ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಟ್ರೆಂಡಿಂಗ್ ನಲ್ಲಿ ಬಂದಂತಹ ವಿಷಯ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ. ಇದೀಗ ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ 'ದೂತ' ಹೆಸರಿನ…
ಬಾಡಿಗೆ ಮನೆಯಲ್ಲಿ ವಾಸಿಸುವ ದಿನಗೂಲಿ ಕೆಲಸಗಾರ ಚಂದ್ರಶೇಖರ್ ಪಂಡಿತ್ ರಾವ್ ಕೊಹಾಡ್, ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಪಡೆದ ವ್ಯಕ್ತಿ. ದಿನಕ್ಕೆ ಹೆಚ್ಚೆಂದರೆ 300 ರೂಪಾಯಿ ದುಡಿಯುವ ಚಂದ್ರಶೇಖರ್ ಪಂಡಿತ್ ರಾವ್, ತಮ್ಮ ದುಡಿಮೆಯಿಂದ ಕುಟುಂಬವನ್ನು ಪೋಷಣೆ ಮಾಡಲು ಹರಸಾಹಸ ಪಡುತ್ತಿದ್ದಾರೆ.
ಕರಾಯ ಗ್ರಾಮದ ಕಲ್ಲೇರಿಯಲ್ಲಿ ಖಾಸಗಿ ಕಂಪೆನಿಯ ಎಟಿಎಂ ಕೇಂದ್ರಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿ ಮಹಮ್ಮದ್ ರಫೀಕ್ (35)ನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ಬಂಧಿಸಿದ ಘಟನೆ ಎ.9ರ ಬುಧವಾರ ನಡೆದಿದೆ. ತೀವ್ರ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸಿದ್ದಾರೆ. ಮಂಜುನಾಥ ಗೌಡ ಅವರನ್ನು 14 ದಿನ ಇ.ಡಿ.…
ತೀವ್ರ ವ್ಯಾಯಾಮ ಮಾಡುತ್ತಿದ್ದು, ದೇಹವನ್ನು ಸದೃಢಗೊಳಿಸಲು ತರಬೇತುದಾರರ ಸಲಹೆಯ ಮೇರೆಗೆ ಉತ್ತೇಜಕ ಔಷಧಿಯನ್ನು ಚುಚ್ಚುಮದ್ದಿನ ಮೂಲಕ ತೆಗೆದುಕೊಳ್ಳುತ್ತಿದ್ದರು ಎಂದು ವರದಿಯಾಗಿದೆ.
ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಯಾಸಿನ್ ಭಟ್ಕಳ್ ಸೇರಿ ಐವರು ಅಪರಾಧಿಗಳಿಗೆ ನೀಡಿದ ಮರಣದಂಡನೆಯ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಎತ್ತಿ ಹಿಡಿದಿದೆ
ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಬಳಿ ಮಂಗಳವಾರ ಮುಂಜಾನೆ 2.50ರ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಓರ್ವ ಗಾಯಗೊಂಡಿದ್ದಾನೆ.
ಪಂಜಾಬ್ : ಪಂಜಾಬ್ ರಾಜ್ಯದ ಜಲಂಧರ್‌ನ ಬಿಜೆಪಿ ನಾಯಕ ಮನೋರಂಜನ್ ಕಾಲಿಯಾ ಅವರ ನಿವಾಸದ ಹೊರಗೆ ಭಾರೀ ಸ್ಪೋಟ ಸಂಭವಿಸಿದ್ದು, ಆಂತಕ ಸೃಷ್ಟಿಸಿದೆ. ಇಂದು ಬೆಳಗಿನ ಜಾವ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಭಾರೀ ಸ್ಫೋಟಕ್ಕೆ ಗಾಢ ನಿದ್ರೆಯಲ್ಲಿದ್ದ ಜನರು ಬೆಚ್ಚಿ ಬಿದ್ದಿದ್ದಾರೆ. ಸುದ್ದಿ…
ಶ್ರೀರಾಮ ನವಮಿ ಪ್ರಯುಕ್ತ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಭಕ್ತಾದಿಗಳು, ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಹೆಜ್ಜೇನು ದಾಳಿ ನಡೆದ ಘಟನೆ ಚಿಕ್ಕಬಳ್ಳಾಪುರದ ರಂಗಸ್ಥಳ ದೇಗುಲದಲ್ಲಿ ನಡೆದಿದೆ.
ನಟಿ ಸಂಜನಾ ಗಲ್ರಾನಿ ಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ರಾಹುಲ್ ತೋನ್ಸೆಗೆ ಎಂಬಾತನನ್ನು ಬೆಂಗಳೂರಿನ ನ್ಯಾಯಾಲಯ 61.50 ಲಕ್ಷ ರೂ. ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.
Welcome, Login to your account.
Welcome, Create your new account
A password will be e-mailed to you.