ಅಪರಾಧ

ನಟಿ ರನ್ಯಾರಾವ್‌ಗೆ ಜೈಲೂಟ ಫಿಕ್ಸ್!  ಕಾಫಿಪೋಸಾ ಕಾಯ್ದೆ ಜಾರಿ!

ಸ್ಯಾಂಡಲ್‌ವುಡ್ ನಟಿ ರನ್ಯಾರಾವ್‌ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಸಂಬಂಧಪಟ್ಟಂತೆ ಬಿಗ್‌ಟ್ವಿಸ್ಟ್ ದೊರಕಿದೆ. ರನ್ಯಾರಾವ್ ಮತ್ತು ಸಂಗಡಿಗರು 1 ವರ್ಷ ಜೈಲಿನಲ್ಲಿ ಇರಬೇಕಾದ ಅನಿವಾರ್ಯತೆ ಎದುರಾಗಿದೆ.

KSRTC ಬಸ್ ನಲ್ಲಿ ಅರ್ಧ ಕಿಲೋ ಚಿನ್ನಾಭರಣ ಸಹಿತ ಓರ್ವನ ಸೆರೆ

ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೆಎಸ್ಸಾರ್ಟೀಸಿ ಬಸ್ಸಿನಲ್ಲಿ ಸಾಗಿಸಿದ ಅರ್ಧ ಕಿಲೋ ತೂಕದ ಚಿನ್ನಾಭರಣಗಳ ಸಹಿತ ಓರ್ವನನ್ನು ಮಂಜೇಶ್ವರ ಪೋಲೀಸರು ಬಂಧಿಸಿದ್ದಾರೆ

ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ: ರಿಕ್ಕಿ ರೈ ಅಂಗರಕ್ಷಕ ಬಂಧನ!

ಮಾಜಿ ಭೂಗತ ಪಾತಕಿ ಮುತ್ತಪ್ಪ ಕೈ ಪುತ್ರ ರಿಕಿ ರೈ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆ ನಡೆಸುತ್ತಿರುವ ಬಿಡದಿ ಪೊಲೀಸರು, ರಿಕಿ ಮೇಲೆ ಗುಂಡು ಹಾರಿಸಿದ್ದಕ್ಕಾಗಿ ಬಿಡದಿಯಲ್ಲಿರುವ ಅವರ ಮನೆಯ ಅಂಗರಕ್ಷಕನನ್ನು ಗುರುವಾರ ಬಂಧಿಸಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ ಎಂದೇ…

ಅಪ್ರಾಪ್ತನಿಂದ ಅಪಘಾತ: ಅಪ್ಪನಿಗೆ ಶಿಕ್ಷೆ ವಿಧಿಸಿದ ಕೋರ್ಟ್! 1.41 ಕೋಟಿ ರೂ.ಗಳ ಬಾರೀ ದಂಡ!

ಆಟೋ ಚಾಲಕನ ಅಪ್ರಾಪ್ತ ಮಗ ಆಟೋರಿಕ್ಷಾ ಚಲಾಯಿಸುತ್ತಿದ್ದಾಗ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಪ್ರಕರಣದಲ್ಲಿ, ಆಟೋ ಮಾಲೀಕರಿಗೆ ಕೊಪ್ಪಳ ನ್ಯಾಯಾಲಯವು 1.41 ಕೋಟಿ ರೂ.ಗಳ ಭಾರಿ ದಂಡ ವಿಧಿಸಿದೆ.

ಅಪ್ರಾಪ್ತನಿಂದ ಅಪಘಾತ: ಅಪ್ಪನಿಗೆ ಶಿಕ್ಷೆ ವಿಧಿಸಿದ ಕೋರ್ಟ್! 1.41 ಕೋಟಿ ರೂ.ಗಳ ಬಾರೀ ದಂಡ!

ಆಟೋ ಚಾಲಕನ ಅಪ್ರಾಪ್ತ ಮಗ ಆಟೋರಿಕ್ಷಾ ಚಲಾಯಿಸುತ್ತಿದ್ದಾಗ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಪ್ರಕರಣದಲ್ಲಿ, ಆಟೋ ಮಾಲೀಕರಿಗೆ ಕೊಪ್ಪಳ ನ್ಯಾಯಾಲಯವು 1.41 ಕೋಟಿ ರೂ.ಗಳ ಭಾರಿ ದಂಡ ವಿಧಿಸಿದೆ.

ಮಂಗಳೂರು – ಉಳ್ಳಾಲ ಬಸ್’ನಲ್ಲಿ ಯುವತಿಯ ಮುಟ್ಟಿ ವಿಕೃತಿ! ಬಸ್ ನಿರ್ವಾಹಕನ ಅಮಾನತುಗೊಳಿಸಿದ…

ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕನೊಬ್ಬನ ವಿರುದ್ಧ ಲೈಂಗಿಕ ಕಿರುಕುಳ, ದೌರ್ಜನ್ಯ ಪ್ರಕರಣ ದಾಖಲಾದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

ಪುತ್ತೂರು: ಸ್ಕೂಟಿ -ಕಾರು ಡಿಕ್ಕಿ; ಸವಾರ ಕೊಡಿಪ್ಪಾಡಿ ನಿವಾಸಿ ರಫೀಕ್ ಗಂಭೀರ!!

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಬೈಪಾಸ್ ರಸ್ತೆಯಲ್ಲಿ ಇಂದು ಆಕ್ಟಿವಾ ಸ್ಕೂಟರ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.

ಕರ್ತವ್ಯ ಲೋಪ- 9 ಪೊಲೀಸ್‌ ಸಿಬ್ಬಂದಿಗಳ ಅಮಾನತು

:ಅಕ್ರಮ ಕೆಂಪು ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್ ಅವರು ಬೈಂದೂರು, ಗಂಗೊಳ್ಳಿ ಮತ್ತು ಕೊಲ್ಲೂರು ಪೊಲೀಸ್ ಠಾಣೆಗಳ ಒಟ್ಟು 9 ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದ ಮೇಲೆ ಅಮಾನತುಗೊಳಿಸಿದ್ದಾರೆ.