಾಬಾದ್ ಬಾಂಬ್ ಸ್ಫೋಟ; ಯಾಸಿನ್ ಭಟ್ಕಳ್ ಸೇರಿ ಐವರಿಗೆ ಮರಣದಂಡನೆ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್‌!

ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಯಾಸಿನ್ ಭಟ್ಕಳ್ ಸೇರಿ ಐವರು ಅಪರಾಧಿಗಳಿಗೆ ನೀಡಿದ ಮರಣದಂಡನೆಯ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಎತ್ತಿ ಹಿಡಿದಿದೆ