ಬೈಕ್ ಢಿಕ್ಕಿಯಾಗಿ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರು ಗಾಯಗೊಂಡಿರುವ ಘಟನೆ ಹಿರಿಯೂರು ತಾಲೂಕಿನ ಜೆಜೆ ಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.
ತಡರಾತ್ರಿಯಲ್ಲಿ ಭಾರತ್ ಗ್ಯಾಸ್ ಸಿಲಿಂಡರ್ ಸರಬರಾಜು ಲಾರಿಯೊಂದು ಗಂಭೀರ ಅಪಘಾತಕ್ಕೀಡಾಗಿದೆ.
ವಿಟ್ಲ: ಕಾರೊಂದು ಆಟೋ ರಿಕ್ಷಾದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿ ಬಳಿಯ ಸೂರಿಕುಮೇರಲ್ಲಿ ನಡೆದಿದೆ. ಕಲ್ಲಡ್ಕ ಬಳಿಯ ಆಟೋ ರಿಕ್ಷಾ ಸೂರಿಕುಮೇರು ಜಂಕ್ಷನ್ ಬಳಿ ತೆರಳುತ್ತಿದ್ದ ವೇಳೆ ಹಿಂಭಾಗದಿಂದ ಬಂದ ಕಾರು ಡಿಕ್ಕಿಯಾಗಿದೆ. ಘಟನೆಯಿಂದಾಗಿ ಆಟೋರಿಕ್ಷಾ ಚಾಲಕ ಗಂಭೀರ…
ಪ್ಯಾರಾಮೆಡಿಕಲ್ ವಿದ್ಯಾರ್ಥಿ ಹತ್ತೊಂಭತ್ತು ವರ್ಷದ ನಿತೇಶ್ ಬೆಳ್ಚಾಡ ಅವರು ಕಳೆದ ಹಲವು ದಿನಗಳಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದ.
ವಸತಿ ಶಾಲೆಯಿಂದ ಇಬ್ಬರು 9ನೇ ತರಗತಿಯ ವಿದ್ಯಾರ್ಥಿಗಳು ತರುಣ್ ಮತ್ತು ಯಶ್ಚಿತ್ ಸಾಲಿಯಾನ್ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ
ಸ್ಕೂಟರ್ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಉದ್ಯಾವರದಲ್ಲಿ ನಡೆದಿದೆ.
ನೆಲ್ಯಾಡಿ : ಕೆಎಸ್ ಆರ್ ಟಿಸಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಶಾಲಾ ಮಕ್ಕಳ ಸಹಿತ 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಉಪ್ಪಿನಂಗಡಿಯಲ್ಲಿ ಇಂದು (ಮಾ.13) ಬೆಳಿಗ್ಗೆ ನಡೆದಿದೆ. ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ ಉಪ್ಪಿನಂಗಡಿಯಲ್ಲಿ ಬಸ್ ನಿಲ್ದಾಣಕ್ಕೆ ಹೋಗಲು…
ಮ್ಯಾನ್ಮಾರ್ ಮತ್ತು ಥಾಯ್ಲೆಂಡ್ ಗಡಿಯಲ್ಲಿ ಸೈಬರ್ ಅಪರಾಧಗಳಿಂದ ರಕ್ಷಿಸಿದ್ದ 549 ಮಂದಿ ಭಾರತೀಯರನ್ನು ಬುಧವಾರ ಮರಳಿ ಕರೆತರಲಾಗಿದೆ. 2 ಮಿಲಿಟರಿ ವಿಮಾನಗಳನ್ನು ಬಳಸಿ ಇವರನ್ನು ಭಾರತಕ್ಕೆ ಕರೆತರಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಬೆಂಗಳೂರು: ಕರ್ನಾಟಕ ಬಿಜೆಪಿ ಜನರಲ್ ಸೆಕ್ರೆಟರಿ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾರ್ಚ್ 11 ಬೆಂಗಳೂರಿನ ಮತ್ತಿಕೆರೆಯ ನಿವಾಸದಲ್ಲೇ ಮಂಜುಳಾ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು…
ಪರೀಕ್ಷೆ ಬರೆಯಲು ತೆರಳುತ್ತಿದ್ದ ದಲಿತ ವಿದ್ಯಾರ್ಥಿಯೊಬ್ಬನನ್ನು ದುಷ್ಕರ್ಮಿಗಳ ತಂಡ ಒಂದು ತಡೆದು ಆತನ ಮೇಲೆ ಹಲ್ಲೆ ಮಾಡಿ ಬೆರಳನ್ನು ಕತ್ತರಿಸಿರುವಂತಹ ಕ್ರೂರ ಪ್ರಕರಣ ಒಂದು ಬೆಳಕಿಗೆ ಬಂದಿದೆ.
Welcome, Login to your account.
Welcome, Create your new account
A password will be e-mailed to you.