ಅಪರಾಧ

ಉಪ್ಪಿನಂಗಡಿ : ಗ್ರಾಹಕರ ಸೋಗಿನಲ್ಲಿ 72 ಗ್ರಾಂ ಚಿನ್ನಾಭರಣ ಕದ್ದ ಬುರ್ಕಾಧಾರಿ ಮಹಿಳೆ

ದಿನಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಎಂಬ ಚಿನ್ನಾಭರಣ ಅಂಗಡಿಗೆ ಗುರುವಾರದಂದು ಮಧ್ಯಾಹ್ನ 2.30 ಗ್ರಾಹಕರ ಸೋಗಿನಲ್ಲಿ ಬಂದ ಬುರ್ಕಾಧಾರಿ ಮಹಿಳೆಯೊಬ್ಬರು ಕಾರ್ಯಕ್ರಮಕ್ಕೆ 30 ಗ್ರಾಮ್ ಚಿನಾಭರಣ ಬೇಕಾಗಿದೆ. ನನ್ನ ಮನೆಯವರು ನಾಳೆ ಬಂದು ಹಣಕೊಟ್ಟು ಚಿನ್ನಾಭರಣವನ್ನು ತೆಗೆದುಕೊಳ್ಳುತ್ತಾರೆ.

ಡ್ರಗ್ಸ್ ದಾಳಿ: ಮಲಯಾಳಂ ನಟ  ಹೋಟೇಲ್‌ನಿಂದ  ಜಿಗಿದು ರಾತ್ರೋರಾತ್ರಿ ಪರಾರಿ..!

ಮಾಲಿವುಡ್‌ನ ಖ್ಯಾತ ನಟ ಶೈನ್ ಟಾಮ್ ಚಾಕೊ ವಿರುದ್ಧ ಮಾದಕವಸ್ತು ಸೇವನೆಯ ಆರೋಪ ಹೊತ್ತಿರುವ ಹಿನ್ನೆಲೆಯಲ್ಲಿ, ಬುಧವಾರ ರಾತ್ರಿ (ಏಪ್ರಿಲ್ 16) ಕೇರಳ ಪೊಲೀಸರ ವಿಶೇಷ ದಳ ಅವರಿರುವ ಹೋಟೇಲ್ ಮೇಲೆ ದಾಳಿ ನಡೆಸಿದೆ. ಕೊಚ್ಚಿಯಲ್ಲಿರುವ ಹೋಟೇಲ್‌ನಲ್ಲಿ ತಂಗಿದ್ದ ನಟ ಶೈನ್ ದಾಳಿಯ ಸಮಯದಲ್ಲಿ ಪರಾರಿಯಾದ ಘಟನೆ ಇದೀಗ…

ನಾಪತ್ತೆ ಪ್ರಕರಣ: ಬಾಲಕನನ್ನು ಕೊಲೆಗೈದು ಅಂಗಡಿಯಲ್ಲಿ ಹೂತಿಟ್ಟ ಮೌಲ್ವಿ!!

ಸುಮಾರು ನಾಲ್ಕು ವರ್ಷಗಳ ಹಿಂದೆ ಭಿವಂಡಿಯ 17 ವರ್ಷದ ಬಾಲಕನ ಕೊಲೆ ಪ್ರಕರಣ ಹೊಸ ತಿರುವುವನ್ನು ಪಡೆದುಕೊಂಡಿದೆ. 2020ರಲ್ಲಿ ಭಿವಂಡಿಯ ನವಿಬಸ್ತಿ ಪ್ರದೇಶದಿಂದ ಶೋಯಿ‌ರ್ ಶೇಖ್ ಎಂಬ ಬಾಲಕ ನಾಪತ್ತೆಯಾಗಿದ್ದನು. ಈ ಬಗ್ಗೆ ಪ್ರಕರಣ ದಾಖಲಿಸಿದ ಮನೆಯವರು ಬಾಲಕ ಮರಳಿ ಮನೆಗೆ ಬರುತ್ತೆ ಎಂದು ಆಸೆಯಿಂದ ಕಾದು…

ಮುತ್ತಪ್ಪ ರೈ ಪುತ್ರ ‘ರಿಕ್ಕಿ ರೈ’ ಮೇಲೆ ಗುಂಡಿನ ದಾಳಿ

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ನಡೆದಿದೆ. ಬಿಡದಿಯಲ್ಲಿರುವ ಮುತ್ತಪ್ಪ ರೈ ಅವರ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ಈ ದಾಳಿ ನಡೆದಿದ್ದು, ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಮೂರು ಸುತ್ತು ಗುಂಡುಗಳನ್ನು ಹಾರಿಸಲಾಗಿದೆ.

ಮಲ್ಪೆ: ಮಸೀದಿ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ ಪ್ರಕರಣ,ಆರೋಪಿಯ ಬಂಧನ!!

ಮಸೀದಿಗೆ ಸಂಬಂಧಿಸಿದ ಕಟ್ಟಡವೊಂದರ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾದ ಘಟನೆ  ಮಲ್ಪೆ ಬೀಚ್ ಬಳಿ ನಡೆದಿತ್ತು. ಇದೀಗ ಪೊಲೀಸರು ಈ ಪ್ರಕರಣದ ಅಸಲಿ ವಿಚಾರವನ್ನು ಬಿಚ್ಚಿಟ್ಟಿದ್ದಾರೆ.

 ಸೈಫ್ ಅಲಿ ಖಾನ್ ಹಲ್ಲೆ ಪ್ರಕರಣ: ಫಿಂಗರ್‌ಪ್ರಿಂಟ್ ಮಿಸ್‌ಮ್ಯಾಚ್!!

ಬಾಲಿವುಡ್‌ನ ನವಾಬ ಸೈಫ್ ಅಲಿ ಖಾನ್ ಮೇಲಿನ ಭೀಕರ ಹಲ್ಲೆ ಪ್ರಕರಣ ಇದೀಗ ಮತ್ತೊಂದು ರೋಚಕ ತಿರುವು ಪಡೆದುಕೊಂಡಿದೆ! ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿಯೇ ಬೆಚ್ಚಿಬೀಳಿಸುವ ಸತ್ಯವೊಂದು ಅಡಗಿದೆ. ಹಲ್ಲೆ ನಡೆಸಿದ ಆರೋಪಿ ಶರಿಫುಲ್ ಇಸ್ಲಾಂನ ಬೆರಳಚ್ಚುಗಳು ಘಟನಾ ಸ್ಥಳದ ಪ್ರಮುಖ…

ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು!!

ಎನ್‌ಐಟಿಕೆ ಬೀಚ್‌ನಲ್ಲಿ ನೀರಾಟಕ್ಕೆ ಇಳಿದ ಮುಂಬೈ ಮೂಲದ ಇಬ್ಬರು ವಿದ್ಯಾರ್ಥಿಗಳಲ್ಲಿ ಓರ್ವ ನಾಪತ್ತೆಯಾಗಿದ್ದಾನೆ. ಮತ್ತೋರ್ವನನ್ನು ಲೈಫ್ ಗಾರ್ಡ್ ಸಮುದ್ರದಿಂದ ಮೇಲಕ್ಕೆತ್ತಿದರೂ ದುರಾದೃಷ್ಟವಶಾತ್ ಆತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಬಲಿ ನೀಡಲು ಮೇಕೆ ಕೊಂಡೊಯ್ಯುತ್ತಿದ್ದಾಗ ಅಪಘಾತ: ಕಾರಿನಲ್ಲಿದ್ದವರೆಲ್ಲರೂ ಸಾವು, ಬದುಕುಳಿದ ಮೇಕೆ!!

ಮೇಕೆಯನ್ನು ಬಲಿ ನೀಡಲು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಕಾರು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದವರೆಲ್ಲರೂ ಸಾವನ್ನಪ್ಪಿದ್ದು ಮೇಕೆ ಮಾತ್ರ ಬದುಕುಳಿದ ವಿಚಿತ್ರ ಘಟನೆಯೊಂದು ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ.

ನೆಲ್ಯಾಡಿ: ಡಿವೈಡರ್‌ಗೆ ಬಸ್ ಡಿಕ್ಕಿ- 13ಪ್ರಯಾಣಿಕರಿಗೆ ಗಾಯ

ಕುಂದಾಪುರ ಡಿಪೋಗೆ ಸೇರಿದ ಕೆಎಸ್‌ಆ‌ರ್ ಟಿಸಿ ಬಸ್ಸು ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಡಿವೈಡರ್ ಗೆ ಡಿಕ್ಕಿಯಾಗಿದೆ. ಎ.14ರಂದು ರಾತ್ರಿ 9.30ರ ವೇಳೆಗೆ ನಡೆದಿದೆ.

ಕಾರಿನೊಳಗೆ ಸಿಲುಕಿ ಉಸಿರುಗಟ್ಟಿ ಇಬ್ಬರು ಬಾಲಕಿಯರು ಮೃತ್ಯು!

ಪೋಷಕರ ಜೊತೆ ಅಜ್ಜಿ ಮನೆಗೆ ಬಂದಿದ್ದ ಸಹೋದರಿಯರು ಆಟವಾಡುತ್ತಾ ಪೋಷಕರ ಕಣ್ಣು ತಪ್ಪಿಸಿ ಕಾರಿನೊಳಗೆ ಕುಳಿತು ಉಸಿರುಗಟ್ಟಿ ಮೃತಪಟ್ಟಿರುವ ಆಘಾತಕಾರಿ ಘಟನೆಯೊಂದು ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ಸೋಮವಾರ(ಏ.14) ನಡೆದಿದೆ. ತನ್ಮಯಿಶ್ರೀ (5) ಮತ್ತು ಅಭಿನಯಶ್ರೀ (4) ಮೃತಪಟ್ಟ ಸಹೋದರಿಯರು. ಸೋಮವಾರ…