ಪುತ್ತೂರು:ದಾರಿ ಕೇಳುವ ನೆಪದಲ್ಲಿ ಬಂದು ಚಿನ್ನದ ಉಂಗುರ ಎಳೆದು ಪರಾರಿಯಾದ ಘಟನೆ ಪುತ್ತೂರಿನ ರಾಗಿದಕುಮೇರ್ ಬಳಿಯ ಅಂದ್ರಟ್ಟ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ ಬಂದ ಅಪರಿಚಿತ ವ್ಯಕ್ತಿ ದಾರಿ ಕೇಳಿದ್ದಾನೆ ಈ ವೇಳೆ ದಾರಿ ಹೇಳಲು ಬಂದ ಮನೆಯವರ ಕೈಯಲ್ಲಿದ್ದ ಉಂಗುರವನ್ನು ಕಿತ್ತು ಬೈಕ್ ನಲ್ಲಿ…
ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಹೋಗುತ್ತಿದ್ದೇನೆಂದು ಮನೆಯವರಿಗೆ ಹೇಳಿ ಹೋದ ಗೋಳಿತೊಟ್ಟುವಿನ ಆಟೋ ರಿಕ್ಷಾ ಚಾಲಕ ನಾಪತ್ತೆಯಾಗಿ ಇದೀಗ ಶವವಾಗಿ ಪತ್ತೆಯಾಗಿದ್ದಾನೆ.
ಅಪರಿಚಿತರ ತಂಡವೊಂದು ವಿಷಪೂರಿತ ಇಂಜೆಕ್ಷನ್ ಚುಚ್ಚಿ ಬಿಜೆಪಿ ನಾಯಕನನ್ನು ಹತ್ಯೆಗೈದಿರುವ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ಪೈಪ್ ತುಂಬಿದ ಈಶರ್ ಲಾರಿ ಒಂದು ತಿರುವು ರಸ್ತೆಯಲ್ಲಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಲಾರಿ ಮಗುಚಿ ಬಿದ್ದು, ಇಬ್ಬರು ಮೃತಪಟ್ಟ ಘಟನೆ ಸಕಲೇಶಪುರ ತಾಲ್ಲೂಕಿನ ವಳಲಹಳ್ಳಿ ಗ್ರಾಮ ಪಂಚಾಯತ್‌ನ ಮೊಗನಹಳ್ಳಿ ಸಮೀಪ ನಡೆದಿದೆ.
ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವೀಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ನಟಿ ರನ್ಯಾ ರಾವ್ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರು ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾಗೆ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ, ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ ಕರ್ನಾಟಕ ಗೃಹ ಇಲಾಖೆ ಮಂಗಳವಾರ ಆದೇಶಿಸಿದೆ.
ಮೂರು ವಾರಗಳ ಹಿಂದೆ ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಶವವಾಗಿ ಪತ್ತೆ ಆಗಿರುವಂತಹ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ಬಳಿ ನಡೆದಿದೆ.
ಹಾರಾಡಿಯ ಗ್ಯಾರೇಜ್ ವೊಂದರಲ್ಲಿ ರಿಪೇರಿಗಾಗಿ ನಿಲ್ಲಿಸಿದ್ದ ಯಮಹಾ R X 100 ಬೈಕ್‌ನ್ನು ಗ್ಯಾರೇಜ್ ಶೆಟರ್‌ನ ಬೀಗ ಒಡೆದು ಕಳವು ಮಾಡಿರುವ ಘಟನೆ ನಡೆದಿದೆ.
ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಂತರ ಆ ವ್ಯಕ್ತಿಯ ಅಂತ್ಯಸಂಸ್ಕಾರ ಸಮಯದಲ್ಲಿ ಅಜ್ಜ ತನ್ನ ಮೊಮ್ಮಗನ ಚಿತೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಭೀಕರ ಘಟನೆ ಬಹಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಹೋಲಿಯಾ ಗ್ರಾಮದಲ್ಲಿ ನಡೆದಿದೆ.
ಕಣ ಕಣದಲ್ಲಿ ಕೇಸರಿ ಎಂದು ಗುಟ್ಕಾ ಜಾಹೀರಾತು ನೀಡುತ್ತಿದ್ದ ನಟರಾದ ಶಾರುಖ್ ಖಾನ್, ಅಜಯ್ ದೇವಗನ್, ಟೈಗರ್ ಶ್ರಾಫ್ ಗೆ ಜೈಪುರ ಜಿಲ್ಲಾ ಗ್ರಾಹಕ ಆಯೋಗ ಸಂಖ್ಯೆ-2 ಮೂವರು ನಟಿರಿಗೆ ನೋಟಿಸ್ ಜಾರಿ ಮಾಡಿದೆ
Welcome, Login to your account.
Welcome, Create your new account
A password will be e-mailed to you.