ಅಪರಾಧ

ಅಡಿಕೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು !

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೆಗಡೆ ಹೊಸಬಾಳೆ ಪತ್ನಿ ಶೋಭಾ ಹೆಗಡೆ ಆಕಸ್ಮಿಕ ಅವಘಡದಲ್ಲಿ ನಿಧನರಾಗಿದ್ದಾರೆ. ಅಡಕೆ ಚಾಲಿ ಸುಲಿಯುವ ಯಂತ್ರಕ್ಕೆ ಸಿಲುಕಿ ಶೋಭಾ ಮೃತಪಟ್ಟಿದ್ದಾರೆ.

ಮಂಗಳೂರು – ಬೆಂಗಳೂರು ರೈಲಿನಿಂದ ಬಿದ್ದ ಯುವಕ!! 15 ಗಂಟೆ ಬಳಿಕ ಸವಣೂರಿನಲ್ಲಿ ಪತ್ತೆ!

ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ರೈಲಿನಿಂದ ಯುವಕನೋರ್ವ ಬಿದ್ದು, 15 ಗಂಟೆ ಬಳಿಕ ಪತ್ತೆಯಾದ ಘಟನೆ ಸವಣೂರಿನಲ್ಲಿ ನಡೆದಿದೆ.

ಬೈಕ್ ಅಪಘಾತ: ಸವಾರ ಸಯ್ಯದ್ ಪಾಶ ಮೃತ್ಯು!

ಕಾರನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ರಸ್ತೆ ಬದಿಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿಯ ಚರ್ಚ್ ರೋಡ್ ನ ಕಲ್ಕಣಿ ಎಂಬಲ್ಲಿ ಬುಧವಾರ ನಡೆದಿದೆ.

ಉಡುಪಿ ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ಬಲೆಗೆ!!

ಉಡುಪಿ ನ್ಯಾಯಾಲಯದ ಆವರಣದಲ್ಲಿರುವ ತಮ್ಮ ಕಚೇರಿಯಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕ ಗಣಪತಿ ವಿ. ನಾಯ್ಕ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ರೌಡಿ ಶೀಟರ್’ಗೆ ಗುಂಡಿನ ರುಚಿ ತೋರಿಸಿದ ಲೇಡಿ ಇನ್ಸ್ ಪೆಕ್ಟರ್!

ಕೊಲೆಯತ್ನ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಓಡಿಹೋಗಲು ಪ್ರಯತ್ನಿಸಿದ್ದ ಆರೋಪಿ ಕಾಲಿಗೆ ಗುಂಡು ಹೊಡೆದು ಭದ್ರಾವತಿ ಪೇಪರ್‌ಟೌನ್‌ ಪೊಲೀಸ್ ಠಾಣೆಯ ಲೇಡಿ ಇನ್ಸೆಕ್ಟ‌ರ್ ನಾಗಮ್ಮ ಬಂಧಿಸಿದ ಘಟನೆ ಮಂಗಳವಾರ (ಮಾ.25) ನಡೆದಿದೆ.