ಅಪರಾಧ

ಸಿಸಿಬಿ ಪೋಲಿಸರ ಕಾರ್ಯಾಚರಣೆ: ರೌಡಿಶೀಟರ್ ಸಜ್ವಾನ್ ಹುಸೈನ್ ಬಂಧನ

ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಸಜ್ವಾನ್ ಹುಸೈನ್ (42)ನನ್ನು ಬಂಧಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಹಾಗೂ ಉಡುಪಿ ಜಿಲ್ಲೆ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆ,…

ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ- ವ್ಯಕ್ತಿ ಪೊಲೀಸ್‌ ವಶ

ಪುತ್ತೂರು: ಇಲ್ಲಿನ ಬಜತ್ತೂರು ಗ್ರಾಮದ ಕಾಂಚನ ಮುಕ್ವೆಯಲ್ಲಿ ವ್ಯಕ್ತಿಯೊಬ್ಬ ಸಿಗರೇಟ್ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದಾನೆ ಎಂದು ಸಾರ್ವಜನಿಕರಿಂದ ಬಂದ ಮಾಹಿತಿಯ ಆಧಾರದ ಮೇಲೆ, ಉಪ್ಪಿನಂಗಡಿ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.ವಶಕ್ಕೆ ಪಡೆದವನನ್ನು ಬಂಟ್ವಾಳ ತಾಲೂಕು ವಿಟ್ಲ…

21.5 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ – 15 ಮಂದಿ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ವಿರುದ್ಧ ಸಿಸಿಬಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಸುಮಾರು 21.5 ಕೋಟಿ ರೂ. ಮೌಲ್ಯದ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು 15 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ 3 ವಿದೇಶಿ ಪ್ರಜೆಗಳೂ ಸೇರಿದ್ದಾರೆ. ಪೊಲೀಸರು ನೀಡಿದ ಮಾಹಿತಿಯಂತೆ, ಬಂಧಿತರಿಂದ…

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ಮಂಗಳೂರು:ನಿಯಂತ್ರಣ ತಪ್ಪಿದ ಸ್ಕೂಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳೂರಿನ ಉಳ್ಳಾಲ ತಾಲೂಕಿನ ಕಿನ್ಯಾ ಸಮೀಪ ಸೋಮವಾರ ಸಂಜೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ವಿಜಯಪುರ ಹಾಗೂ ಬಾಗಲಕೋಟೆ ಮೂಲದ ವೈದ್ಯಕೀಯ ವಿದ್ಯಾರ್ಥಿಗಳೆಂದು…

ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ!

ಬಂಟ್ವಾಳ: ವಿಟ್ಲ ಸಮೀಪದ ಉಕ್ಕುಡ ಪ್ರದೇಶದಲ್ಲಿ ಸೋಮವಾರ ಸಂಭವಿಸಿದ ಅಪಘಾತದಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಂಬ ನೆಲಕ್ಕುರುಳಿದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೇ ದೊಡ್ಡ ಅನಾಹುತ ತಪ್ಪಿದೆ. ಡಿಕ್ಕಿಯ ತೀವ್ರತೆಯಿಂದ ಕಾರಿನ ಮುಂಭಾಗ…

ಶಾಲಾ ಬ ಸ್ಗೆ ಮೀನು ಕ್ಯಾಂಟರ್ ಡಿಕ್ಕಿ; 7 ವಿದ್ಯಾರ್ಥಿಗಳಿಗೆ ಗಾಯ!

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಪಿಕಾಡು ಸಮೀಪ ಸೋಮವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಶಾಲಾ ಬಸ್‌ಗೆ ಮೀನು ಸಾಗಾಟದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದು ಏಳು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಡೆದಿದೆ. ತಲಪಾಡಿಯ ಶಾರದ  ನಿಕೇತನ ಪಬ್ಲಿಕ್ ಸ್ಕೂಲ್  & ಕಾಲೇಜಿಗೆ ಸೇರಿದ ಬಸ್ ರಸ್ತೆ…

ಸುಳ್ಯ: ಪೆಟ್ರೋಲ್ ಹಣ ನೀಡದೇ ಪರಾರಿಯಾದ ಕಾರು ಚಾಲಕ!

ಸುಳ್ಯ: ಪೆಟ್ರೋಲ್‌ ತುಂಬಿಸಿಕೊಂಡ ಬಳಿಕ ಹಣ ಪಾವತಿಸದೇ ಕಾರು ಚಾಲಕನೊಬ್ಬ ಪರಾರಿಯಾದ ಘಟನೆ ಸುಳ್ಯದ ಅರಂತೋಡು ಪ್ರದೇಶದ ನಯಾರ ಪೆಟ್ರೋಲ್‌ ಪಂಪ್‌ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಚಾಲಕ ತನ್ನ ಕಾರಿಗೆ ಸುಮಾರು ₹ 2,510 ಮೌಲ್ಯದ ಪೆಟ್ರೋಲ್‌ ತುಂಬಿಸಿಕೊಂಡಿದ್ದಾನೆ. ಹಣ…

ಜಾಮೀನು ಬಳಿಕ ಮತ್ತೆ ಡ್ರಗ್ಸ್ ದಂಧೆ: ನೈಜೀರಿಯಾ ಮೂಲದ ವ್ಯಕ್ತಿ ಸಿಸಿಬಿ ಬಲೆಗೆ!

ಮಂಗಳೂರು: ಜಾಮೀನಿನ ಮೇಲೆ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಮತ್ತೆ ಮಾದಕವಸ್ತು ಮಾರಾಟ ಚಟುವಟಿಕೆಯಲ್ಲಿ ತೊಡಗಿದ್ದ ನೈಜೀರಿಯಾ ಮೂಲದ ವ್ಯಕ್ತಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪೀಟರ್ ಐಕೆಡಿ ಬೆಲೋನ್ವು (36) ಎಂದು ಗುರುತಿಸಲಾಗಿದೆ. ಈತನನ್ನು ಈ ಹಿಂದೆಯೂ ಡ್ರಗ್ಸ್ ಕಳ್ಳಸಾಗಣೆ…

ಐದು ವರ್ಷಗಳ ಬಳಿಕ ದರೋಡೆ ಆರೋಪಿ ಅರೆಸ್ಟ್: ಧರ್ಮಸ್ಥಳ ಪೊಲೀಸರ ಯಶಸ್ವಿ ಕಾರ್ಯಾಚರಣೆ!

ಬೆಳ್ತಂಗಡಿ: ಇಲ್ಲಿನ ರೇಖ್ಯ ಗ್ರಾಮದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ನಂಜುಂಡ ಮಾಗಡಿ (39) ಎಂದು ಗುರುತಿಸಲಾಗಿದೆ. 2017ರಲ್ಲಿ ರೇಖ್ಯ ಗ್ರಾಮದಲ್ಲಿ ನಡೆದ…

ಟಿಪ್ಪರ್‌ನಲ್ಲಿ ವಿದ್ಯಾರ್ಥಿಗಳ ಪ್ರವಾಸ: ಮುಖ್ಯಶಿಕ್ಷಕ ಕಿರಣ್ ಅಮಾನತು!

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಸರಕು ಸಾಗಣೆ ಮಾಡುವ ಪಿಕಪ್ ಹಾಗೂ ಟಿಪ್ಪರ್ ವಾಹನಗಳಲ್ಲಿ ಅಧ್ಯಯನ ಪ್ರವಾಸಕ್ಕೆ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ತಾಲೂಕಿನ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಅವರನ್ನು ಶಿಕ್ಷಣ ಇಲಾಖೆ ಅಮಾನತುಗೊಳಿಸಿ…