ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸೀಮೆಎಣ್ಣೆ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪ್ಲೈಓವರ್ ಮೇಲಿಂದ ಸರ್ವಿಸ್ ರಸ್ತೆಗೆ ಉರುಳಿದೆ
ಬೈಕ್ಗಳ ಅಪಘಾತದಲ್ಲಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ನಾನದ ತಿರುವು ರಸ್ತೆಯಲ್ಲಿ ನಡೆದಿದೆ.
ಆನೆ ದಾಳಿಗೆ ರೈತ ಮೃತಪಟ್ಟ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಗುರುಪುರ ಗ್ರಾಮದಲ್ಲಿ ಮಾ.31ರ ಸೋಮವಾರ ನಡೆದಿದೆ.
ಪುಟಿನ್ ಅವರ ಅಧಿಕೃತ ಕಾರು' ಔರಸ್ ಸೆನಾಟ್ ಲಿಮೋಸಿನ್ ಸ್ಫೋಟಗೊಂಡು ಬೆಂಕಿಗಾಹುತಿಯಾಗಿದೆ.
ವ್ಯಕ್ತಿಯೊಬ್ಬ ತನ್ನ ಪತ್ನಿ, ಪುತ್ರಿ, ಅತ್ತೆ ಹಾಗೂ ಮಾವನನ್ನು ಭೀಕರವಾಗಿ ಕತ್ತಿಯಿಂದ ಕೊಚ್ಚಿ ನಾಲ್ವರ ಹತ್ಯೆ ಮಾಡಿದ ಘಟನೆ ಇಂದು(ಮಾ.28) ನಡೆದಿದೆ. ಆರೋಪಿ ತಲೆ ಮರೆಸಿಕೊಂಡಿರುವ ಘಟನೆ ಶುಕ್ರವಾರ (ಮಾ.28) ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ.
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ. 7.7 ಮತ್ತು 6.4 ತೀವ್ರತೆಯ ಎರಡು ಪ್ರಬಲ ಭೂಕಂಪಗಳು ಸಂಭವಿಸಿದ್ದು, ಕಂಪನದ ತೀವ್ರತೆ ಎಷ್ಟು ಪ್ರಬಲವಾಗಿದೆಯೆಂದರೆ ಅವು ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್‌ನಲ್ಲೂ ಅನುಭವಕ್ಕೆ ಬಂದಿದೆ. ಭೂಕಂಪದ ಪರಿಣಾಮ ಬ್ಯಾಂಕಾಕ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಮತ್ತು…
ಟ್ರಾಫಿಕ್ ಮಧ್ಯೆ ರೀಲ್ಸ್ (Reels) ಮಾಡಲು ಹೋಗಿ ಓರ್ವ ಪೊಲೀಸ್ ಅಧಿಕಾರಿಯ ಪತ್ನಿ ಜೈಲು ಸೇರಿದ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದೆ.
ಕೌಟುಂಬಿಕ ವಿಚಾರಕ್ಕೆ ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದು ಬಳಿಕ ಮೃತದೇಹವನ್ನು ಟ್ರ್ಯಾಲಿ ಸೂಟ್‌ಕೇಸ್‌ನಲ್ಲಿ ತುಂಬಿರುವ ಘಟನೆ ಹುಳಿಮಾವು ಸಮೀಪದ ದೊಡ್ಡಕಮ್ಮನಹಳ್ಳಿಯಲ್ಲಿ ನಡೆದಿದೆ.
ಎರಡು ತಂಡಗಳ ನಡುವೆ ಮಾರಾಮಾರಿ ನಡೆದು, ಅದು ವಿಕೋಪಕ್ಕೆ ತಿರುಗಿ ಇಬ್ಬರ ಮೇಲೆ ಮಾರಕಾಯುಧದಿಂದ ಹಲ್ಲೆ ನಡೆದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ನೆಕ್ಕಿಲಾಡಿ ಎಂಬಲ್ಲಿ ಮಾ 27 ರಂದು ಸಂಜೆ ನಡೆದಿದೆ.
Welcome, Login to your account.
Welcome, Create your new account
A password will be e-mailed to you.