ಅಪರಾಧ

ಪೊನ್ನಂಪೇಟೆಯಲ್ಲಿ ಕತ್ತಿಯಿಂದ ಕೊಚ್ಚಿ ನಾಲ್ವರ ಹತ್ಯೆ..!

ವ್ಯಕ್ತಿಯೊಬ್ಬ ತನ್ನ ಪತ್ನಿ, ಪುತ್ರಿ, ಅತ್ತೆ ಹಾಗೂ ಮಾವನನ್ನು ಭೀಕರವಾಗಿ  ಕತ್ತಿಯಿಂದ ಕೊಚ್ಚಿ ನಾಲ್ವರ ಹತ್ಯೆ ಮಾಡಿದ ಘಟನೆ ಇಂದು(ಮಾ.28) ನಡೆದಿದೆ. ಆರೋಪಿ ತಲೆ ಮರೆಸಿಕೊಂಡಿರುವ ಘಟನೆ ಶುಕ್ರವಾರ (ಮಾ.28) ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ.

ಮ್ಯಾನ್ಮಾರ್‌ನಲ್ಲಿ ಎರಡು ಬಾರಿ ಭೀಕರ ಭೂಕಂಪ!!

ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ. 7.7 ಮತ್ತು 6.4 ತೀವ್ರತೆಯ ಎರಡು ಪ್ರಬಲ ಭೂಕಂಪಗಳು ಸಂಭವಿಸಿದ್ದು, ಕಂಪನದ ತೀವ್ರತೆ ಎಷ್ಟು ಪ್ರಬಲವಾಗಿದೆಯೆಂದರೆ ಅವು ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್‌ನಲ್ಲೂ ಅನುಭವಕ್ಕೆ ಬಂದಿದೆ. ಭೂಕಂಪದ ಪರಿಣಾಮ ಬ್ಯಾಂಕಾಕ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಮತ್ತು…

ಪತ್ನಿಯ ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿಸಿದ!

ಕೌಟುಂಬಿಕ ವಿಚಾರಕ್ಕೆ ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದು ಬಳಿಕ ಮೃತದೇಹವನ್ನು ಟ್ರ್ಯಾಲಿ ಸೂಟ್‌ಕೇಸ್‌ನಲ್ಲಿ ತುಂಬಿರುವ ಘಟನೆ ಹುಳಿಮಾವು ಸಮೀಪದ ದೊಡ್ಡಕಮ್ಮನಹಳ್ಳಿಯಲ್ಲಿ ನಡೆದಿದೆ.

ಎರಡು ತಂಡಗಳ ನಡುವೆ ಹೊಡೆದಾಟ!!

ಎರಡು ತಂಡಗಳ ನಡುವೆ ಮಾರಾಮಾರಿ ನಡೆದು, ಅದು ವಿಕೋಪಕ್ಕೆ ತಿರುಗಿ ಇಬ್ಬರ ಮೇಲೆ ಮಾರಕಾಯುಧದಿಂದ ಹಲ್ಲೆ ನಡೆದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ನೆಕ್ಕಿಲಾಡಿ ಎಂಬಲ್ಲಿ ಮಾ 27 ರಂದು ಸಂಜೆ ನಡೆದಿದೆ.

ಅಡಿಕೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು !

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೆಗಡೆ ಹೊಸಬಾಳೆ ಪತ್ನಿ ಶೋಭಾ ಹೆಗಡೆ ಆಕಸ್ಮಿಕ ಅವಘಡದಲ್ಲಿ ನಿಧನರಾಗಿದ್ದಾರೆ. ಅಡಕೆ ಚಾಲಿ ಸುಲಿಯುವ ಯಂತ್ರಕ್ಕೆ ಸಿಲುಕಿ ಶೋಭಾ ಮೃತಪಟ್ಟಿದ್ದಾರೆ.