ಅಪರಾಧ

ಸ್ಕೂಟಿಗಳ ನಡುವೆ ಭೀಕರ ಅಪಘಾತ- ಸವಾರ ಮೃತ್ಯು!!

ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಏ. 4 ಸಂಜೆ ಉಡುಪಿಯ ಬ್ರಹ್ಮಾವರ ತಾಲೂಕಿನ ಪೇತ್ರಿ ಜಂಕ್ಷನ್ ಬಳಿ ಸಂಭವಿಸಿದೆ.

ಪತ್ನಿಯನ್ನು ಕೊಲೆಗೈದು ಪೊಲೀಸ್‌ ಠಾಣೆಗೆ ಹಾಜರಾದ ಪತಿ!!

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ನಡವಳಿಕೆಯಿಂದ ಬೇಸತ್ತ ಪತಿ ಆಕೆಯ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ತಾಲೂಕಿನ ಬಿಳಿಕೆರೆ ಠಾಣಾ ವ್ಯಾಪ್ತಿಯ ಬೂಚಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಡ್ರಗ್ಸ್ ಹಾವಳಿ: ಬೇಲಿಯೇ ಎದ್ದು ಹೊಲ ಮೇಯ್ದಂತಾಯ್ತು ಪೊಲೀಸರ ಈ ಕೃತ್ಯ!!

ಡ್ರಗ್ಸ್ ಹಾವಳಿಯನ್ನು ಮಟ್ಟ ಹಾಕಬೇಕಿದ್ದ ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಬಳಿ 17.71 ಗ್ರಾಂ ಮಾದಕ ದ್ರವ್ಯ ಪತ್ತೆಯಾದ ಹಿನ್ನೆಲೆಯಲ್ಲಿ ಮಹಿಳಾ ಕಾನ್ ಸ್ಟೇಬಲ್‌ ಅಮನದೀಪ್ ಕೌರ್ ಅವರನ್ನು ಬಂಧಿಸಿ ಸೇವೆಯಿಂದ ವಜಾಗೊಳಿಸಿರುವ ಘಟನೆ ಪಂಜಾಬ್ ನ ಭಟಿಂಡಾದಲ್ಲಿ ನಡೆದಿದೆ. ರಾಜ್ಯದಲ್ಲಿ ಡ್ರಗ್ಸ್‌ ಹಾವಳಿ…

ಅನಾಥೆಗೆ ಜೀವನ ಕೊಟ್ಟ ಯುವಕ ಪೋಕ್ಸೋ ಕಾಯ್ದೆಯಡಿ ಜೈಲು ಪಾಲು! ಅಷ್ಟಕ್ಕೂ ಆತನಿಗೆ ಎದುರಾದ ಸಂಕಷ್ಟವೇನು?…

ಅಪ್ರಾಪ್ತ ಅನಾಥೆಯೊಬ್ಬಳಿಗೆ ಜೀವನ ಕೊಡುವ ಉದ್ದೇಶದಿಂದ ಮದುವೆಯಾದ ಪರಿಣಾಮ ಪೋಕ್ಸ್ ಮತ್ತು ಕ್ರಿಮಿನಲ್ ಪ್ರಕರಣಗಳ ವಿಚಾರಣೆಗೆ ಈಡಾಗಿರುವ ವ್ಯಕ್ತಿಯ ರಕ್ಷಣೆಗೆ ಮುಂದಾಗಿರುವ ಹೈಕೋರ್ಟ್, ಅಪ್ರಾಪ್ತ ಸಂತ್ರಸ್ತೆಯ ಪ್ರಮಾಣಪತ್ರ ಆಧರಿಸಿ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಯನ್ನು ರದ್ದುಪಡಿಸಿ ಆದೇಶಿಸಿದೆ.

ಟೀಚರಿನ ಏಟಿಗೆ  ವಿದ್ಯಾರ್ಥಿಯ ಕಣ್ಣು ಔಟ್!!

ಒಂದನೇ ತರಗತಿ ವಿದ್ಯಾರ್ಥಿ ಕಣ್ಣು ಕಳೆದುಕೊಂಡು ಹಿನ್ನೆಲೆ ಬಾಲಕನ ತಂದೆ ತಾಯಿ ನ್ಯಾಯಕ್ಕಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಧರಣಿ ಕೂತ ಘಟನೆ ಚಿಂತಾಮಣಿ ನಗರದಲ್ಲಿ ಶುಕ್ರವಾರ (ಎ.04) ನಡೆದಿದೆ.

ಬಾವಿಗೆ ಬಿದ್ದವನ ರಕ್ಷಣೆಗೆ ಧಾವಿಸಿದ ಜನ: ಉಸಿರುಗಟ್ಟಿ 8 ಮಂದಿ ದುರ್ಮರಣ!

ಬಾವಿಗೆ ಬಿದ್ದ ಒಬ್ಬನನ್ನು ರಕ್ಷಣೆ ಮಾಡಲು ಒಬ್ಬರಾದ ಮೇಲೆ ಒಬ್ಬರಂತೆ  ಒಟ್ಟು ಏಳು ಹೋಗಿ ಎಂಟು ಜನ ಉಸಿರುಗಟ್ಟಿ ಸಾವಿಗೀಡಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕ ಮೃತ್ಯು!!

ಮರದ ಗೆಲ್ಲು ಕಡಿಯುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್‌ ತಂತಿ ಮೇಲೆ ಬಿದ್ದು ವಿದ್ಯುತ್ ಶಾಕ್ ತಗಲಿ ಗೆಲ್ಲು ಕಡಿಯುತ್ತಿದ್ದ ಕಾರ್ಮಿಕ ಮೃತಪಟ್ಟ ದಾರುಣ ಘಟನೆ ಪುಂಡಿಕ್ಕು ಎಂಬಲ್ಲಿ ನಡೆದಿದೆ.